ಕೊರೊನಾದಿಂದ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮತ್ತೆ ಆಸ್ಪತ್ರೆಗೆ ದಾಖಲು…
ಬೆಂಗಳೂರು : ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿ. ಕೆ. ಶಿವಕುಮಾರ್ ಅವರಿಗೆ ಕೊರೊನಾ ಸೋಂಕು...
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು…
ಕೋಳಾರ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಅತ್ತಿಗಿರಿಕೊಪ್ಪ ಕೆರೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಅಜಾಮುದ್ದೀನ್ ಶರೀಪ್(18) ಹಾಗೂ ಅಶ್ವಕ್...
ಅನಾರೋಗ್ಯ ಪೀಡಿತ ತಾಯಿಯನ್ನು ನೀರು ತರುವ ತಳ್ಳುವ ಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದ ಮಗ…
ಕೊಪ್ಪಳ : ಅನಾರೋಗ್ಯ ಪೀಡಿತ ತಾಯಿಯನ್ನು ಮಗ ತಳ್ಳುವ ಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೊಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಜುಂಜಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹನುಮಪ್ಪ ಎಂಬುವವರು ತಮ್ಮ ಅನಾರೋಗ್ಯ...
ಇಂಜಿನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸಟ್ಟು ಭಸ್ಮ…
ಬಳ್ಳಾರಿ : ಇಂಜಿನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಹಾರಕನಾಳ್ ಸಣ್ಣ ತಾಂಡಾದ ಬಳಿ ನಡೆದಿದೆ. ಕಾರಿನಲ್ಲಿ ನಾಲ್ಕು ಮಂದಿ ಹರಪ್ಪನಹಳ್ಳಿಯಿಂದ ವಿಂಡ್...
ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ…
ಶಿವಮೊಗ್ಗ : ಮಹಾಮಾರಿ ಕೊರೊನಾ ವೈರಸ್ನಿಂದ ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ(67) ನಿಧನರಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ...
ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೂ ಕೊರೊನಾ ಪಾಸಿಟಿವ್…
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಸಚಿವ ಈಶ್ವರಪ್ಪ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು,...
ನವಜಾತ ಹೆಣ್ಣು ಶಿಶುವನ್ನು ಜಮೀನಿನಲ್ಲಿ ಎಸೆದುಹೋದ ಕ್ರೂರಿ ತಾಯಿ…
ರಾಯಚೂರು : ಕ್ರೂರಿ ತಾಯಿಯೊಬ್ಬರು ನವಜಾತ ಹೆಣ್ಣು ಶಿಶುವನ್ನು ಜಮೀನೊಂದರಲ್ಲಿ ಎಸೆದು ಹೋಗಿರುವ ಮನಕಲುಕುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಮಾರಗೌಡ ಎಂಬುವವರ ಜಮೀನಿನಲ್ಲಿ ಹೆಣ್ಣು ಶಿಶುವನ್ನು...
ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಂ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ. ನನಗೆ ಕೋವಿಡ್ ಪಾಸಿಟಿವ್...
ಮಂಗಳೂರು ಗೋಲಿಬಾರ್ ಪ್ರಕರಣ-ಸೆ. 1ರಂದು ಅಂತಿಮ ವಿಚಾರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್.
ಮಂಗಳೂರು : ನಗರದಲ್ಲಿ 2019ರ ಡಿ. 19ರಂದು ನಡೆದ ಪ್ರತಿಭಟನೆಯ ವೇಳೆ ಗುಂಡೇಟಿನಿಂದ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬುವವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ...
ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ : ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು : ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಪ್ರತಿಷ್ಠಾಪನೆಯನ್ನು ವಿರೋಧಿಸಿ ಮರಾಠಿಗರು ಗಲಭೆ ನಡೆಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮರಾಠಿಗರು ದಾಂಧಲೆ...












