ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ವಿಧಿವಶ…
ಬೆಂಗಳೂರು : ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ(95) ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಬೌರಿಂಗ್...
ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ರೇಷ್ಮಾ ರಾಮದಾಸ್…
ಮಂಗಳೂರು : ಹೆಣ್ಣು ಮಗಳೊಬ್ಬಳು ತನ್ನ ಸುಂದರ ಕೇಶವನ್ನು ತನ್ನ ಪ್ರೀತಿಯ ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ದಾನ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯೊಬ್ಬಳು ನಾರಿ ಸುಂದರವಾಗಿ ಕಾಣಲು ಕೇಶರಾಶಿ...
ಕಾರ್ಮಿಕ, ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪ್ರತಿಭಟನೆ…
ತುಮಕೂರು : ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ...
ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ಸರ್ಕಾರ ಕೂಡಲೇ ರೈತರಿಗೆ ರಸಗೊಬ್ಬರ ಪೂರೈಸಬೇಕು : ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ಸರ್ಕಾರ ಕೂಡಲೇ ರೈತರಿಗೆ ರಸಗೊಬ್ಬರ ಪೂರೈಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನ-ಗಣ್ಯರಿಂದ ಗೌರವ ಸಮರ್ಪಣೆ…
ನವದೆಹಲಿ : ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 79 ವರ್ಷದ ಜನ್ಮ ದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿವಿಧ ನಾಯಕರು ಟ್ವೀಟ್ ಮೂಲಕ ಗೌರವ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ...
ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ…!
ಮಂಗಳೂರು : ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಐಎಸ್ಎಫ್, ಭದ್ರತಾ ಪಡೆಗಳು ಸಂಪೂರ್ಣ ಪರಿಶೀಲನೆ ನಡೆಸಿವೆ. ಇದೊಂದು ಹುಸಿ ಬೆದರಿಕೆ ಎನ್ನಲಾಗಿದ್ದು, ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ. ಮಂಗಳೂರು ವಿಮಾನ...
ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ : ಸಿದ್ದರಾಮಯ್ಯ
ಬೆಂಗಳೂರು : ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಈ...
ಕೊರೊನಾ ರೋಗಿಗಳಿಗಾಗಿ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಂದ ಪ್ಲಾಸ್ಮಾ ದಾನ…
ಬೆಂಗಳೂರು : ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಕೊರೊನಾ ರೋಗಿಗಳಿಗಾಗಿ ತಮ್ಮ ಪ್ಲಾಸ್ಮಾ ದಾನ ಮಾಡಿದ್ದಾರೆ. ಕೊರೊನಾ ಸೋಂಕಿಗೆ ನೀಡುತ್ತಿರುವ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಚಿಕಿತ್ಸೆ ಕೂಡಾ...
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ…
ಬೆಂಗಳೂರು : ಇಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು. ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಂ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ...
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾದ ಸಚಿವ ಕೋಟ ಶ್ರೀನಿವಾಸ ಪೂಜಾರಿ…
ದೆಹಲಿ : ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತು ರಾಜ್ಯ ಮಿನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್...












