ಶೀಘ್ರದಲ್ಲಿ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ಮಂಡಳಿ ವಿಲೀನ : ಸಚಿವ ಸುರೇಶ್ ಕುಮಾರ್.

0
ಬೆಂಗಳೂರು : ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬುವುದಾಗಿ ಎರಡು ಪ್ರತ್ಯೇಕವಾಗಿದೆ. ಇಂತಹ ಪಿಯು, ಎಸ್‍ಎಸ್‍ಎಲ್‍ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡಲಾಗುತ್ತಿದೆ. ಈ...

ಮಗಳು ಅನ್ಯಜಾತಿ ಯುವಕನನ್ನು ವಿವಾಹವಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪೋಷಕರು…

0
ನೆಲಮಂಗಲ : ಮಗಳು ಅನ್ಯಜಾತಿ ಯುವಕನನ್ನು ವಿವಾಹ ಆಗಿದ್ದಕ್ಕೆ ಮನನೊಂದು ಪೋಷಕರು ಸಂಪ್‍ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಹಾರೋಕೇತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಪ್ಪ(51) ಹಾಗೂ ಚಂದ್ರಕಲಾ(45) ಆತ್ಮಹತ್ಯೆ...

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್…

0
ಬೆಂಗಳೂರು : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಹೆಚ್. ಡಿ. ರೇವಣ್ಣ ಅವರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ...

ಹಾಸನ : ಶೂಟೌಟ್ ಮಾಡಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು…

0
ಹಾಸನ : ದುಷ್ಕರ್ಮಿಗಳು ಯುವಕನನ್ನು ಶೂಟೌಟ್ ಮಾಡಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿಯಲ್ಲಿ ನಡೆದಿದೆ. ಗೌಡಗೆರೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಪುನೀತ್(28) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ....

ಮುಖದ ಮೇಲೆ ಮೊಬೈಲ್ ಲೈಟ್ ಬಿಟ್ಟಿದ್ದಕ್ಕೆ ವ್ಯಕ್ತಿಯ ಕೊಲೆ…

0
ಮೈಸೂರು : ಮುಖದ ಮೇಲ್ ಮೊಬೈಲ್ ಟಾರ್ಚ್ ಹಾಕಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಿ.ಎಂ ಶ್ರೀನಗರದಲ್ಲಿ ನಡೆದಿದೆ. ಸೋಮಶೇಖರ್(36) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದ್ದು, ರೌಡಿ ಶೀಟರ್ ಸತ್ಯ ಎಂಬುವವರು...

ಸಿಸಿಬಿ ಪೊಲೀಸರ ಇತಿಹಾಸದಲ್ಲಿಯೇ ದಾಖಲೆ-1 ಕೋಟಿ ಮೌಲ್ಯದ ಗಾಂಜಾ ವಶ…

0
ಬೆಂಗಳೂರು : ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಸುಮಾರು 1 ಕೋಟಿ ಮೌಲ್ಯದ 2 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದು, ಇದು ಸಿಸಿಬಿ ಪೊಲೀಸರ ಇತಿಹಾಸದಲ್ಲಿಯೇ ದಾಖಲೆ ಪ್ರಮಾಣದ ಗಾಂಜಾ ವಶಪಡಿಸಿಕೊಂಡ...

ಧಾರವಾಡದಲ್ಲಿ ಕೋವಿಡ್ ವಾರ್ಡ್ ಸ್ಥಾಪಿಸಲು 32.30 ಲಕ್ಷ ರೂ ಕೊಡುಗೆ ನೀಡಿದ ರವಿ ಮತ್ತು ಜಯಾ ದಂಪತಿ…

0
ಧಾರವಾಡ : ನ್ಯೂಯಾರ್ಕ್‍ನಲ್ಲಿ ನೆಲೆಸಿರುವ ಧಾರವಾಡ ಮೂಲದ ದಂಪತಿ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್‍ನ್ನು ತೆರೆಯಲು 32.30 ಲಕ್ಷ ರೂ. ಹಣವನ್ನು ಕೊಡುಗೆಯಾಗಿ ನೀಡಿದ್ದಾರೆ. ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು...

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದ ಕಾರು-ಇಬ್ಬರು ಸ್ಥಳದಲ್ಲೇ ಸಾವು…

0
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಾವಿಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ...

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪೊಲೀಸ್ ಪೇದೆ ಸಾವು…

0
ಮೈಸೂರು : ಸಕಾಲಕ್ಕೆ ಚಿಕಿತ್ಸೆ ಸಿಗದೇ ಪೊಲೀಸ್ ಪೇದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೇದೆಗೆ ಆಗಸ್ಟ್ 12ರಂದು ಕೊರೊನಾ...

ತುಂಗಭದ್ರಾ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು…

0
ಬಳ್ಳಾರಿ : ತುಂಗಭದ್ರಾ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಂಪಸಾಗರ ಎರಡನೇ ಕಾಲೋನಿಯಲ್ಲಿ ನಡೆದಿದೆ. ಗೌತಮ್(12) ಗಗನಾ(14) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಮೃತ ಮಕ್ಕಳು...
error: Content is protected !!