ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಇಬ್ಬರು ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಶರಣಾದ ಪತಿ…
ಬೆಳಗಾವಿ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಪತಿ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಯಾದಗೂಡ ಗ್ರಾಮದಲ್ಲಿ ನಡೆದಿದೆ....
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ವಾಟ್ಸಾಪ್ ಗ್ರೂಪ್ನಲ್ಲಿ ಕೊಲೆ ಬೆದರಿಕೆ…
ಮಂಗಳೂರು : ಅಕ್ರಮವಾಗಿ ಗೋಸಾಗಾಟ ಮಾಡುವ ವೇಳೆ ವ್ಯಾಪಾರಿಗಳಿಗೆ ಹಲ್ಲೆ ಮಾಡದೆ ಪೊಲೀಸರಿಗೆ ಒಪ್ಪಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಸೂಚನೆ ನೀಡಿದ ಬೆನ್ನಲ್ಲೇ ಅವರಿಗೆ ಸಾಮಾಜಿಕ ಜಾಲತಾಣಗಳ...
ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ…?-ಕಾಂಗ್ರೆಸ್ ವಿರುದ್ಧ ಹೆಚ್ಡಿಕೆ ವಾಗ್ದಾಳಿ…
ಬೆಂಗಳೂರು : ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಕಾಂಗ್ರೆಸ್ ವಿರುದ್ಧ...
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು-6 ವರ್ಷದ ಬಾಲಕ ಸಾವು…
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿ 6 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ತೆಲಗಿ ಗ್ರಾಮದಲ್ಲಿ ನಡೆದಿದೆ. ಶಿವು(6) ಮೃತ ಬಾಲಕ ಎಂದು ಗುರುತಿಸಲಾಗಿದ್ದು,...
ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ-ಬಿಜೆಪಿಯ 24 ಮಂದಿ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ…
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ್ದು, ಈ ಸಂಭ್ರಮದ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ್ದು, 24 ಮಂದಿ ಶಾಸಕರಿಗೆ ವಿವಿಧ...
ಮುಂಜಾನೆ ವಾಕಿಂಗ್ಗೆ ತೆರಳಿದ್ದ ವ್ಯಕ್ತಿ ಪಾರ್ಕ್ನಲ್ಲೇ ಕುಸಿದು ಬಿದ್ದು ಸಾವು…
ಬೆಂಗಳೂರು : ಮುಂಜಾನೆ ವಾಕಿಂಗ್ಗೆ ತೆರಳಿದ್ದ ವ್ಯಕ್ತಿ ಪಾರ್ಕ್ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದಿದೆ. ಇಂದು ಮುಂಜಾನೆ ವಾಕಿಂಗ್ಗೆಂದು ಪಾರ್ಕ್ಗೆ ತೆರಳಿದ್ದ ವ್ಯಕ್ತಿ ಅಲ್ಲೇ ಕುಸಿದು ಬಿದ್ದು...
ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು…
ದಾವಣಗೆರೆ : ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನ ತಮಲೇಹಳ್ಳಿಯ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್(21) ಮೃತ ಯುವಕ ಎಂದು ಗುರುತಿಸಲಾಗಿದ್ದು, ಮೃತ ಯುವಕ ಗ್ರಾಮದ...
ಉಡುಪಿಯ ಆಶಾ ಕಾರ್ಯಕರ್ತೆಯ ನಿಸ್ವಾರ್ಥ ಸೇವೆ ಶ್ಲಾಘನೀಯ-ಕನ್ನಡದಲ್ಲಿ ಉಪ ರಾಷ್ಟ್ರಪತಿ ಪ್ರಶಂಸೆ…
ಉಡುಪಿ : ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ತನ್ನ ಆರ್ಭಟ ಹೆಚ್ಚಿಸುತ್ತಲೇ ಇದ್ದು, ಇಂತಹ ಕ್ಲಿಷ್ಠಕರ ಸಮಯದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಉಡುಪಿ ಆಶಾ ಕಾರ್ಯಕರ್ತೆಯ ಸೇವೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು...
ಉದ್ಯೋಗ ಕಳೆದುಕೊಳ್ಳುವ ಭೀತಿ-ಪತ್ನಿ, ಮಗಳಿಗೆ ವಿಷ ನೀಡಿ ನೇಣಿಗೆ ಶರಣಾದ ಪತಿ…
ಧಾರವಾಡ : ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪತ್ನಿ ಹಾಗೂ ಮಗಳಿಗೆ ವಿಷ ನೀಡಿ ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಕವಳಿಕಾಯಿ ಚಾಳದಲ್ಲಿ ನಡೆದಿದೆ. ಮೃತರನ್ನು ಮೌನೇಶ್ ಪತ್ತಾರ(36), ಅರ್ಪಿತಾ(28)...
ಉಡುಪಿ : ಕುಡಿದ ಅಮಲಿನಲ್ಲಿ ಗೆಳೆಯನನ್ನೇ ಹತ್ಯೆಗೈದು ಸುಡಲು ಯತ್ನ-ಆರೋಪಿಯ ಬಂಧನ…
ಉಡುಪಿ : ಕುಡಿದ ಅಮಲಿನಲ್ಲಿ ಗೆಳೆಯನನ್ನೇ ಹತ್ಯೆಗೈದು ಮನೆಯ ಮುಂದೆಯೇ ಮೃತದೇಹವನ್ನು ಸುಡಲು ಯತ್ನಿಸಿದ ಘಟನೆ ಜಿಲ್ಲೆಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎರ್ಮಾಳು ನಿವಾಸಿ ಹೇಮಂತ್ ಪೂಜಾರಿ (45) ಮೃತ...












