ಬೆಡ್ ಸಿಗದೆ ಆಂಬುಲೆನ್ಸ್ ನಲ್ಲೇ 6 ದಿನದ ಕೊರೊನಾ ಸೋಂಕಿತೆ ಬಾಣಂತಿ ಸಾವು…
ಬೆಂಗಳೂರು : ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಂಬುಲೆನ್ಸ್ ನಲ್ಲೇ 26 ವರ್ಷದ ಕೊರೊನಾ ಸೋಂಕಿತೆ ಬಾಣಂತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಮೃತ ಬಾಣಂತಿ ಕಳೆದ 6 ದಿನಗಳ ಹಿಂದೆ ರಾಜಾಜಿನಗರದ...
ಮಂಗಳೂರು : ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 130ನೇ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಡಾ. ಕೆ.ವಿ. ರಾಜೇಂದ್ರ...
ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು : ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಉತ್ತರ ಕನ್ನಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ,...
ರಾಜ್ಯಕ್ಕೆ ಕೊರೊನಾಘಾತ-ಇಂದು ಒಂದೇ ದಿನ 5,503 ಮಂದಿಗೆ ಕೊರೊನಾ ದೃಢ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 5,503 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ...
ಆಸ್ಪತ್ರೆಯ ಶೌಚಾಲಯದಲ್ಲಿ ಕಾಲು ಜಾರಿ ಬಿದ್ದು ಕೊರೊನಾ ಸೋಂಕಿತ ವ್ಯಕ್ತಿ ಸಾವು…
ಕಲಬುರಗಿ : ಆಸ್ಪತ್ರೆಯ ಶೌಚಾಲಯದಲ್ಲಿ ಬಿದ್ದು ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬಸವರಾಜ್ ಹಿರೇಮಠ್(42) ಮೃತ ದುರ್ಧೈವಿ ಎಂದು ಗುರುತಿಸಲಾಗಿದ್ದು, ಮೃತ ವ್ಯಕ್ತಿ ಇಂದು ಬೆಳಿಗ್ಗೆ...
ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ 4 ದಿನದ ಮಗುವನ್ನು ಶಿವಮೊಗ್ಗದಿಂದ ಉಡುಪಿಗೆ ಝೀರೋ ಟ್ರಾಫಿಕ್ನಲ್ಲಿ ರವಾನೆ…
ಶಿವಮೊಗ್ಗ : ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ 4 ದಿನ ಹಸುಗೂಸನ್ನು ಝೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ದೇವೇಂದ್ರ ಹಾಗೂ ಸುಪ್ರಿಯಾ ದಂಪತಿಯ 4...
ಕೋಮುವಾದಿ ಪುಂಡರ ರಕ್ಷಿಸಲು ದ.ಕ. ಜಿಲ್ಲಾಧಿಕಾರಿಗಳ ವರ್ಗಾವಣೆ-ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ…
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಕೊಲೆ ಬೆದರಿಕೆ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು....
ದಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಕೊಲೆ ಬೆದರಿಕೆ-ವ್ಯಕ್ತಿಯ ಬಂಧನ…
ಮಂಗಳೂರು : ವಾಟ್ಸಾಪ್ ಗ್ರೂಪ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ...
ಹೊಟ್ಟೆ ನೋವಿನ ಔಷಧಿ ಎಂದು ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿ ವೃದ್ಧ ಸಾವು…
ರಾಯಚೂರು : ಹೊಟ್ಟೆ ನೋವಿನ ಔಷಧಿ ಎಂದು ತಿಳಿದು ಹ್ಯಾಂಡ್ ಸ್ಯಾನಿಟೈಸರ್ ಸೇವಿಸಿ ವೃದ್ಧ ಮೃತಪಟ್ಟಿರುವ ಘಟನೆ ಜಿಲ್ಲೆಯ ನೆಲಹಾಳದಲ್ಲಿ ನಡೆದಿದೆ. ಖಾಸಿಮ್ ಸಾಬ್(65) ಮೃತ ವೃದ್ಧ ಎಂದು ಗುರುತಿಸಲಾಗಿದೆ. ಜುಲೈ 26...
ದಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ವಾರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ ರಾಜೇಂದ್ರ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಜೀವ ಬೆದರಿಕೆ ಬಂದ ಬೆನ್ನಲ್ಲೇ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ...












