ಕೆ.ಎಮ್.ಸಿ ಮಣಿಪಾಲ ಆಸ್ಪತ್ರೆಯ 18 ವೈದ್ಯರು, ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ – ಆಸ್ಪತ್ರೆಯ ಹೊರರೋಗಿ ವಿಭಾಗ ತಾತ್ಕಾಲಿಕ ಸ್ಥಗಿತ…
ಉಡುಪಿ: ದೇಶದಲ್ಲಿ ಕೊರೋನಾ ವಾರಿಯರ್ಸ್ ಗಳಾಗಿರುವ ವೈದ್ಯರಿಗೆ ಹೆಚ್ಚು ಹೆಚ್ಚು ಕೊರೋನಾ ಸೋಂಕು ತಗಲುತ್ತಿದ್ದು ಇದರೊಂದಿಗೆ ಉಡುಪಿ ಜಿಲ್ಲೆಯ ಕೆ ಎಮ್ ಸಿ ಆಸ್ಪತ್ರೆಯ ಹಲವಾರು ವೈದ್ಯರಿಗೆ ಹಾಗೂ ಇತರ ಸಿಬ್ಬಂದಿಗಳಿಗೆ ಸೋಂಕು...
ಮಣಿಪಾಲ : ಕೊರೋನ ಸೋಂಕಿಗೆ 35 ವರ್ಷದ ಕೇರಳದ ಯುವಕ ಬಲಿ…
ಮಣಿಪಾಲ: ಮಣಿಪಾಲದ ಕೆ ಎಮ್ ಸಿ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ 35 ವರ್ಷದ ಯುವಕ ನಿನ್ನೆ ರಾತ್ರಿ ಮೃತಪಟ್ಟಿದ್ದು, ಆತನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ 15 ದಿನಗಳಿಂದ...
ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡುವ ಕಠಿಣ ಕ್ರಮಕೈಗೊಳ್ಳಿ : ಸಿದ್ದರಾಮಯ್ಯ ಆಗ್ರಹ…
ಬೆಂಗಳೂರು : ಗರ್ಭಿಣಿಯೋರ್ವರಿಗೆ ಹೆರಿಗೆ ನೋವಿನಿಂದ ಎಷ್ಟೂ ಆಸ್ಪತ್ರೆ ಸುತ್ತಿದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ತಾಯಿಯ ಗರ್ಭದಲ್ಲೇ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗಳ ಮೇಲೆ ಸರ್ಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು...
ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘನೆ- ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸ್ ವಶಕ್ಕೆ…
ಬೆಂಗಳೂರು: ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರಿಗೆ ಸೆರೆಸಿಕ್ಕಿದ್ದು, ಬೆಂಗಳೂರಿಗೆ ಕರೆತರಲಾಗಿದೆ.
ಕೊರೋನಾ ಸಂಬಂಧ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರತಾಪ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ತಲಘಟ್ಟಪುರ ಪೊಲೀಸರು ಆತನನ್ನು...
ಆಗಸ್ಟ್ ಮೊದಲ ವಾರ ಎಸ್.ಎಸ್.ಎಲ್.ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್.
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರದ ವಿವಿಧೆಡೆಯ ಐದು ಎಸ್ ಎಸ್...
ಕರಾವಳಿಯಲ್ಲಿ ಆಷಾಢ ಅಮಾವಾಸ್ಯೆ ಆಚರಣೆ…
ಉಡುಪಿ: ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಮಹಾಮಾರಿಯ ನಡುವೆಯೇ ಕರಾವಳಿಯಲ್ಲಿ ಇಂದು ಆಷಾಢ ಅಮಾವಾಸ್ಯೆಯನ್ನು ಆಚರಿಸಲಾಗುತ್ತಿದೆ. ಕರಾವಳಿಯಾದ್ಯಂತ ಆಟಿ ಅಮಾವಾಸ್ಯೆ ಎಂದು ಕರೆಯಲ್ಪಡುವ ಈ ಆಚರಣೆಯ ಪ್ರಮುಖ ಕೇಂದ್ರಬಿಂದು ಆಟಿ ಕಷಾಯ.
ಹಲವಾರು ಕೌತುಕಗಳ...
ಎಷ್ಟೂ ಸುತ್ತಿದರೂ ಸಿಗಲಿಲ್ಲ ಬೆಡ್-ತಾಯಿಯ ಗರ್ಭದಲ್ಲೇ ಕಂದಮ್ಮ ಸಾವು…
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿನಿಂದ ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ತಾಯಿಯ ಹೊಟ್ಟೆಯಲ್ಲೇ ಮಗು ಮೃತಪಟ್ಟಿರುವ ಘಟನೆ ನಗರದ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರ ನಿವಾಸಿಯಾಗಿರುವ ಗರ್ಭಿಣಿ ಮಹಿಳೆಗೆ ಇಂದು ಮುಂಜಾನೆ ಮೂರು ಗಂಟೆಯಿಂದ...
ಕೊಲ್ಲೂರಿನಲ್ಲಿ ಬೃಹತ್ ಶಿಲಾಯುಗದ ನಿವೇಶನ ಪತ್ತೆ…
ಕುಂದಾಪುರ: ಭಾರತದ ಪ್ರಖ್ಯಾತ ಶಾಕ್ತ ಆರಾಧನಾ ಕೇಂದ್ರವಾದ ಕೊಲ್ಲೂರಿನ ಮೂಕಾಂಬಿಕೆಯ ದೇವಾಲಯಕ್ಕೆ ಸಮೀಪದಲ್ಲಿರುವ ಮೂಕಾಸುರನ ಬೆಟ್ಟದ ಬುಡದಲ್ಲಿ, ಬೃಹತ್ ಶಿಲಾಯುಗ ಕಾಲದ ನಿಲ್ಸ್ಕಲ್ ಸ್ಮಾರಕಶಿಲೆ, ಕಲ್ಗುಳಿ, ಮುರಕಲ್ಲಿನಲ್ಲಿ ಕೊರೆದು ಮಾಡಿರುವ ಬಾವಿ ಮತ್ತು ಮಡಕೆಯ...
ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಸಿಸಿಬಿ ಬಲೆಗೆ…
ಬೆಂಗಳೂರು : ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಸಿಸಿಬಿ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದ್ದು, ಈ ವ್ಯಕ್ತಿ ಕೆಲಸ ಕೊಡಿಸುವುದಗಿ...
ಎ.ಎಸ್.ಐ ಸಿಬ್ಬಂದಿಗೆ ಸೋಂಕು: ಕುಂದಾಪುರ ನಗರ ಠಾಣೆ ಒಂದು ದಿನದ ಮಟ್ಟಿಗೆ ಸೀಲ್ ಡೌನ್…
ಕುಂದಾಪುರ: ಇಲ್ಲಿನ ನಗರ ಠಾಣೆಯ ಎಎಸ್ಐ ಸಿಬ್ಬಂದಿಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಒಂದು ದಿನಗಳ ಕಾಲ ಠಾಣೆಯನ್ನು ಬಂದ್ ಮಾಡಲಾಗಿದೆ.
ಹೈವೇ ಪ್ಯಾಟ್ರೋಲ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 54 ವರ್ಷದ ಎಎಸ್ಐ ಸಿಬ್ಬಂದಿಗೆ ಕೊರೋನಾ ಪಾಸಿಟಿವ್...












