ಮಹಾಮಾರಿ ಕೊರೊನಾ ಸೋಂಕಿಗೆ ಮಾಜಿ ಶಾಸಕ ಪಿ. ಗುರುಸ್ವಾಮಿ ಬಲಿ…
ಚಾಮರಾಜನಗರ : ಮಹಾಮಾರಿ ಕೊರೊನಾ ಸೋಂಕಿಗೆ ಮಾಜಿ ಶಾಸಕ ಪಿ. ಗುರುಸ್ವಾಮಿ ಅವರು ಬಲಿಯಾಗಿದ್ದಾರೆ. ಪಿ. ಗುರುಸ್ವಾಮಿ ಅವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಅವರನ್ನು...
ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಜಮೀರ್ ಅಹ್ಮದ್ ಖಾನ್ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ...
ಆನ್ಲೈನ್ ತರಗತಿಗೆ ಮೊಬೈಲ್ ಕೊಡಿಸಲಿಲ್ಲ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…
ಚಾಮರಾಜನಗರ : ಪೋಷಕರು ಆನ್ಲೈನ್ ತರಗತಿಗೆ ಮೊಬೈಲ್ ಕೊಡಿಸಲಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಸಗಡೆ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ(15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ದೇಶಾದ್ಯಂತ...
ಗಣೇಶೋತ್ಸವ ಆಚರಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ…
ಬೆಂಗಳೂರು : ದೇಶದಾದ್ಯಂತ ಆಗಸ್ಟ್ 22ರಂದು ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಸಾರ್ವಜನಿಕರ ಧಾರ್ಮಿಕ ಭಾವನೆಗಳಿಗೆ ಸ್ಪಂಧಿಸಿ, ಸಾಂಪ್ರಾದಾಯಿಕ ಗಣೇಶೋತ್ಸವ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
• ಶ್ರೀ ಗಣೇಶ ಚತುರ್ಥಿ ಹಬ್ಬವನ್ನು...
ಚಿಕ್ಕಮಗಳೂರು : ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ಶಾಸಕನಿಗಿಂತ ಸಮಾಜಘಾತುಕ ಶಕ್ತಿಗಳೇ ದೊಡ್ಡವಾದ್ವ : ಸಚಿವ ಸಿ.ಟಿ.ರವಿ.
ಎನ್.ಆರ್. ಪುರ : ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ಪಕ್ಷದ ಶಾಸಕನ ಮನೆ ಧ್ವಂಸವಾಗಿರುವುದಕ್ಕಿಂತ ಸಮಾಜಘಾತುಕ ಶಕ್ತಿಗಳೇ ದೊಡ್ಡವಾದ್ವ ಎಂದು ಸಚಿವ ಸಿ.ಟಿ.ರವಿ ಅವರು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕಿಡಿ ಕಾರಿದ್ದಾರೆ. ತಾಲೂಕಿನ...
ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ; ಗಲಭೆ ಮಾಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಅಧಿಕಾರಿಗಳಿಗೆ ಸಿಎಂ...
ಬೆಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಭೆ ಕೋರರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ...
ಉಡುಪಿ : ದಾಖಲಾತಿ ಮುಗಿಸಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ದುರ್ಮರಣ…
ಉಡುಪಿ : ದಾಖಲಾತಿ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾವುಂದದಲ್ಲಿ ನಡೆದಿದೆ. ಮರವಂತೆ ಗ್ರಾಮದ ನಿವಾಸಿ ಕಿಶನ್ ಖಾರ್ವಿ(17)...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರ ಬರ್ಬರ ಹತ್ಯೆ…
ಚಿತ್ರದುರ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಬಳಿ ನಡೆದಿದೆ. ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30)...
ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ-ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಚೆಕ್ ವಿತರಣೆ…
ಕೊಡಗು : ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ತಲಾಕಾವೇರಿಯ ಪ್ರಧಾನ ಅರ್ಚಕರಾದ ನಾರಾಯಣ್ ಆಚಾರ್ ಹಾಗೂ ಸೋದರ ಆನಂದತೀರ್ಥ ಅವರ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು...
ಹಾಸನ : ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಿಳಿದು ರೈತ ಸ್ಥಳದಲ್ಲೇ ಸಾವು…
ಹಾಸನ : ಹೊಲದಲ್ಲಿ ವಿದ್ಯುತ್ ತಂತಿ ತುಳಿದು ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಚಂದ್ರೇಗೌಡ(45) ಮೃತ ರೈತ ಎಂದು ಗುರುತಿಸಲಾಗಿದ್ದು, ಮೃತ ರೈತ ತಮ್ಮ ಹೊಲದಲ್ಲಿ...












