ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಮುಂದಾದ ನಾಡದ್ರೋಹಿ MES: ಅನುಮತಿ ಇಲ್ಲದಿದ್ದರೂ ಕರಾಳದಿನ ಆಚರಣೆಗೆ ಸಿದ್ಧತೆ.
ಬೆಳಗಾವಿ: ನವೆಂಬರ್ ತಿಂಗಳು ಬಂದ್ರೆ ಸಾಕು ನಾಡದ್ರೋಹಿ ಎಂಇಎಸ್ ಪುಂಡರ ಅಟ್ಟಹಾಸ ಹೆಚ್ಚಾಗುತ್ತೆ. ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಎಂಇಎಸ್ ಸಿದ್ಧತೆ ನಡೆಸುತ್ತಿದೆ. ಬೆಳಗಾವಿಯ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ...
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳೆ.
ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಧಾರಾಕಾರ ಮಳೆ ಸುರಿಯಿತು. ಬೆಂಗಳೂರಿನ ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಕೆ.ಆರ್.ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್‍ಮಂಡ್ ಸರ್ಕಲ್, ಮಲ್ಲೇಶ್ವರಂ,...
ಅಂಬಾರಿ ಹಸ್ತಾಂತರ ವಿಳಂಬ- ತಡವಾಗಿ ಪುಷ್ಟಾರ್ಚನೆ: ರಾಜಮಾತೆ ಪ್ರಮೋದಾ ದೇವಿ ಸ್ಪಷ್ಟನೆ.
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಕಳೆದ 10 ದಿನಗಳಿಂದ ವರ್ಣರಂಜಿತವಾಗಿ ನಡೆದ ಮೈಸೂರು ದಸರಾ ಪಂಜಿನ ಕವಾಯತಿನ ಮೂಲಕ ಸಾಂಪ್ರದಾಯಿಕವಾಗಿ ಅಂತ್ಯವಾಗಿದೆ. ಆದರೆ ಈ ಮಧ್ಯೆ ಚಿನ್ನದ ಅಂಬಾರಿ...
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ.
ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ,...
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ, ಪ್ರತಿಮೆ ಸುತ್ತಲೂ ಎತ್ತ ನೋಡಿದರೂ ಗಿರಿಧಾಮ. ಈ ಗಿರಿಧಾಮ ಸಾಲುಗಳನ್ನು ಹಕ್ಕಿಯಂತೆ ಆಕಾಶದಲ್ಲಿ ಹಾರಾಡುತ್ತಾ ನೋಡಿದರೆ ಆಗುವ ಸಂತೋಷವೇ ಬೇರೆ. ಹೌದು, ಚಿಕ್ಕಬಳ್ಳಾಪುರದಲ್ಲಿ ಪ್ಯಾರಾಗ್ಲೈಡಿಂಗ್...
ಇಂದಿನಿಂದ ಮೂರು ದಿನಗಳ ಕಾಲ ನೇತ್ರಾಣಿ ದ್ವೀಪದಲ್ಲಿ ಮೀನುಗಾರರು, ಪ್ರವಾಸಿಗರಿಗೆ ನಿರ್ಬಂಧ.
ಕಾರವಾರ: ಬೋಟಿಂಗ್ ಎಂಜಾಯ್ ಮಾಡಲು, ಸ್ಕೂಬಾ ಡೈವಿಂಗ್ ಮಾಡಲು ಸಾವಿರಾರು ಮಂದಿ ಭೇಟಿ ನೀಡುವ ನೇತ್ರಾಣಿ ದ್ವೀಪದಲ್ಲಿ ಮೀನುಗಾರರು ಹಾಗೂ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ...
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು.
ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಯುವಕರಾದ ವರದರಾಜ್, ಗಗನ್, ರವಿ, ಹರೀಶ್ ಸೈಕಲ್‍ನಲ್ಲಿ ಅಯೋಧ್ಯೆಯ ಬಾಲರಾಮನ ದರ್ಶನಕ್ಕೆ ಹೊರಟ್ಟಿದ್ದಾರೆ. ಸುಮಾರು 1900 ಕಿಮೀ ಸೈಕಲ್ ಯಾತ್ರೆ ಮೂಲಕ ದೂರದ ಅಯೋಧ್ಯಾ ಯಾತ್ರೆ...
ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರನೇ ಪ್ರಮುಖ ಆರೋಪಿ, ಇಡಿ ಪತ್ರಿಕಾ ಪ್ರಕಟಣೆಯಲ್ಲಿ ಅನೇಕ ಅಂಶ ಬಯಲು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು...
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ.
ಕೊಲ್ಲೂರು: ವಿಜಯದಶಮಿಯ ಶುಭದಿನದಂದು ಬ್ರಾಹ್ಮಿ ಮುಹೂರ್ತದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ನಸುಕಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಬ್ರಾಹ್ಮಿ ಮುಹೂರ್ತದಲ್ಲಿ...
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ.
ಮೈಸೂರು: ಇಂದು ನಡೆಯುವ ಜಂಬೂಸವಾರಿ, ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೈಸೂರಿಗೆ ತೆರಳಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಿಎಂ ಮತ್ತು ಡಿಸಿಎಂ ಅವರಿಗೆ ಪಂಚಲೋಹದ...












