ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ-10 ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ…
ಕೊಡಗು : ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಾಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಂದು ಶವ ಮತ್ತೆಯಾಗಿದ್ದು, ಗುರುತಿಸಲು ಸಾಧ್ಯವಾಗದಂತಹ ಸ್ಥತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಬಿಜೆಪಿಯವರು ಕೋಮುವಾದ ಮತ್ತು ದ್ವೇಷದ ಬೀಜ ಬಿತ್ತುತ್ತಿದ್ದಾರೆ : ಡಿ.ಕೆ. ಶಿವಕುಮಾರ್.
ಬೆಂಗಳೂರು : ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಹಿನ್ನೆಲೆ, ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಧ್ವಜರೋಹಣ ನೆರವೇರಿಸಿದರು....
ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ…
ಬೆಂಗಳೂರು : ದೇಶದಾದ್ಯಂತ ಆಗಸ್ಟ್ 22ರಂದು ಗಣೇಶ ಚತುರ್ಥಿ ಆಚರಣೆ ನಡೆಯಲಿದ್ದು, ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ರಾಜಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ...
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಡಿಸಿಐಬಿ ಪೊಲೀಸರು…
ಕುಂದಾಪುರ : ಮಾರಾಟಕ್ಕಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರ ತಂಡ ಕುಂದಾಪುರ ಕೋಡಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರ ಕೋಡಿ ಮುಲ್ಲಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಅಬ್ದುಲ್ ರೆಹಮಾನ್...
ವಿದ್ಯುತ್ ತಂತಿ ಸ್ಪರ್ಷಿಸಿ ತಂದೆ ಮಗ ಸಾವು…
ರಾಯಚೂರು : ವಿದ್ಯತ್ ತಂತಿ ಸ್ಪರ್ಷಿಸಿ ತಂದೆ ಮಗ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದಿನ್ನಿ ಗ್ರಾಮದಲ್ಲಿ ನಡೆದಿದೆ. ಮಹೇಶ್(45), ನವೀನ್(16) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರಾಯಚೂರಿನಲ್ಲಿ ನಿನ್ನೆಯಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಮಹೇಶ್...
ಸಹೋದರಿಗೆ ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಕೊಲೆಗೈದ ಸಹೋದರ…
ಕಾಸರಗೋಡು : ಸಹೋದರನೋರ್ವ ತನ್ನ ಸಹೋದರಿಯನ್ನೇ ಐಸ್ ಕ್ರೀಮ್ನಲ್ಲಿ ವಿಷ ಬೆರೆಸಿ ಹತ್ಯೆ ಮಾಡಿರುವ ಘಟನೆ ವೆಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯ ಬಳಾಲ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಸಹೋದರಿಯನ್ನು ಬಳಾಲ್...
ಹಾಡಹಗಲೆ ಸಿನಿಮಿಯಾ ಶೈಲಿಯಲ್ಲಿ ಪ್ರಿಯತಮೆಯ ಅಪಹರಣ…
ಕೋಲಾರ : ಪ್ರಿಯತಮನೊಬ್ಬ ಸಿನಿಮೀಯ ಶೈಲಿಯಲ್ಲಿ ತನ್ನ ಪ್ರಿಯತಮೆಯನ್ನು ಅಪಹರಿಸಿರುವ ಘಟನೆ ನಗರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ನಡೆದಿದೆ. ಕೋಲಾರ ನಗರದ ಕಿಲಾರಿಪೇಟೆಯ ಶಿವ ಎಂಬ ಯುವಕ ಯುವತಿಯನ್ನು ಅಪಹರಿಸಿದ್ದಾನೆ. ಯುವಕ...
ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಓರ್ವ ಸಾವು-ನಾಲ್ವರಿಗೆ ಗಂಭೀರ ಗಾಯ…
ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಅದಗುಂಚಿ ಕ್ರಾಸ್ ಬಳಿ ನಡೆದಿದೆ. ತಮಿಳುನಾಡಿನ ಸೇಲಂ ಮೂಲದ ಅಯ್ಯನಾರ್(35) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ....
ನವಜಾತ ಗಂಡು ಮಗುವನ್ನು ಗದ್ದೆಯಲ್ಲಿ ಬಿಸಾಡಿ ಹೋದ ಕ್ರೂರಿ ತಾಯಿ…
ರಾಯಚೂರು : ಕ್ರೂರಿ ತಾಯಿಯೊಬ್ಬಳು ತನ್ನ ನವಜಾತ ಗಂಡು ಶಿಶುವನ್ನು ಗದ್ದೆಯಲ್ಲಿ ಬಿಸಾಡಿ ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹರ್ವಾಪುರ ಗ್ರಾಮದಲ್ಲಿ ನಡೆದಿದೆ. ಗದ್ದೆಯಲ್ಲಿ ಮಗು ಅಳುತ್ತಿದ್ದ ಶಬ್ದ ಕೇಳಿ...
ಸಾರ್ವಜನಿಕವಾಗಿ ಗಣೇಶ ವಿಗ್ರಹ ಇಡುವ ವಿಚಾರದಲ್ಲಿ ಆಯಾ ಜಿಲ್ಲಾಧಿಕಾರಿಗಳೇ ತೀರ್ಮಾನ ತೆಗೆದುಕೊಳ್ಳಬೇಕು : ಸರ್ಕಾರ ಸೂಚನೆ…
ಬೆಂಗಳೂರು : ಸಾರ್ವಜನಿಕ ಗಣೇಶ ವಿಗ್ರಹ ಇಡುವ ವಿಚಾರದಲ್ಲಿ ಆಯಾ ಜಿಲ್ಲಾಧಿಕಾರಿಗಳೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.
ಗಣೇಶ ವಿಗ್ರಹ ಇಡುವ ವಿವಾರಕ್ಕೆ ಸಂಬಂಧಿಸಿದಂತೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಭಕ್ತಾಧಿಗಳು...











