ದಸರಾ ಮಹೋತ್ಸವ 2020-ಕೋವಿಡ್ ಹಿನ್ನೆಲೆಯಲ್ಲಿ ಸರಳ ಆಚರಣೆಗೆ ತೀರ್ಮಾನ…
ಬೆಂಗಳೂರು : ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು...
ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ-ಕೃಷ್ಣಮೃಗ ಬೇಟೆಯಾಡುತ್ತಿದ್ದವರ ಬಂಧನ…
ಕೊಪ್ಪಳ : ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಕೃಷ್ಣಮೃಗಗಳನ್ನು ಬೇಟೆಯಾಡಿ ಚರ್ಮ ಹಾಗೂ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ತಂಡವನ್ನು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹುಣಸಿಹಾಳ...
ಶಾಲಾ ಮಕ್ಕಳು ಸೇವಿಸುವ ಐಸ್ಕ್ರೀಂ, ಹಣ್ಣುಗಳಲ್ಲಿ ಡ್ರಗ್ಸ್ ಬೆರೆಸಲಾಗುತ್ತಿದೆ : ಸಚಿವ ಸುರೇಶ್ ಕುಮಾರ್ ಸ್ಪೋಟಕ ಹೇಳಿಕೆ…
ಚಾಮರಾಜನಗರ : ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಸಚಿವ ಸುರೇಶ್ ಕುಮಾರ್ ಅವರು ಶಾಲಾ ಮಕ್ಕಳನ್ನು ಸೆಳೆಯಲು ವಿದ್ಯಾರ್ಥಿಗಳಿಗೆ ಐಸ್ಕ್ರೀಂನಲ್ಲಿ ಡ್ರಗ್ಸ್ ಬೆರೆಸಲಾಗುತ್ತಿದೆ ಎಂದು ಸ್ಪೋಟಕ ಹೇಳಿಕೆಯನ್ನು...
ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ…
ಬೆಂಗಳೂರು : ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ....
ಅಕ್ರಮ ಬಿಪಿಎಲ್ ಕಾರ್ಡ್ದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್…
ಬೆಂಗಳೂರು : ಸುಳ್ಳು ದಾಖಲೆ ಕೊಟ್ಟು ಬಿಪಿಎಲ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್ದಾರರಿಗೆ ರಾಜ್ಯ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ. ಸರ್ಕಾರಿ ನೌಕರರು ಹಾಗೂ ಟ್ರ್ಯಾಕ್ಟರ್ ಸೇರಿದಂತೆ ಇತರ ವಾಹನವನ್ನು ಹೊಂದಿರುವವರು...
ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ಕುರಿತು ಟ್ವೀಟ್ ಮಾಡಿ ತಿಳಿಸಿರುವ ಶಿವರಾಮ್ ಹೆಬ್ಬಾರ್ ಅವರು, ಇಂದು ನಾನು...
ಗ್ರಾಮ ಪಂಚಾಯಿತಿ ಚುನಾವಣೆಗೆ ಮಾರ್ಗಸೂಚಿ-ಕೋವಿಡ್ ಪೀಡಿತರಿಗೂ ಸ್ಪರ್ಧೆಗೆ ಅವಕಾಶ…
ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.
ಕೋವಿಡ್ ಪೀಡಿತರಿಗೂ ಸ್ಪರ್ಧೆಗೆ ಅವಕಾಶ, ಪ್ರಚಾರದ ವೇಳೆ ಅಭ್ಯರ್ಥಿ ಜೊತೆ...
ಸೇನೆಯಿಂದ ನಿವೃತ್ತಿಯಾದ ಯೋಧ ಗ್ರಾಮದ ಹೊರವಲಯದ ಶೆಡ್ನಲ್ಲಿ ಸೆಲ್ಫ್ ಕ್ವಾರಂಟೈನ್-ಗ್ರಾಮಸ್ಥರಿಂದ ಮೆಚ್ಚುಗೆ…
ಹಾವೇರಿ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸ್ವಗ್ರಾಮಕ್ಕೆ ಬಂದಿರುವ ಯೋಧರೊಬ್ಬರು ಗ್ರಾಮದ ಹೊರವಲಯದಲ್ಲಿ ಇರುವ ಶೆಡ್ನಲ್ಲಿ ಸೆಲ್ಫ್ ಹೋಂ ಕ್ವಾರಂಟೈನ್ ಆಗಿರುವ ಘಟನೆ ತಾಲ್ಲೂಕಿನ ಕೋಡಬಾಳ ಗ್ರಾಮದಲ್ಲಿ ನಡೆದಿದೆ. 2003ರಲ್ಲಿ...
ಆಟವಾಡುತ್ತಿದ್ದ ವೇಳೆ ರಿಮೋಟ್ ಸೆಲ್ ನುಂಗಿ ಒಂದೂವರೆ ವರ್ಷದ ಮಗು ಸಾವು…
ಮೈಸೂರು : ರಿಮೋಟ್ ಸೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಹೇಮಂತ್ ಸ್ಕಂದಮಣಿ ರಾಜು ಮೃತ ಮಗು ಎಂದು ಗುರುತಿಸಲಾಗಿದ್ದು, ಮಗು ಆಗಸ್ಟ್ 31ರಂದು ಮನೆಯಲ್ಲಿ...
ಕೊರೊನಾ ಸೋಂಕಿಗೆ ಹೆದರಿ ಆಸ್ಪತ್ರೆಯ 4ನೇ ಅಂತಸ್ಥಿನ ಕಟ್ಟಡದ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ…
ಗದಗ : ಮಹಾಮಾರಿ ಕೊರೊನಾ ಸೋಂಕಿಗೆ ಹೆದರಿ ವ್ಯಕ್ತಿಯೋರ್ವ ಆಸ್ಪತ್ರೆಯ 4ನೇ ಅಂತಸ್ಥಿನ ಕಟ್ಟಡದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ್ನ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಬಸವರಾಜ ಈಳಗೇರ್(40)...












