ಅದ್ಭುತ ವೈಶಿಷ್ಟ್ಯಗಳೊಂದಿಗೆ 2 ಹೊಸ ರೀಚಾರ್ಜ್ ಪ್ಲಾನ್ ತಂದ ಜಿಯೋ.
ಜಿಯೋ: ಕೆಲವು ದಿನಗಳ ಹಿಂದೆ, ಜಿಯೋ ಸೇರಿದಂತೆ ಟೆಲಿಕಾಂ ಕಂಪನಿಗಳು ತಮ್ಮ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿತು. ಟೆಲಿಕಾಂ ಕಂಪನಿಗಳು ಅನಿರೀಕ್ಷಿತವಾಗಿ ಬೆಲೆಗಳನ್ನು ಹೆಚ್ಚಿಸಿದ್ದರಿಂದ ಬಳಕೆದಾರರು ಆಘಾತಕ್ಕೊಳಗಾಗಿದ್ದಾರೆ....
ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಉದ್ಯೋಗಕ್ಕೆಂದು ಬಂದಿದ್ದ ಬಾಂಗ್ಲಾದ 9 ಪ್ರಜೆಗಳು ವಶ.
ಉಡುಪಿ: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು,...
ರಾತ್ರೋರಾತ್ರಿ ಬಿಗ್ ಬಾಸ್ ಮನೆ ಅಸ್ತವ್ಯಸ್ತ; ಮಾಸ್ಕ್ ಧರಿಸಿದ ವ್ಯಕ್ತಿಗಳಿಂದ ವಸ್ತುಗಳಿಗೆ ಹಾನಿ.
ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಡಿಫರೆಂಟ್ ಎನಿಸಿಕೊಂಡಿದ್ದು ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್ ನಿಂದಾಗಿ. ಇಷ್ಟು ದಿನ ಅದೇ ಕಾನ್ಸೆಪ್ಟ್ ಅಡಿಯಲ್ಲಿ ಟಾಸ್ಕ್ ಗಳು ನಡೆಯುತ್ತಿದ್ದವು. ಆದರೆ ಈಗ...
ದಸರಾ ಗಜಪಡೆಗೆ ಸಿಂಗಾರ: ಜಂಬೂ ಸವಾರಿಗೆ ಸಜ್ಜುಗೊಂಡ ಅಭಿಮನ್ಯು ತಂಡ.
ಮೈಸೂರು: ಜಗತ್‍ಪ್ರಸಿದ್ಧ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಂಜೆ 4 ಗಂಟೆಯಿಂದ 4.30ರೊಳಗಿನ ಶುಭ ಕುಂಭಲಗ್ನದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ...
ಬೆಳಗಾವಿಯಲ್ಲಿ ಸಂಭ್ರಮದಿಂದ ಜರುಗಿದ ದುರ್ಗಾಮಾತಾ ದೌಡ್.
ಬೆಳಗಾವಿ: ಬೆಳಗಾವಿಯಲ್ಲಿ ಕಳೆದ 26 ವರ್ಷಗಳಿಂದ ದುರ್ಗಾಮಾತಾ ದೌಡ್ ಆಚರಿಸಿಕೊಂಡು ಬರಲಾಗುತ್ತಿದೆ. ದುರ್ಗಾಮಾತಾ ದೌಡ್‍ನಲ್ಲಿ ಭಾಗವಹಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಬೆಳಗಾವಿ ನಗರದಲ್ಲಿ ಒಂಬತ್ತು ದಿನಗಳ ಕಾಲ ನಗರದ ವಿವಿಧ...
ಬೆದರಿಕೆ ಆರೋಪ ಮಾಡಿ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್.
ಬೆಂಗಳೂರು,: ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೆಚ್‍ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ದ ಬೆದರಿಕೆ ಆರೋಪದಡಿ ದೂರು...
ತುಮಕೂರಿನಲ್ಲಿ ದಸರಾ ಸಂಭ್ರಮ: ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ.
ತುಮಕೂರು: ತುಮಕೂರಿನಲ್ಲಿ ಇಂದು ಅದ್ಧೂರಿ ದಸರಾ ಕಾರ್ಯಕ್ರಮ ಹಿನ್ನೆಲೆ ತುಮಕೂರು ನಗರದಲ್ಲಿ ಸಂಚರಿಸುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗೂ ನಗರದಲ್ಲಿ ಸಂಪೂರ್ಣ ವಾಹನಗಳ ಓಡಾಟಕ್ಕೆ ನಿಬರ್ಂಧ ಹೇರಲಾಗಿದೆ. ಬೆಳಗ್ಗೆ 10 ಗಂಟೆಯಿಂದ...
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯರನ್ನು ಹಾಡಿಹೊಗಳಿದ ವಿಜಯಪುರ ಮಹಿಳೆ.
ವಿಜಯಪುರ: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಮಹಿಳೆಯೊಬ್ಬರು ಅದರಿಂದ ನಾಡದೇವಿಗೆ 250 ಗ್ರಾಂ ಬೆಳ್ಳಿ ಕಿರೀಟ ಮಾಡಿಸಿರುವಂತಹ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಾಗಮ್ಮ ಗುರುಶಾಂತಗೌಡ ಬಿರಾದಾರ ಎಂಬುವವರು...
ಮೈಸೂರು-ದರ್ಬಾಂಗ ಎಕ್ಸ್‍ಪ್ರೆಸ್ ರೈಲು ಅಪಘಾತ: ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ ಸಚಿವ ಸೋಮಣ್ಣ.
ಬೆಂಗಳೂರು: ನಿನ್ನೆ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತ ಬಿಚ್ಚಿಬೀಳುವಂತಿತ್ತು. ಗೂಡ್ಸ್ ರೈಲಿಗೆ ಮೈಸೂರು-ದರ್ಬಾಂಗ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಭಾರಿ ಅನಾಹುತ ನಡೆದಿದೆ. ಆದ್ರೆ,...
ಮೈಸೂರು ದಸರಾ 2024: ಇಂದು ವಿಶ್ವವಿಖ್ಯಾತ ಜಂಬೂಸವಾರಿ, ಸಿಎಂ ಸಿದ್ದರಾಮಯ್ಯ ಚಾಲನೆ.
ಮೈಸೂರು: ಇಂದು ವಿಜಯದಶಮಿ (ದಸರಾ) ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ...












