ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ : ಹೆಚ್.ಡಿ. ಕುಮಾರಸ್ವಾಮಿ.

0
ಬೆಂಗಳೂರು : ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿವಿಧ...

ಮೂವರು ಅರ್ಚಕರ ಹತ್ಯೆ ಪ್ರಕರಣ-ಮೂವರು ಆರೋಪಿಗಳ ಮೇಲೆ ಪೊಲೀಸರ ಗುಂಡೇಟು…

0
ಮಂಡ್ಯ : ಮೂವರು ಅರ್ಚಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ವಿಜಿ (25), ಗಾಂಧಿ (28) ಮತ್ತು ಮಂಜು (30)...

ಮೂಡಿಗೆರೆ :ಚಾರ್ಮುಡಿ ಘಾಟ್ ನಲ್ಲಿ ಶಿಫ್ಟ್ ಕಾರ್ ಪಲ್ಟಿ ಐವರು ಪ್ರಾಣಾಪಾಯದಿಂದ ಪಾರು…

0
https://www.youtube.com/watch?v=JCq9A5iQxDg&t=47s ಮೂಡಿಗೆರೆ :ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್  ಕಾರು ಪಲ್ಟಿಯಾಗಿರೋ ಘಟನೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಸಮೀಪ...

ನೆರೆಯಿಂದಾಗಿ ಹಾನಿಗೊಳಗಾದ ನೆರೆಪೀಡಿತ ಪ್ರದೇಶಗಳಾದ ಜೀಪ್ ರ್ಯಾಲಿ…

0
ಕೊಟ್ಟಿಗೆಹಾರ:ಕಳೆದ ವರ್ಷ ನೆರೆಯಿಂದಾಗಿ ಹಾನಿಗೊಳಗಾದ ನೆರೆಪೀಡಿತ ಪ್ರದೇಶಗಳಾದ ದುರ್ಗದಹಳ್ಳಿ, ಮೈದಾಡಿ, ಮಧುಗುಂಡಿ, ಹಲಗಡಕ, ಗೌಡನಕೂಡಿಗೆ, ಬಲಿಗೆ, ತೋಟದಮನೆ ಸುತ್ತಮುತ್ತ  ಜೀಪ್ ರ್ಯಾಲಿ ನಡೆಯಿತು. ಮಂಗಳೂರು, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಸಕಲೇಶಪುರ, ಮಡಿಕೇರಿ ಮೊದಲಾದ ಕಡೆಗಳಿಂದ...

ಹಾಸನ : ಬೋರ್‍ವೆಲ್ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

0
ಹಾಸನ : ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಂದೂರು ಬೋವಿ ಕಾಲೋನಿಯಲ್ಲಿ ನಡೆದಿದೆ. ಬಂದೂರು ಗ್ರಾಮದಲ್ಲಿ ನೀರಿನ ಸಮಸ್ಯೆಯಿದ್ದು, ಇದರಿಂದ ಗ್ರಾಮಸ್ಥರು ಬೋರ್‍ವೆಲ್...

ಚಿಕ್ಕಮಗಳೂರು : ವಾಚ್ ಮ್ಯಾನ್ ಆಗದೇ ಇರುವವರು ಆಸ್ತಿ ಬರೆದುಕೊಡುತ್ತಾರಾ-ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಸಚಿವ ಸಿ.ಟಿ. ರವಿ...

0
ಚಿಕ್ಕಮಗಳೂರು : ವಾಚ್ ಮ್ಯಾನ್ ಆಗದೇ ಇರುವವರು ಆಸ್ತಿ ಬರೆದುಕೊಡುತ್ತಾರಾ ಎಂದು ಶಾಸಕ ಜಮೀರ್ ಅಹಮ್ಮದ್ ಅವರ ವಿರುದ್ಧ ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ವ್ಯಂಗ್ಯವಾಡಿದ್ದಾರೆ. ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ...

ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು : ಪ್ರಕರಣದ 5ನೇ ಆರೋಪಿ ವೈಭವ್ ಜೈನ್ ಬಂಧನ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದ 5ನೇ ಆರೋಪಿ ವೈಭವ್ ಜೈನ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಯಾಗಿರುವ ವೈಭವ್ ಜೈನ್ ಅವರನ್ನು ಬೆಂಗಳೂರಿನ ವೈಯ್ಯಾಲಿಕಾವಲ್‍ನ ತಮ್ಮ...

ಮಹಾಮಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಗೆದ್ದ 105 ವರ್ಷದ ಅಜ್ಜಿ…

0
ಕೊಪ್ಪಳ : ಮಹಾಮಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಿ 105 ವರ್ಷದ ಅಜ್ಜಿ ಗುಣಮುಖರಾಗಿದ್ದಾರೆ. ಕೊಪ್ಪಳ ತಾಲ್ಲೂಕಿನ ಕಾತರಕಿ ಗ್ರಾಮದ ಅಜ್ಜಿ ಕಮಲಮ್ಮ ಲಿಂಗನಗೌಡ ಹಿರೇಗೌಡ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕಮಲಮ್ಮ ಅವರಿಗೆ...

ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೊನಾ ದೃಢ…

0
ನವದೆಹಲಿ : ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಸಚಿವರೇ ತಮ್ಮ ಟ್ವಿಟರ್ ಮೂಲಕ ಖಚಿತಪಡಿಸಿದ್ದಾರೆ. "ನಾನು ಕೋವಿಡ್-19  ಪರೀಕ್ಷೆಗೆ ಒಳಗಾಗಿದ್ದು,...

ಉಡುಪಿ:ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು-ಐವರಿಗೆ ಗಾಯ…

0
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ಝೂಮ್ ಕಾರೊಂದು...
error: Content is protected !!