ನಾಗರಪಂಚಮಿಯಂದು ನಾಗ ಪೂಜೆ ಮಾಡಬಾರದು ಎಂದು ಹೇಳಿಲ್ಲ- ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮ – ಡಿಸಿ ಜಗದೀಶ್...
ಉಡುಪಿ: ನಾಗರ ಪಂಚಮಿಯಂದು ನಾಗರ ಪೂಜೆ ಮಾಡಬಾರದು ಎಂದು ಡಿಸಿ ಅವರು ಹೇಳಿದ್ದಾರೆ ಎಂದು ತಪ್ಪು ಅಭಿಪ್ರಾಯದ ಮೆಸೇಜನ್ನು ಸಾಮಾಜಿಕ ಜಾಲತಾಣಗಳಲ್ಲಿ ಫಾರ್ವರ್ಡ್ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾದಿಕಾರಿ...
ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ನಡುವೆ ದೈನಂದಿನ ಜಪ-ಪಾರಾಯಣಾದಿ ಸಾಧನೆಯಲ್ಲಿ ತೊಡಗಿದ ಪುತ್ತಿಗೆ ಸ್ವಾಮೀಜಿ…
ಉಡುಪಿ: ಕೊರೋನಾ ಪಾಸಿಟಿವ್ ದೃಢಗೊಂಡ ಹಿನ್ನಲೆಯಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಆರೋಗ್ಯವಾಗಿದ್ದು ತಮ್ಮ ದೈನಂದಿನ ಜಪ-ಪಾರಾಯಣಾದಿ ಸಾಧನೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿದೆ.
ಪುತ್ತಿಗೆ...
ಮಹಾಮಾರಿ ಕೊರೊನಾ ಗೆದ್ದ ಶತಾಯುಷಿ ವೃದ್ಧೆ…!
ಬಳ್ಳಾರಿ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೆಲವರು ಸೋಂಕಿನಿಂದ ಬಲಿಯಾಗುತ್ತಿದ್ದರೆ, ಮತ್ತೆ ಕೆಲವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ. ಅಚ್ಚರಿ ಸಂಗತಿ ಏನೆಂದರೆ ಬಳ್ಳಾರಿ...
ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ತಂದೆ ಮಗ ನೀರುಪಾಲು…
ಮೈಸೂರು : ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ತಂದೆ ಮಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಮೂಲೆಪೆಟ್ಲು ಗ್ರಾಮದಲ್ಲಿ ನಡೆದಿದೆ. ಸುರೇಶ್(45) ಹಾಗೂ ವಿಕಾಸ್(16)...
ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…
ಚಿತ್ರದುರ್ಗ : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಸಾಯಿ(19) ಹಾಗೂ ಸಂತೋಷ(40) ಮೃತ...
ಕೊರೊನಾ ಸೋಂಕಿನ ಜೊತೆಗೆ ಭ್ರಷ್ಟಾಚಾರದ ಸೋಂಕು ಹೆಚ್ಚಿದೆ; ಹೆಣದ ಮೇಲೆ ಹಣ ಲೂಟಿ: ಡಿ.ಕೆ. ಶಿವಕುಮಾರ್.
ಬೆಂಗಳೂರು: ಕೊರೋನಾ ಸೋಂಕು ಜೊತೆಗೆ ಭ್ರಷ್ಟಾಚಾರದ ಸೋಂಕು ಸಹ ವ್ಯಾಪಕವಾಗಿ ಹರಡಿದ್ದು, ಹೆಣದ ಮೇಲೆ ಹಣ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜಂಟಿ...
ಉಡುಪಿ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ – ಮೃತರ ಸಂಖ್ಯೆ 12 ಕ್ಕೆ ಏರಿಕೆ…
ಉಡುಪಿ: ಕೊರೋನಾ ಮಹಾಮಾರಿಗೆ ಉಡುಪಿ ಜಿಲ್ಲೆಯಲ್ಲಿ 70 ವರ್ಷ ವಯಸ್ಸಿನ ಮಹಿಳೆ ಬಲಿಯಾಗಿದ್ದಾರೆ. ಇದರೊಂದಿಗೆ ಕೋವಿಡ್ -19 ನಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಅಸ್ತಮಾ ,ಶೀತ-ಜ್ವರದಿಂದ ಕೆಲ ಸಮಯದಿಂದ ಬಳಲುತಿದ್ದ ಬ್ರಹ್ಮಾವರ...
ಲಾರಿ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ-ತಾಯಿ, ಮಗು ಸ್ಥಳದಲ್ಲೇ ಸಾವು…
ರಾಯಚೂರು : ಲಾರಿ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನ ಎಲ್ಬಿಎಸ್ ನಗರದ ಬಳಿ ನಡೆದಿದೆ. ಈಶ್ವರಮ್ಮ(35), ವನಿತಾ(3) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು,...
ಕೊರೊನಾಗಿಂತ ಹೆಚ್ಚಾಗಿರುವ ಬಿಜೆಪಿ ಸರಕಾರದ ಭ್ರಷ್ಟಾಚಾರ, ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ನೀಡಿ ಖರೀದಿ: ಸಿದ್ದರಾಮಯ್ಯ…
ಬೆಂಗಳೂರು: ಕೊರೋನಾ ಸಂಕಷ್ಟದಲ್ಲಿ ಬೆಂಕಿ ಬಿದ್ದಿರುವ ಮನೆಗಳಲ್ಲಿ ತುಪ್ಪ ಸುರಿಯುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಈ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ...
‘ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಿದ್ರೆ ದೇವರಿಂದಲೂ ರಾಜ್ಯವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ’ – ನಳಿನ್ ಕುಮಾರ್ ಕಟೀಲ್.
ಬೆಂಗಳೂರು: ಈ ಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ.
ಕೋಲಾರಕ್ಕೆ ಭೇಟಿ ನೀಡಿ ಮಾತನಾಡಿದ ಅವರು...












