ಸ್ಯಾಂಡಲ್ವುಡ್ ಡ್ರಗ್ಸ್ ನಂಟು: ಸಿನಿಮಾ ವಿತರಕ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು…
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮ್ಮದ್ ಅವರ ಮೇಲೆ ಆರೋಪ ಮಾಡಿದ್ದ ಸಿನಿಮಾ ವಿತರಕ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ಅವರು ನೀಡಿದ...
ಮೂವರು ಅರ್ಚಕರನ್ನು ಬರ್ಬರ ಹತ್ಯೆ ಮಾಡಿ ಹುಂಡಿಯ ಹಣ ದೋಚಿದ ಖದೀಮರು…
ಮಂಡ್ಯ: ಮಂಡ್ಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಇಂದು ಬೆಳಗ್ಗಿನ ಜಾವ ನಡೆದಿದೆ.
ಮಂಡ್ಯದ ಗುತ್ತಲು ಎಂಬಲ್ಲಿನ ನಿವಾಸಿಗಳಾದ ಗಣೇಶ್ (35), ಪ್ರಕಾಶ್...
ಪಬ್ಜಿ ಗೇಮ್ ಆಡಲು ತಂದೆ ರೀಚಾರ್ಜ್ ಮಾಡಿಸದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ…
ಹಾವೇರಿ : ಪಬ್ಜಿ ಗೇಮ್ ಆಡಲು ರೀಚಾರ್ಜ್ ಮಾಡಿಸಲು ತಂದೆ ಹಣ ನೀಡಲಿಲ್ಲ ಎಂದು ಮನನೊಂದು ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಂಗೂರ ಗ್ರಾಮದಲ್ಲಿ ನಡೆದಿದೆ. ತೇಜಸ್ ಸಿಡ್ಲಾಪುರ(17)...
ಊಟ ಮಾಡುತ್ತಾ ಆಟವಾಡುತ್ತಿದ್ದ 2 ವರ್ಷದ ಮಗು ನಾಲೆಗೆ ಬಿದ್ದು ಸಾವು…
ಹುಬ್ಬಳ್ಳಿ : ಆಟವಾಡುತ್ತಿದ್ದ ವೇಳೆ ನಾಲೆಗೆ ಬಿದ್ದು 2 ವರ್ಷದ ಕಂದಮ್ಮ ಮೃತಪಟ್ಟಿರುವ ಮನಕಲುಕುವ ಘಟನೆ ಜಿಲ್ಲೆಯ ಪ್ರಿಯದರ್ಶಿನಿ ಕಾಲೋನಿ ಬಳಿ ನಡೆದಿದೆ. ಶ್ರೀಜಿತ್ ನವಲೇಕರ್(2) ಮೃತ ಮಗು ಎಂದು ಗುರುತಿಸಲಾಗಿದೆ. ಮೃತ...
ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ದೃಢ…
ಬೆಂಗಳೂರು : ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಚಿವ ಪ್ರಭು ಚೌಹಾಣ್ ಅವರ ಕಾರು ಚಾಲಕನಿಗೆ...
ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ-ಬಾಲಕಿ ಸಾವು…
ಚಿತ್ರದುರ್ಗ : ಭಾರಿ ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ. ಸೌಜನ್ಯ(6) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಮೃತ...
ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ ಮಹಿಳೆ ನಾಪತ್ತೆ…
ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ 28 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸೊಂಕಿತ ಮಹಿಳೆ ಬೆಂಗಳೂರಿನ ಬೊಮ್ಮನಹಳ್ಳಿಯ ನಿವಾಸಿಯಾಗಿದ್ದು, ಈ ಹಿಂದೆ ಬಿಬಿಎಂಪಿ ಡೋರ್...
ಅಕ್ಟೋಬರ್ 5ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ…!
ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿದ್ದು, ತಾವು ನೀಡಿದ್ದ ಭರವಸೆಯಂತೆ ಎಂಎಲ್ ಸಿ ಗಳಾದ ಆರ್.ಶಂಕರ್, ಎಂಟಿಬಿ ನಾಗರಾಜ್ ಮತ್ತು ಎಚ್ ವಿಶ್ವನಾಥ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ನಿರೀಕ್ಷೆಯಿದೆ....
ಸಚಿವ ಕೆ.ಎಸ್. ಈಶ್ವರಪ್ಪ ಕೊರೊನಾದಿಂದ ಗುಣಮುಖ-ಆಸ್ಪತ್ರೆಯಿಂದ ಡಿಸ್ಚಾರ್ಜ್…
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಚಿವ ಈಶ್ವರಪ್ಪ ಅವರಿಗೆ ಸೆ.1ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ವೈದ್ಯರ ಸಲಹೆಯಂತೆ...
ಹಾಸನ : ವಿದ್ಯುತ್ ತಂತಿ ಸ್ಪರ್ಷಿಸಿ 4 ವರ್ಷದ ಮಗು ಸಾವು…
ಹಾಸನ : ಮಹಡಿಯ ಮೇಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ 4 ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಸುಷ್ಮಿತಾ ಹಾಗೂ ಪ್ರಕಾಶ್ ದಂಪತಿ ಪುತ್ರ...












