ಮೂಡಿಗೆರೆ : ಡಿ.ಕೆ. ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಲ್ಲಿದ್ದಾರೆ : ಸಚಿವ ಸಿ.ಟಿ. ರವಿ.
ಮೂಡಿಗೆರೆ : ಡಿ.ಕೆ. ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಲ್ಲಿದ್ದಾರೆ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಡಿ.ಜೆ. ಹಳ್ಳಿ...
ಹಾಸನ : ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ಯುವಕ ಸಾವು…
ಹಾಸನ : ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಐಗೂರು ಗ್ರಾಮದಲ್ಲಿ ನಡೆದಿದೆ. ನವೀನ್(25) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಇಂದು...
ದಕ್ಷಿಣ ಕನ್ನಡ : ವಾಕಿಂಗ್ಗೆ ತೆರಳಿದ್ದ ವ್ಯಕ್ತಿಯನ್ನು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು…
ದಕ್ಷಿಣ ಕನ್ನಡ : ವಾಕಿಂಗ್ ಹೋಗಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿ ನಡೆದಿದೆ. ವಾಸು ಮೂಲ್ಯ(65) ಮೃತ ವ್ಯಕ್ತಿ ಎಂದು...
ಉಡುಪಿ : ವೈದ್ಯರ ನಿರ್ಲಕ್ಷಕ್ಕೆ ಮಹಿಳೆ ಬಲಿ-ಸಾರ್ವಜನಿಕರಿಂದ ಪ್ರತಿಭಟನೆ…
ಉಡುಪಿ : ತಲೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದು, ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಇಂದಿರಾ ನಗರದ ಶಿವಪ್ರಸಾದ್ ಎಂಬುವವರ ಪತ್ನಿ ಶ್ರೀರಕ್ಷಾ(26) ತಲೆನೋವಿನಿಂದ...
ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಮಗ ಶಾಸಕ ಡಾ. ಅವಿನಾಶ್ ಅವರಿಗೆ ಕೊರೊನಾ ಪಾಸಿಟಿವ್…
ಕಲಬುರಗಿ : ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಮಗ ಶಾಸಕ ಡಾ. ಅವಿನಾಶ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸಂಸದ ಡಾ. ಉಮೇಶ್ ಜಾಧವ್ ಹಾಗೂ ಚಿಂಚೋಳಿ ಕ್ಷೇತ್ರದ...
ಪತ್ನಿಯ ಅಗಲಿಕೆಯಿಂದ ಮನನೊಂದು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ…
ಬಳ್ಳಾರಿ : ಅನಾರೋಗ್ಯದಿಂದ ಮೃತಪಟ್ಟ ಪತ್ನಿಯ ಸಾವಿನಿಂದ ಮನನೊಂದು ಪತಿ ತನ್ನ ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರವಲಯದ ಮುಂಡರಗಿಯ ಹೆಚ್ಎಲ್ಸಿ ಕಾಲುವೆಯಲ್ಲಿ ನಡೆದಿದೆ. ಗಣೇಶ್ ಆಚಾರಿ ಅವರು...
ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಮೈಸೂರು: ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಹಾಗೂ ಅವಲಂಬಿತರಿಗೆ ಉದ್ಯೋಗ ನೇಮಕಾತಿ ಮತ್ತು ಇನ್ನಿತರ ಸೌಲಭ್ಯ...
ರಸ್ತೆ ಬದಿಯ ತಡೆ ಗೋಡೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿ-ಇಬ್ಬರು ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ…
ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿಹೊಡೆದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆನೆಸಿದರೆ ಗ್ರಾಮದ ಬಳಿ ನಡೆದಿದೆ. ಮಾರುತಿ ಕಾರಿನಲ್ಲಿ...
ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಮಂಡ್ಯ : ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಜೀವನದಿ ಕಾವೇರಿ ತುಂಬಿ ಹರಿಯುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಕೆ.ಆರ್.ಎಸ್ ಅಣೆಕಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾವೇರಿ ತಾಯಿಗೆ ಬಾಗಿನ...
ಕೊರೊನಾ ವಿರುದ್ಧ ಹೋರಾಡಿ ಗೆದ್ದ 99 ವರ್ಷದ ಅಜ್ಜಿ…
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಿ ಗೆದ್ದು 99 ವರ್ಷದ ವೃದ್ಧೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪಾರ್ವತಿಬಾಯಿ ಎಂಬ 99 ವರ್ಷದ ವರ್ಷದ ಆಗಸ್ಟ್ 1ರಂದು ಕೊರೊನಾ ಸೋಂಕಿಗೆ ತುತ್ತಾಗಿ...












