ಹೊಸಪೇಟೆ : ಕೃಷಿ ಹೊಂಡಕ್ಕೆ ಬಿದ್ದು ಮೂವರು ಪುಟ್ಟ ಮಕ್ಕಳು ಸಾವು…
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ
ಮೈಸೂರು: ಕೃಷಿ ಹೊಂಡಕ್ಕೆ ಬಿದ್ದು ಮೂವರು ಪುಟ್ಟ ಕಂದಮ್ಮಗಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ನರಸೀಪುರ ತಾಲ್ಲೂಕಿನ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಪೇಟೆ ತಾಲೂಕಿನ...
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಚಾಲಕರು ಸ್ಥಳದಲ್ಲೇ ಸಾವು…
ಗದಗ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾರಾಯಣಪುರ ಗ್ರಾಮದ ಬಳಿ ನಡೆದಿದೆ. ಮೋಹನ್ ರೋಣ ತಾಲ್ಲೂಕಿನ ಮೆಣಸಗಿ ನಿವಾಸಿ ಮೋಹನ್(40)...
ಚಲಿಸುತ್ತಿದ್ದ ಬೈಕ್ನಿಂದ ಕೆಳಗೆ ಬಿದ್ದು ಶಿಕ್ಷಕ ಸ್ಥಳದಲ್ಲೇ ಸಾವು…
ಚಾಮರಾಜನಗರ : ಚಲಿಸುತ್ತಿದ್ದ ಬೈಕಿನಿಂದ ಕೆಳಗೆ ಬಿದ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳಗಾಲದಲ್ಲಿ ನಡೆದಿದೆ. ಮಧುವನಹಳ್ಳಿ ಗ್ರಾಮದ ನಿವಾಸಿ ಮಹದೇವಶೆಟ್ಟಿ(57) ಮೃತ ಶಿಕ್ಷಕ ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ತಮ್ಮ...
ನದಿಯಲ್ಲಿ ಮರಳು ತುಂಬಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು…
ಹಾವೇರಿ : ನದಿಯಲ್ಲಿ ಮರಳು ತುಂಬಲು ಹೋಗಿದ್ದ ಇಬ್ಬರು ಯುವಕರು ಎತ್ತಿನ ಗಾಡಿ ಸಹಿತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೋಣನತಂಬಿ-ನಿಟ್ಟೂರು ಕ್ರಾಸ್ ಬಳಿ ನಡೆದಿದೆ. ಜಗದೀಶ ವೆಂಕಪ್ಪ(23)...
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ…
ಬೆಂಗಳೂರು : ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಈ ಹಿನ್ನೆಲೆ, ಬೆಂಗಳೂರಿಗೆ ಆಗಮಿಸಿದ...
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ-ನೊಂದಾಯಿತ ಅಭ್ಯರ್ಥಿಯ ಬದಲು ಬೇರೊಬ್ಬ ವ್ಯಕ್ತಿ ಪರೀಕ್ಷೆಗೆ ಹಾಜರು…
ಬೆಂಗಳೂರು: ನಾಗರೀಕ ಪೊಲೀಸ್ ಕಾನ್ಸ್ಟೇಬಲ್ (ಪರುಷ/ ಮಹಿಳೆ) ಪರೀಕ್ಷೆ ನೊಂದಾಯಿತ ಅಭ್ಯರ್ಥಿಯ ಬದಲು ಬೇರೊಬ್ಬ ವ್ಯಕ್ತಿ ಪರೀಕ್ಷೆ ಬರೆಯಲು ಪ್ರಯತ್ನಸಿದ ಘಟನೆ ನೆಲಮಂಗಲದಲ್ಲಿ ನಡೆದಿದೆ.
ನಿನ್ನೆ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ (ಪರುಷ/ ಮಹಿಳೆ)...
ಉಡುಪಿ ,ಚಿಕ್ಕಮಗಳೂರು,ಭಾರೀ ಮಳೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಉಡುಪಿ,ಚಿಕ್ಕಮಗಳೂರು,ಬೆಂಗಳೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ,ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು...
ಉಪ ಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥನಾರಾಯಣ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಉಪ ಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥನಾರಾಯಣ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಅಶ್ವತ್ಥನಾರಾಯಣ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ...
ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಭಾರೀ ಮಳೆ-ಹವಾಮಾನ ಇಲಾಖೆ ಸೂಚನೆ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿಗಳು...
ನಿಂತಿದ್ದ ಲಾರಿಗೆ ಕಾರು ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…
ತುಮಕೂರು : ರಸ್ತೆ ಬದಿ ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿ ನಡೆದಿದೆ. ಪಾವಗಡ ಮೂಲದ ದುಗ್ಗಪ್ಪ(21) ಹಾಗೂ ನರಸಿಂಹಮೂರ್ತಿ(22) ಮೃತ ದುರ್ದೈವಿಗಳು...












