ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ವಿಧಿವಶ…

0
ಬಳ್ಳಾರಿ : ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್(82) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸುಭದ್ರಮ್ಮ ಅವರನ್ನು ನಿನ್ನೆ ತಡರಾತ್ರಿ ವಿಮ್ಸ್ ಆಸ್ಪತ್ರೆಗೆ ರವಾನಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲೇ...

ಕೋವಿಡ್ -19: ಮುಂದಿನ 14 ದಿನ ಉಡುಪಿ ಜಿಲ್ಲೆಯ ಗಡಿಗಳು ಕಂಪ್ಲೀಟ್ ಸೀಲ್ ಡೌನ್…

0
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 (ಕೋರೋನ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 15 ರ ಸಂಜೆ 8 ರಿಂದ ಜುಲೈ 29 ರ ವರೆಗಿನ 14 ದಿನಗಳ...

ಕೊರೋನಾ ಗೆ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಮೂರು ಬಲಿ; ಮೃತರ ಸಂಖ್ಯೆ 8 ಕ್ಕೆ ಏರಿಕೆ…

0
ಉಡುಪಿ: ಕೊರೋನಾ ಮಹಾಮಾರಿಗೆ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂರು ಬಲಿಯಾಗಿದ್ದು ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬೆಳಿಗ್ಗೆ ಉಡುಪಿಯ ಡಾ. ಟಿ ಎಮ್ ಎ ಪೈ ಕೋವಿಡ್...

ವೈದ್ಯರು, ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ ; ಉಡುಪಿ ಜಿಲ್ಲಾಸ್ಪತ್ರೆ ಮೂರು ದಿನ ಸೀಲ್ ಡೌನ್…

0
ಉಡುಪಿ: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ಓರ್ವ ನರ್ಸ್ ಹಾಗೂ ಇತರ ಇಬ್ಬರು ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾದ ಒರ್ವ...

ರಾಜ್ಯಕ್ಕೆ ಕೊರೊನಾಘಾತ-ಇಂದು ಒಂದೇ ದಿನ 3176 ಮಂದಿಗೆ ಕೊರೊನಾ ದೃಢ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 3176 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ...

ಕೋವಿಡ್ 19: ಉಡುಪಿ ಜಿಲ್ಲೆಯಲ್ಲಿ 144(3) ಸೆಕ್ಷನ್ ಜಾರಿ…

0
ಉಡುಪಿ: ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಗಡಿಗಳನ್ನು ಸೀಲ್ ಡೌನ್ ಮಾಡಲಾಗಿದ್ದು ಈ ನಿಟ್ಟಿನ್ನಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಇಂದಿನಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ...

ಲಾಕ್ ಡೌನ್ ವೇಳೆ ಪೊಲೀಸ್ ಬಲಪ್ರಯೋಗ ಬಳಕೆಗೆ ಅವಕಾಶ ನೀಡಬೇಡಿ: ಸಾರ್ವಜನಿಕರಿಗೆ ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ…

0
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್‌ಡೌನ್ ಮಂಗಳವಾರ ರಾತ್ರಿ 8 ಗಂಟೆಯಿಂದ ಅನುಷ್ಠಾನಕ್ಕೆ ಬಂದಿದ್ದು, ಜನಜೀವನ ಬಹುತೇಕ...

ಉಡುಪಿ: ಕಾಪು ಠಾಣೆಯ ಎ.ಎಸ್.ಐ ಬಳಿಕ ಕಾನ್ ಸ್ಟೇಬಲ್ ಗೆ ಕೂಡ ಕೋರೊನಾ ಪಾಸಿಟಿವ್ ದೃಢ…

0
ಉಡುಪಿ: ಎರಡು ದಿನಗಳ ಹಿಂದೆಯಷ್ಟೆ ಕಾಪು ಪೊಲೀಸ್ ಠಾಣೆಯಲ್ಲಿ ಎ ಎಸ್ ಐ ಗೆ ಕೊರೋನಾ ಸೋಂಕು ದೃಢವಾದ ಬೆನ್ನಲ್ಲೇ ಅದೇ ಠಾಣೆಯಲ್ಲಿ ಮತ್ತೆ ಪುನಃ ಪೊಲೀಸ್ ಕಾನ್ ಸ್ಟೇಬಲ್ ಒರ್ವರಿಗೆ ಕೋವಿಡ್ -19...

ಕೊರೊನಾ ಲಾಕ್‍ಡೌನ್-ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುವವರನ್ನು ತಡೆಯಲು ಅಖಾಡಕ್ಕಿಳಿದ ಎಸ್ಪಿ ರವಿ ಡಿ ಚನ್ನಣ್ಣನವರ್.

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆ, ರಾಜ್ಯ ಸರ್ಕಾರ ಒಂದು ವಾರಗಳ ಕಾಲ ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರಗಳಲ್ಲಿ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದೆ. ಲಾಕ್‍ಡೌನ್ ಸೂಚನೆ...

ಕೋವಿಡ್-19 ಕ್ಕೆ ಉಡುಪಿ ಜಿಲ್ಲೆಯಲ್ಲಿ ಐದನೇ ಬಲಿ – ಪಡುಬಿದ್ರೆ 82 ವರ್ಷದ ವೃದ್ಧ ಸಾವು…

0
ಉಡುಪಿ: ಮಹಾಮಾರಿ ಕೋವಿಡ್-19 ಕ್ಕೆ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಮೃತಪಟ್ಟ ವ್ಯಕ್ತಿ ಕಾಪು ತಾಲೂಕಿನ ಪಡುಬಿದ್ರೆಯ 82 ವರ್ಷ...
error: Content is protected !!