ಉಡುಪಿ : ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ತೆರೆದ ದುಷ್ಕರ್ಮಿಗಳು…!
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೇಸ್ ಖಾತೆಗಳನ್ನು ಸೃಷ್ಟಿಸಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸುವ ಹಣಕ್ಕಾಗಿ ಬೇಡಿಕೆ ಇಡುವ ಪ್ರಕರಣಗಳ ಬೆನ್ನಲ್ಲೆ ಈಗ ಉಡುಪಿಯ ಮಲ್ಪೆಯ ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ ಕುಮಾರ್...
ಸೆ. 21ರಿಂದ ಶಾಲೆಗಳು ಓಪನ್-ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ : ಸಚಿವ ಸುರೇಶ್ ಕುಮಾರ್.
ಮೈಸೂರು: ಸೆಪ್ಟೆಂಬರ್ 21ರಿಂದ ಶಾಲೆಗಳು ತೆರೆಯಲಿವೆ. ಆದರೆ, ತರಗತಿಗಳು ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ. ಆದ್ದರಿಂದ...
ಆಸ್ಪತ್ರೆಯಲ್ಲೇ ಕೊರೊನಾ ಸೋಂಕಿತ ಯುವಕ ಆತ್ಮಹತ್ಯೆಗೆ ಶರಣು…
ಕೊಪ್ಪಳ : ಕೊರೊನಾ ಸೋಂಕಿತ ಯುವಕನೋರ್ವ ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಕುಕನೂರ ತಾಲ್ಲೂಕಿನ ಚಿಕ್ಕ ಬಿಡನಾಳ ಗ್ರಾಮದ ನಿವಾಸಿಯಾಗಿದ್ದ 26 ವರ್ಷದ ಸೋಂಕಿತ...
ಹಾಸನ : ಜಲಪಾತದ ಬಳಿ ಫೋಟೋ ತೆಗೆಸಿಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವು…
ಹಾಸನ : ಜಲಪಾತದ ಬಳಿ ಫೋಟೋ ತೆಗೆಸಿಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಾಡುಮನೆ ಸಮೀಪದ ಗುಡಾಣಕೆರೆ ಗ್ರಾಮದಲ್ಲಿ ನಡೆದಿದೆ. ರತನ್(26) ಮೃತ ದುರ್ದೈವಿ...
ಮಹಾಮಾರಿ ಕೊರೊನಾ ಸೋಂಕಿನಿಂದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ವಿಧಿವಶ…
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿನಿಂದ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದ ಅಶೋಕ್ ಗಸ್ತಿ(55) ಅವರು ವಿಧಿವಶರಾಗಿದ್ದಾರೆ. ಮೂಲತಃ ರಾಯಚೂರು ಜಿಲ್ಲೆಯವರಾದ ಅಶೋಕ್ ಗಸ್ತಿ ಅವರು ಸೆ.2ರಂದು ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್...
ಕುಂದಾಪುರ : ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು…
ಕುಂದಾಪುರ: ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35)...
ದೇವಸ್ಥಾನದೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಲು ಹೋದ ಇಬ್ಬರು ಸೇರಿ ಮೂವರು ಗಂಭೀರ…
ಕುಂದಾಪುರ: ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಹಾಗೂ ಅವರನ್ನು ಬಚಾವ್ ಮಾಡಲು ಹೋದ ಜನಾರ್ದನ್ ಖಾರ್ವಿ ಮತ್ತು...
ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಪೋಟ-ಸವಾರನಿಗೆ ಗಂಭೀರ ಗಾಯ…
ಶಿವಮೊಗ್ಗ : ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೊರಬ ತಾಲ್ಲೂಕಿನ ಕುಪ್ಪಗುಡ್ಡ ಗ್ರಾಮದ ಕೆರೆ ಬಳಿ ನಡೆದಿದೆ. ಶರತ್(22) ಗಾಯಗೊಂಡ ಯುವಕ...
ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ-ಓರ್ವ ಸ್ಥಳದಲ್ಲೇ ಸಾವು…
ಚಿಕ್ಕಬಳ್ಳಾಪುರ : ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ಆಂಧ್ರಪ್ರದೇಶದಿಂದ ಲೋಹದ ಶೀಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಹಾಗೂ ತಮಿಳುನಾಡಿನಿಂದ ಆಲೂಗಡ್ಡೆ...
ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು…
ಕಾರವಾರ : ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಗೋಕರ್ಣದ ಮುಖ್ಯ ಕಡಲತೀರದ ಕರಿಯಪ್ಪನ ಕಟ್ಟೆ ತೀರ ಪ್ರದೇಶದಲ್ಲಿ ನಡೆದಿದೆ. ಮಂಡ್ಯ ಮೂಲದ ಉಲ್ಲಾಸ್(15) ಹಾಗೂ ಮೈಸೂರು ಮೂಲದ...











