ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ-ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ…
ಬೆಂಗಳೂರು : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಎಸ್ಎಸ್ಎಲ್ಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಅವರು ಪ್ರಕಟಿಸಿದರು. ಈ ಬಾರಿ ಒಟ್ಟು 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,...
ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಧೈರ್ಯ ಮಾಡಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು-ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ…
ಬೆಂಗಳೂರು : ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹದ ಪರಿಹಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸಚಿವರೊಂದಿಗೆ ವೀಡೀಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ಮುಂದಾಗಿದ್ದು, ಈ ಅವಕಾಶವನ್ನು ಬಳಸಿಕೊಂಡು ಸಭೆಯಲ್ಲಿ...
ಉಡುಪಿ : ಆಗತಾನೆ ಜನಿಸಿದ ಹೆಣ್ಣು ಮಗುವನ್ನು ಕಸದ ಬುಟ್ಟಿಗೆ ಎಸೆದುಹೋದ ಪಾಪಿ ತಾಯಿ…
ಉಡುಪಿ : ಆಗತಾನೆ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಪಾಪಿ ತಾಯಿಯೊಬ್ಬರು ಕಸದ ಬುಟ್ಟಿಗೆ ಎಸೆದು ಹೋಗಿರುವ ಮನಕಲುಕುವ ಘಟನೆ ನಗರದ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ.
ಇಂದು ಬೆಳಿಗ್ಗೆ ನಗರಸಭೆಯ ಪೌರ...
ಉಡುಪಿ : ಬೇಕರಿ ಉತ್ಪನ್ನಗಳನ್ನು ತಯಾರಿಸುವ ಘಟಕದಲ್ಲಿ ಬೃಹತ್ ಗಾತ್ರದ ಓವನ್ ಸ್ಪೋಟ-ಬೇಕರಿ ಮಾಲಿಕ ಸಾವು…
ಉಡುಪಿ : ಬೇಕರಿ ಉತ್ಪನ್ನಗಳನ್ನು ತಯಾರಿಸುವ ಘಟಕದಲ್ಲಿ ಬೃಹತ್ ಗಾತ್ರದ ಓವನ್ ಸ್ಪೋಟಗೊಂಡು ಬೇಕರಿ ಮಾಲೀಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಐರೋಡಿ-ಮಾಬುಕಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಫುರ್ಟಾಡೊ...
ಅತೀವೃಷ್ಠಿಯಿಂದ ಉಂಟಾದ ಹಾನಿಗೆ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲ-ಸಚಿವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ ಸಿದ್ದರಾಮಯ್ಯ…
ಬೆಂಗಳೂರು : ಕಳೆದ ವರ್ಷದ ಸುರಿದ ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಚಿವರಿಗೆ...
ಕೊಪ್ಪ : ಕೊರೋನ ಹೆಸರಿನಲ್ಲಿ ಭ್ರಷ್ಟಾಚಾರ: ರಾಜ್ಯದಲ್ಲಿರೋದು ಮಾನವೀಯತೆ ಇಲ್ಲದ ಸರ್ಕಾರ :ಮಾಜಿ ಸಚಿವ, ಯು.ಟಿ.ಖಾದರ್.
ಕೊಪ್ಪಳ: ನಿತ್ಯ ಕೊರೋನಾ ಕೇಸ್ಗಳ ಸಂಖ್ಯೆ ಹೆಚ್ಚುತ್ತಿವೆ. ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅಂತ್ಯಸಂಸ್ಕಾರದಲ್ಲೂ ಸರ್ಕಾರ ಸಂಸ್ಕಾರ ಮರೆತು ವರ್ತಿಸುತ್ತಿದೆ. ಹಾಗಾಗಿ ರಾಜ್ಯದಲ್ಲಿರೋದು ಮಾನವೀಯತೆ, ಕರುಣೆ ಇಲ್ಲದ ಸರ್ಕಾರ ಎಂದು ಮಾಜಿ ಸಚಿವ, ಶಾಸಕ...
ಆನ್ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ಪೂರೈಸುವ ಚಿಂತನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಹೆಚ್ಡಿಕೆ ಒತ್ತಾಯ…
ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಕೊರೊನಾ ಆರ್ಭಟ, ಇನ್ನೊಂದೆಡೆ ಮಳೆಯ ಅವಾಂತರ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮನೆ ಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ...
ಕೊರೊನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು- ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು : ಮಹಾಮಾರಿ ಕೊರೊನಾ ಸಂಕಷ್ಟದಲ್ಲಿ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ...
ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿಗಿಂತ ಸಿದ್ದರಾಮಯ್ಯ ಅವರ ಕಾಟವೇ ಹೆಚ್ಚಾಗಿದೆ : ಆರ್. ಅಶೋಕ್ ವ್ಯಂಗ್ಯ…
ಉಡುಪಿ : ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿಗಿಂತ ಸಿದ್ದರಾಮಯ್ಯ ಅವರ ಕಾಟವೇ ಹೆಚ್ಚಾಗಿದ್ದು, ಡಿಕೆಶಿ ಮೊದಲು ಸಿದ್ದರಾಮಯ್ಯ ಅವರ ಕಾಟದಿಂದ ತಪ್ಪಿಸಿಕೊಂಡು ಹೊರಬರಲಿ ಬಳಿಕ ಸರ್ಕಾರದ ವಿರುದ್ಧ ಟೀಕೆ ಮಾಡಲಿ ಎಂದು ಕಂದಾಯ...
ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ಸರ್ಕಾರ ಕೂಡಲೇ ಸಹಾಯಹಸ್ತ ಚಾಚಬೇಕು : ಹೆಚ್ಡಿಕೆ ಆಗ್ರಹ…
ಬೆಂಗಳೂರು : ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ, ಮನೆ ಮಠ ಕಳೆದುಕೊಂಡವರಿಗೆ ಸರ್ಕಾರ ಕೂಡಲೇ ಸಹಾಯಹಸ್ತ ಚಾಚಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ. ಈ ಕುರಿತು...












