ಕೆ.ಜೆ. ಹಳ್ಳಿ ಗಲಭೆ-ಸರ್ಕಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಿ: ಡಿ ಕೆ ಶಿವಕುಮಾರ್.

0
ಬೆಂಗಳೂರು: ‘ಡಿ.ಜೆ ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ‘ಇದು ಸಮಾಜಘಾತುಕ...

ಬೆಂಗಳೂರು ಗಲಭೆ ಪೂರ್ವ ನಿಯೋಜಿತ-ಪುಂಡರ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡುತ್ತೇವೆ : ಸಚಿವ ಬಸವರಾಜ ಬೊಮ್ಮಾಯಿ.

0
ಉಡುಪಿ : ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಅದು ಹಿಂಸರೂಪಕ್ಕೆ ತಿರುಗಿ ಗಲಭೆ ಸೃಷ್ಠಿಸಿದ ಘಟನೆ ಸಂಪೂರ್ಣ ಪೂರ್ವಯೋಜಿತವಾಗಿದ್ದು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ...

ಚಲಿಸುತ್ತಿದ್ದ ಬಸ್‍ನಲ್ಲಿ ಆಕಸ್ಮಿಕ ಬೆಂಕಿ-ಐವರು ಸಜೀವ ದಹನ…

0
ಚಿತ್ರದುರ್ಗ : ಚಲಿಸುತ್ತಿದ್ದ ಬಸ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಐವರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿ ಬಳಿ ನಡೆದಿದೆ. ವಿಜಯಪುರ ಮೂಲದ ಕವಿತಾ(5), ನಿಶ್ವಿತಾ(3), ಸ್ಪರ್ಷಾ(8), ಕವಿತಾ(29)...

ಸಾಲಬಾಧೆ ತಾಳಲಾಗದೆ ಇಬ್ಬರು ಪುಟ್ಟ ಮಕ್ಕಳನ್ನು ಕೆರೆಗೆ ತಳ್ಳಿದ ದಂಪತಿ…

0
ಬಳ್ಳಾರಿ : ಸಾಲಬಾಧೆ ತಾಳಲಾಗದೆ ಪೋಷಕರಿಬ್ಬರು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ಕೆರೆಗೆ ತಳ್ಳಿರುವ ಘಟನೆ ಜಿಲ್ಲೆಯ ಕೂಡ್ಲಿಗೆ ತಾಲ್ಲೂಕಿನ ರಾಮದುರ್ಗ ಕೆರೆಯಲ್ಲಿ ನಡೆದಿದೆ. ಖುಷಿ(3) ಹಾಗೂ ಚಿರು(1) ಮೃತ ಮಕ್ಕಳು ಎಂದು...

ಕೆ.ಜಿ. ಹಳ್ಳಿ ಗಲಭೆ ಪ್ರಕರಣ-ಪೊಲೀಸರ ಗೋಲಿಬಾರ್ ಗೆ ಮೂವರು ಬಲಿ-110 ಮಂದಿ ಬಂಧನ…

0
ಬೆಂಗಳೂರು : ಕೆ.ಜಿ. ಹಳ್ಳಿ ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವೆ ಮನೆ ಸಂಪೂರ್ಣ ಸುಟ್ಟ ಭಸ್ಮವಾಗಿದೆ. ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ಥಿನ ಮನೆ ಬೆಂಕಿಗಾಹುತಿಯಾಗಿದ್ದು,...

ಫೇಸ್‍ಬುಕ್‍ನಲ್ಲಿ ಪ್ರಚೋದನಕಾರಿ ಪೋಸ್ಟ್-ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು…

0
ಬೆಂಗಳೂರು : ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿಯೊಬ್ಬರು ಫೇಸ್‍ಬುಕ್‍ನಲ್ಲಿ ಕೋಮು ಪ್ರಚೋದಿತ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಕಿಡಿಗೇಡಿಗಳು ಗುಂಪಾಗಿ ಬಂದು ಕಾವಲ್‍ಭೈರಸಂದ್ರದಲ್ಲಿರುವ ಶಾಸಕರ ಮನೆ...

ಗುಡ್ಡ ಕುಸಿದು ಆರು ದಿನದ ಬಳಿಕ ಅರ್ಧ ಕಿ.ಮೀ ದೂರದಲ್ಲಿ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆ…

0
ಕೊಡಗು : ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಾಕಾವೇರಿಯ ಬ್ರಹ್ಮಗಿರಿ ಸಮೀಪ ಭಾರಿ ಮಳೆಯಿಂದ ಗುಡ್ಡ ಕುಸಿತವಾಗಿ ನಾಪತ್ತೆಯಾಗಿದ್ದ ತಲಾಕಾವೇರಿಯ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರ ಮೃತದೇಹ ಇಂದು ಪತ್ತೆಯಾಗಿದೆ. ಗುಡ್ಡ ಕುಸಿದು...

ಆಗಸ್ಟ್ 24ರಂದು ಕೆಪಿಎಸ್‍ಸಿ ನಡೆಸುವ ಪರೀಕ್ಷೆಯನ್ನು ಮುಂದೂಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಡುವೆ ಆಗಸ್ಟ್ 24ರಂದು ಕೆಪಿಎಸ್‍ಸಿ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದು, ಇದನ್ನು ಕೂಡಲೇ ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ...

ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸಹಿತ ಸವಾರ ಸಜೀವ ದಹನ…

0
ಮಂಗಳೂರು : ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ಸುಳ್ಯ ತಾಲ್ಲೂಕಿನ...

ಮಹಾಮಾರಿ ಕೊರೊನಾ ಸೋಂಕಿನಿಂದ ಸಿಎಂ ಬಿ.ಎಸ್. ಯಡಿಯೂರಪ್ಪ ಗುಣಮುಖ-ಆಸ್ಪತ್ರೆಯಿಂದ ಬಿಡುಗಡೆ…

0
ಬೆಂಗಳೂರು : ಕೊರೊನಾ ಸೋಂಕು ದೃಢವಾಗಿದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಗಸ್ಟ್ 2ರಂದು ರಾತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ...
error: Content is protected !!