ಮಹಾಮಾರಿ ಕೊರೊನಾ ಸೋಂಕಿಗೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಶರಣು…
ಮಂಡ್ಯ : ಮಹಾಮಾರಿ ಕೊರೊನಾ ಸೋಂಕಿನ ಭಯದಿಂದ ಸೋಂಕಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಮಳವಳ್ಳಿ ಮೂಲದ 60 ವರ್ಷದ ವೃದ್ಧ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ...
ಕೋವಿಡ್-19: ಮೃತರ ಅಂತ್ಯಕ್ರಿಯೆ ನಿಯಮಗಳಲ್ಲಿ ತಿದ್ದುಪಡಿ ಕೋರಿ ಮುಖ್ಯಮಂತ್ರಿಗೆ ಮನವಿ…
ಬೆಂಗಳೂರು : ರಾಜ್ಯ ಸರಕಾರವು ಹಂತ ಹಂತವಾಗಿ ಕೊವಿಡ್-19 ನಿರ್ವಹಣೆಯ ನಿಯಮಗಳಲ್ಲಿ ಹಲವು ತಿದ್ದುಪಡಿಗಳನ್ನು ಈಗಾಗಲೇ ಮಾಡಿದ್ದು, ಕೂಡಲೇ ತಜ್ಞ ವೈದ್ಯರು ಮತ್ತು ಹಿರಿಯ ವಿಜ್ಞಾನಿಗಳ ತುರ್ತು ಸಲಹೆ ಪಡೆದು ಕೊರೊನ ಸೋಂಕಿನಿಂದ...
ಆಧುನಿಕ ಭಗೀರಥ ಕೆರೆ ಕಾಮೇಗೌಡ ಅವರಿಗೆ ಕೊರೊನಾ ಸೋಂಕು…
ಮಂಡ್ಯ : ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರುವ ಕೆರೆ ಕಾಮೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕಾಲು ನೋವಿನಿಂದ...
ಕೊರೊನಾ ಸೋಂಕಿನಿಂದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸಂಪೂರ್ಣ ಗುಣಮುಖ…
ಮಂಡ್ಯ : ಸಂಸದೆ ಸುಮಲತಾ ಅಂಬರೀಷ್ ಅವರು ಮಹಾಮಾರಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಈ ಕುರಿತು ಸ್ವತಃ ಸುಮಲತಾ ಅವರೇ ತಮ್ಮ ಸಾಮಾಜಿಕ ಜಾಲತಾಣದ ಮುಖಾಂತರ ಸ್ಪಷ್ಟನೆ ನೀಡಿದ್ದಾರೆ. ಸಂಸದೆ ಸುಮಲತಾ...
ಸರ್ಕಾರದ ವಿರುದ್ಧ ಆರೋಪಗಳ ಪಟ್ಟಿ ಬಿಡುಗಡೆಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಸಂಬಂಧಿಸಿದ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿನ್ನೆ ನಡೆದ ಫೇಸ್ಬುಕ್ ಲೈವ್ ಕಾರ್ಯಕ್ರಮದಲ್ಲಿ ಸ್ಪಷ್ಟನೆ...
ಮಂಗಳೂರು : ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣು…
ಮಂಗಳೂರು : ಕೆರೆಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಶರವೂರು ಎಂಬಲ್ಲಿ ನಡೆದಿದೆ. ಶರವೂರು ಸಮೀಪದ ಪಾಂಜೋಡಿ ಕಾಲೋನಿ ನಿವಾಸಿ ಸಂಧ್ಯಾ(22) ಆತ್ಮಹತ್ಯೆ...
ದಿ|| ಅನಂತಕುಮಾರ್ ಅವರ ಜನ್ಮದಿನ-ಆತ್ಮಿಯ ಮಿತ್ರನನ್ನು ಸ್ಮರಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ…
ಬೆಂಗಳೂರು : ಇಂದು ದಿವಂಗತ ಅನಂತ ಕುಮಾರ್ ಅವರ ಜನ್ಮ ದಿನವಾಗಿದ್ದು, ಈದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಆತ್ಮೀಯ ಸ್ನೇಹಿತನನ್ನು ಸ್ಮರಿಸಿಕೊಂಡಿದ್ದಾರೆ. ಇಂದು ನನ್ನ ಆತ್ಮೀಯ ಮಿತ್ರ,ದಶಕಗಳ ರಾಜಕೀಯ ಜೀವನದ...
ಅನ್ಲಾಕ್ 2.0: ರಾಜ್ಯದಲ್ಲಿ ಇಂದಿನಿಂದ ಹೊಸ ಮಾರ್ಗಸೂಚಿ ಜಾರಿ…
ಬೆಂಗಳೂರು: ರಾಜ್ಯಾದ್ಯಂತ ಲಾಕ್ಡೌನ್ ತೆರವಾಗುವುದರ ಜೊತೆಗೆ ರಾತ್ರಿಯ ಕರ್ಪ್ಯೂ ಅವಧಿಯನ್ನು ಸರ್ಕಾರ ಇಳಿಕೆ ಮಾಡಿದೆ. ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವೆರೆಗೆ ನೈಟ್ ಕರ್ಫ್ಯೂ ಇರಲಿದೆ....
ನಾಳೆಯಿಂದ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್ಡೌನ್ ಇರುವುದಿಲ್ಲ : ಸಿಎಂ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಬೆಂಗಳುರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆಗೆ ಮುಕ್ತಾಯವಾಗಲಿದ್ದು, ನಾಳೆಯಿಂದ ರಾಜ್ಯದ ಯಾವ ಭಾಗದಲ್ಲಿಯೂ ಲಾಕ್ಡೌನ್ ಇರುವುದಿಲ್ಲ ಎಂದು...
ಲಾಕ್ಡೌನ್ ಭವಿಷ್ಯ: ಇಂದು ಸಂಜೆ 5ಕ್ಕೆ ಸಿಎಂ ಯಡಿಯೂರಪ್ಪ ಭಾಷಣ…
ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು...












