ಉಡುಪಿ : ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿ ಸಂಪೂರ್ಣ ಸುಟ್ಟು ಭಸ್ಮ…

0
ಉಡುಪಿ: ಎರಡು ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿನ ನಗರಸಭಾ ಕಟ್ಟಡದಲ್ಲಿ ನಡೆದಿದೆ. ರಘುನಾಥ್ ರಾವ್ ಎಂಬವರಿಗೆ ಸೇರಿದ ಮಲ್ಲಿಕಾರ್ಜುನ ಸ್ಟೋರ್ಸ್...

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೂ ಕೊರೊನಾ ಪಾಸಿಟಿವ್…

0
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೇ ಕಾಡುತ್ತಿದ್ದು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ತಮಗೇ ಸೋಂಕು ತಗುಲಿರುವ ಕುರಿತು ಸ್ವತಃ ಸಚಿವರೇ ತಮ್ಮ...

ಮಹಿಳೆಯೊಂದಿಗೆ ಅನುಚಿತ ವರ್ತನೆ-ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು…

0
ಕೊಪ್ಪಳ : ಮದ್ಯದ ಅಮಲಿನಲ್ಲಿ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯ ಪತಿ ಹಾಗೂ ಗ್ರಾಮಸ್ಥರು ಸೇರಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ...

ಸಚಿವ ಗೋಪಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್…

0
ಹಾಸನ : ಹಾಸನ ಉಸ್ತುವಾರಿ ಹಾಗೂ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಗೋಪಾಲಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಗೋಪಾಲಯ್ಯ ಅವರೇ ತಿಳಿಸಿದ್ದು,...

ಮಣಿಪಾಲ: ಆರ್ಥಿಕ ಸಮಸ್ಯೆಯಿಂದ ಮನನೊಂದು ಟ್ಯಾಕ್ಸಿ ಡ್ರೈವರ್ ಆತ್ಮಹತ್ಯೆಗೆ ಶರಣು…

0
ಮಣಿಪಾಲ: ಆರ್ಥಿಕ ಸಮಸ್ಯೆಯಿಂದ ಹೌಸಿಂಗ್ ಲೋನ್ ಕಟ್ಟಲಾಗದೆ ಮನನೊಂದು ಟ್ಯಾಕ್ಸಿ ಡ್ರೈವರ್ ಒರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಸುವಿಧಾ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದ ರಾಘವೇಂದ್ರ ಎಂದು...

ಮಹಾಮಾರಿ ಕೊರೊನಾ ಸೋಂಕಿಗೆ ಕೊರೊನಾ ವಾರಿಯರ್ ಬಲಿ…

0
ದಾವಣಗೆರೆ : ಮಹಾಮಾರಿ ಕೊರೊನಾ ಸೋಂಕಿಗೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ಚಂದ್ರಮ್ಮ(45) ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಅಧೀಕ್ಷಕಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಚಂದ್ರಮ್ಮ ಅವರು ಕಳೆದ...

ಫೋನ್ ಹೆಚ್ಚು ಬಳಸಬೇಡ ಎಂದು ತಾಯಿ ಬುದ್ಧಿವಾದ ಹೇಳಿದಕ್ಕೆ ಯುವತಿ ಮನನೊಂದು ಆತ್ಮಹತ್ಯೆಗೆ ಶರಣು…

0
ಮೈಸೂರು : ತಾಯಿ ಫೋನ್ ಹೆಚ್ಚು ಬಳಸಬೇಡ ಎಂದಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಎನ್.ಆರ್. ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ನಡೆದಿದೆ. ನಿಕಾನ್(19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ....

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ-ಮೂವರು ಸ್ಥಳದಲ್ಲೇ ಸಾವು…

0
ಚಿಕ್ಕಬಳ್ಳಾಪುರ : ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೊಡ್ಡಪ್ಯಾಯಲಗುರ್ಕಿ ಸಮೀಪ ನಡೆದಿದೆ. ಮೃತರು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ತಮ್ಮ ಸ್ವಿಫ್ಟ್ ಕಾರಿನಲ್ಲಿ...

ಡ್ರಗ್ ವಿಚಾರದಲ್ಲಿ ನನ್ನ ಹೆಸರು ತಳುಕು ಹಾಕಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಜಮೀರ್ ಅಹಮದ್...

0
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ವಿಚಾರದಲ್ಲಿ ನನ್ನ ಹೆಸರು ತಳುಕು ಹಾಕಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ನಾನು ಯಾವ ತಪ್ಪು ಮಾಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಖಾನ್ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ವಿಷಪೂರಿತ ನೀರನ್ನು ಸೇವಿಸಿ 22 ಕುರಿಗಳ ಸಾವು-ಕಾರ್ಖಾನೆಗಳ ವಿರುದ್ಧ ರೈತರ ಆಕ್ರೋಶ…

0
ತುಮಕೂರು : ವಿಷಪೂರಿತ ನೀರು ಸೇವಿಸಿ 22 ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಿರಾದ ತರೂರು ಗ್ರಾಮದ ಶಿವಣ್ಣ ಎಂಬುವವರಿಗೆ ಸೇರಿದ ಕುರಿಗಳು ಮೃತಪಟ್ಟಿದೆ. ಕೈಗಾರಿಕಾ...
error: Content is protected !!