ಮದ್ಯದ ಅಮಲಿನಲ್ಲಿ ಹೆತ್ತ ತಂದೆ ತಾಯಿಯನ್ನೇ ಕೊಲೆಗೈದ ಮಗ…

0
ಕೊಡಗು : ಮದ್ಯದ ಅಮಲಿನಲ್ಲಿ ಹೆತ್ತ ತಂದೆ ತಾಯಿಯನ್ನೇ ದೊಣ್ಣೆಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ನಾಪೋಕ್ಲು ತಾಲ್ಲೂಕಿನ ಕೋಕೇರಿ ಗ್ರಾಮದಲ್ಲಿ ನಡೆದಿದೆ. ರಾಜು(70) ಹಾಗೂ ಗೌರಿ(65) ಮೃತ ದಂಪತಿ...

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೊನಾ ಹಿನ್ನಲೆ-ಮೈಸೂರಿನ ನಿವಾಸ ಸೀಲ್‍ಡೌನ್…

0
ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಹಿನ್ನಲೆ, ಮೈಸೂರಿನ ಸಿದ್ದರಾಮಯ್ಯ ಅವರ ನಿವಾಸವನ್ನು ಸೀಲ್‍ಡೌನ್ ಮಾಡಲಾಗಿದೆ. ನಗರದ ಟಿ.ಕೆ ಲೇಔಟ್ ನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮೈಸೂರು ಮಹಾನಗರ...

ಶಿರಾ ಶಾಸಕ ಸತ್ಯನಾರಾಯಣ ನಿಧನ…

0
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್ ಶಾಸಕ ಮಾಜಿ ಸಚಿವ ಬಿ ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಸತ್ಯನಾರಾಯಣ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ...

ರಾಮ ಮಂದಿರ ಶಿಲಾನ್ಯಾಸ-ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದಿನಿಂದ ಆ.6ರ ವರೆಗೆ 144 ಸೆಕ್ಷನ್ ಜಾರಿ…

0
ಮಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿರುವುದರಿಂದ ಮಂಗಳೂರಿನಲ್ಲಿ ಇರುವ ಮತೀಯ, ರಾಜಕೀಯ ಗಲಭೆಗಳನ್ನು ಮತ್ತು ಸಾರ್ವಜನಿಕ ಪ್ರಾಣ, ಆಸ್ತಿಪಾಸ್ತಿ ಹಾನಿಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ...

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೊರೊನಾ ಪಾಸಿಟಿವ್…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಮದುವರೆಯುತ್ತಲೇ ಇದ್ದು, ನಿನ್ನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ದೃಢಪಟ್ಟ ಬೆನ್ನಲ್ಲೇ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ....

ಅಯೋಧ್ಯೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದ 8 ಮಂದಿಗೆ ಆಹ್ವಾನ…

0
ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ 8 ಮಂದಿಗೆ ಆಹ್ವಾನ ನೀಡಲಾಗಿದೆ. ಆಗಸ್ಟ್ 5ರಂದು ಶ್ರೀ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು, ಇಂದು...

ಬಿಜೆಪಿ ಸರ್ಕಾರದಿಂದ ಕೊರೊನಾ ಉಪಕರಣಗಳ ಹೆಸರಲ್ಲಿ ಹಣ ಲೂಟಿ; ನ್ಯಾಯಾಂಗ ತನಿಖೆಗೆ ದಿನೇಶ್ ಗುಂಡೂರಾವ್ ಆಗ್ರಹ…

0
ಉಡುಪಿ : ಕೋವಿಡ್ ನಿರ್ವಹಣೆಗಾಗಿ ವೈದ್ಯಕೀಯ ಮತ್ತು ಸುರಕ್ಷಾ ಉಪಕರಣಗಳ ಖರೀದಿಯಲ್ಲಿ ರಾಜ್ಯ ದೊಡ್ಡ ಪ್ರಮಾಣದ ಭ್ರಷ್ಟಾಚಾರ, ಅವ್ಯವಹಾರ ನಡೆಸಿದ್ದು, ಸತ್ಯಾಸತ್ಯತೆ ಬಹಿರಂಗಕ್ಕೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾಧಾತ್ಮಕ ಬರಹ-ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಬಂಧನ…

0
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾಧಾತ್ಮಕ ಬರಹ ಬರೆದ ಹಿನ್ನೆಲೆ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆನಂದ ಪ್ರಸಾದ್...

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಳಿಕ ಅವರ ಪುತ್ರಿಗೂ ಕೊರೊನಾ ಪಾಸಿಟಿವ್…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ಅವರ ಪುತ್ರಿಗೂ ಕೂಡಾ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಕಾವೇರಿ ನಿವಾಸದಲ್ಲಿರುವವರಿಗೆ...

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಯಡಿಯೂರಪ್ಪ ಅವರ ಸಂಪರ್ಕದಲ್ಲಿದ್ದ ಸಚಿವರು ಹಾಗೂ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ. ಯಡಿಯೂರಪ್ಪ ಅವರಿಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ...
error: Content is protected !!