ಖಾಸಗಿ ಮತ್ತು ಅನುದಾನ ರಹಿತ ಶಿಕ್ಷಕರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ...
ಬೆಂಗಳೂರು : ಕೊರೊನಾ ಸಂಕಷ್ಟದ ಸಮಯದಲ್ಲಿ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಮತ್ತು ಅನುದಾನ ರಹಿತ ಶಿಕ್ಷಕರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಆಗ್ರಹಿಸಿದ್ದಾರೆ.
ಈ ಕುರಿತು...
ಗೌರಿ ಗಣೇಶ ಹಬ್ಬಕ್ಕೆ ಪತಿ ತವರು ಮನೆಗೆ ಕಳುಹಿಸಲಿಲ್ಲ ಎಂದು ಮನನೊಂದು ಗೃಹಿಣಿ ಆತ್ಮಹತ್ಯೆ…
ಚಿಕ್ಕಬಳ್ಳಾಪುರ : ಗೌರಿ ಗಣೇಶ ಹಬ್ಬಕ್ಕೆ ಗಂಡ ತವರು ಮನೆಗೆ ಕಳುಹಿಸಲಿಲ್ಲ ಎಂದು ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ ಬಡಾವಣೆಯಲ್ಲಿ ನಡೆದಿದೆ. ನಿಂಗಮ್ಮ(38) ಆತ್ಮಹತ್ಯೆಗೆ ಶರಣಾದ...
ಹಾಸನ : ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ಪತಿಯನ್ನೇ ಕೊಲೆಗೈದ ಪತ್ನಿ…
ಹಾಸನ : ಪತಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ಪತ್ನಿಯೇ ತನ್ನ ಪತಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ವಾಗಿನಕೆರೆಕಲ್ಲ ಹಳ್ಳಿಯಲ್ಲಿ ನಡೆದಿದೆ. ಚಂದ್ರೇಗೌಡ(52) ಕೊಲೆಯಾದ...
ಜನಿಸಿದ 3-4 ಗಂಟೆಗಳಲ್ಲೇ ನವಜಾತ ಶಿಶು ಕೊರೊನಾಗೆ ಬಲಿ…
ಬೆಂಗಳೂರು : ಹುಟ್ಟಿದ ಮೂರು-ನಾಲ್ಕು ಗಂಟೆಗಳಲ್ಲೇ ನವಜಾತ ಶಿಶು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿರುವ ಮನಕಲಕುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಗರ್ಭಿಣಿ ಮಹಿಳೆ ಒಂದು ವಾರದಿಂದ ವಿಕ್ಟೋರಿಯಾ...
ಕಬ್ಬಿಣದ ರಾಡ್ ತುಂಬಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ-ಕಂಡಕ್ಟರ್ ದೇಹಕ್ಕೆ ಚುಚ್ಚಿದ ಕಬ್ಬಿಣದ ರಾಡುಗಳು…
ಬಳ್ಳಾರಿ : ಕಬ್ಬಿಣದ ರಾಡುಗಳು ತುಂಬಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಕಂಡಕ್ಟರ್ ದೇಹಕ್ಕೆ ಕಬ್ಬಿಣದ ರಾಡುಗಳು ಚುಚ್ಚಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ...
ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್…
ಹಾಸನ : ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕುರಿತು ಸ್ವತಃ ಶಿವಲಿಂಗೇಗೌಡ ಅವರೇ ವೀಡಿಯೋ ಮೂಲಕ ಸ್ಪಷ್ಟನೆ...
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ ನಾಲ್ಕು ದಿನದಿಂದ ಬೆನ್ನು ನೋವು ಹಾಗೂ ಜ್ವರದಿಂದ ಬಳಲುತ್ತಿದ್ದ ಡಿ.ಕೆ ಶಿವಕುಮಾರ್ ಅವರು ಎರಡು ದಿನಗಳ...
ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
https://www.youtube.com/watch?v=nV9puBXfwek&t=41s
ಬೆಳಗಾವಿ : ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ ದೆಹಲಿಗೆ ಹೋಗಿ...
ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನೌಕರ…
ಬಳ್ಳಾರಿ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸಪೇಟೆಯ ಬಳ್ಳಾರಿ ಸರ್ಕಲ್ನಲ್ಲಿರುವ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ನಲ್ಲಿ ನಡೆದಿದೆ. ಮಹೇಶ್(28) ಆತ್ಮಹತ್ಯೆಗೆ ಶರಣಾದ...
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ…
ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷ ಸೇರಲಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಖಚಿತಪಡಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ....












