ಕೊನೆಗೂ ಎಸ್.ಎಸ್.ಎಲ್.ಸಿ ಪರಿಕ್ಷಾ ಫಲಿತಾಂಶ ದಿನಾಂಕ ಪ್ರಕಟ…
ಬೆಂಗಳೂರು : ಕೊನೆಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ದಿನಾಂಕ ಪ್ರಕಟವಾಗಿದ್ದು, ಆಗಸ್ಟ್ 10 ಸೋಮವಾರದಂದು ಫಲಿತಾಂಶ ಪ್ರಕಟವಾಗಲಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ...
ಭಟ್ಕಳ ಪೋಲೀಸರಿಂದ 60 ಲಕ್ಷ ರೂ. ಮೌಲ್ಯದ ಚಿನ್ನ, 61 ಲಕ್ಷ ರೂ. ನಗದು ವಶ, ಇಬ್ಬರ ಬಂಧನ…
ಭಟ್ಕಳ: ಉತ್ತರ ಕನ್ನಡ ಜಿಲ್ಲೆ ಹೆಬ್ಬಾಗಿಲು ಎನಿಸಿರುವ ಭಟ್ಕಳ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಕಳ್ಲರನ್ನು ಬಂಧಿಸಿದ್ದು 60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 61 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಹೂವಿನ...
ಕಾಡಾನೆ ಓಡಿಸುವ ವೇಳೆ ಆಕಸ್ಮಿಕವಾಗಿ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು…
ಮಂಡ್ಯ : ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ(30) ಮೃತ ಫಾರೆಸ್ಟ್ ವಾಚರ್ ಎಂದು...
ರಾಜ್ಯದಲ್ಲಿ ಭಾರಿ ಮಳೆ- ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ : ಸಿದ್ದರಾಮಯ್ಯ.
ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಈ ವೇಳೆ ಜನರ ನೆರವಿಗೆ ಧಾವಿಸಬೇಕಾಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವದಲ್ಲಿದೆಯೇ..? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಕೊಡಗು : ಮಳೆಯ ಅಬ್ಬರ-ತಲಕಾವೇರಿಯಲ್ಲಿ ಐವರು ಮಣ್ಣಿನ ಅಡಿ ಸಿಲುಕಿರುವ ಶಂಕೆ…
ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆಯುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಕಳೆದ ವರ್ಷ ಸಂಭವಿಸಿದ ಪ್ರವಾಹ ಪರಿಸ್ಥಿತಿಯನ್ನು ನೆನಪಿಸುವಂತೆ ಮಳೆಯಾಗುತ್ತಿದೆ. ತಲಾಕಾವೇರಿಯಲ್ಲಿ ಐವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ಕಾವೇರಿ...
ಎಸ್.ಎಸ್.ಎಲ್.ಸಿ ಫಲಿತಾಂಶ ದಿನಾಂಕ ಇನ್ನೂ ನಿಗಧಿಯಾಗಿಲ್ಲ : ಸುರೇಶ್ ಕುಮಾರ್.
ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ಇಂದು ಪ್ರಕಟವಾಗುತ್ತದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್...
ಮಂಗಳೂರು : ಅಯೋಧ್ಯೆ ಶ್ರೀರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ಕರಸೇವಕರಿಗೆ ಗೌರವ ಸನ್ಮಾನ…
ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ವಿಶ್ವಹಿಂದು ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ವತಿಯಿಂದ ಕರಸೇವಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಿನ್ನೆ ಬೆಳಗ್ಗೆ ಮಂಗಳೂರಿನ ಕದ್ರಿ ಸಮೀಪವಿರುವ ವಿಶ್ವಹಿಂದು ಪರಿಷತ್ ನ...
ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿದ್ದು, ಇಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಜಿ.ಟಿ. ದೇವೇಗೌಡ...
ರಾಮ ಜನ್ಮಭೂಮಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗೆ ಗೌರವ ಸಮರ್ಪಣೆ…
ಉಡುಪಿ : ಅಯೋಧ್ಯೆಯಲ್ಲಿ ಇಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರುತ್ತಿದ್ದ ಸಂದರ್ಭದಲ್ಲಿ ರಾಮ ಜನ್ಮಭೂಮಿ ಆಂದೋಲನದಲ್ಲಿ ಸುದೀರ್ಘ ಮಂಚೂಣಿಯಲ್ಲಿದ್ದು ಧೀಮಂತ ಮಾರ್ಗದರ್ಶನಗೈದ ಪೇಜಾವರ ಮಠಾಧೀಶರಾಗಿದ್ದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪೀಠ,...
ರಾಮಮಂದಿರ ಶಿಲಾನ್ಯಾಸ-ಧಾರವಾಡದಲ್ಲಿ ಮರಳಿನಲ್ಲಿ ಅರಳಿತು ರಾಮಮಂದಿರ…
ಧಾರವಾಡ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾಳೆ ಶಿಲಾನ್ಯಾಸ ನೆರವೇರಲಿದ್ದು, ಈ ಹಿನ್ನೆಲೆ ಕಲಾವಿದರು ಹಾಗೂ ಭಕ್ತರು ತಮ್ಮದೇ ಶೈಲಿಯಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಅದರಂತೆ ಧಾರವಾಡದಲ್ಲಿ ಕಲಾವಿದ ಮಂಜುನಾಥ ಹಿರೇಮಠ ಎಂಬುವವರು ಮರಳಿನಲ್ಲಿ...












