ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ: ಪಟ್ಟದ ಹಸು, ಆನೆ, ಕುದುರೆ, ಒಂಟೆಗಳಿಗೂ ಪೂಜೆ.
ಮೈಸೂರು: ಅರಮನೆಯಲ್ಲಿ ರಾಜವಂಶಸ್ಥರ ಆಯುಧ ಪೂಜಾ ಕೈಕಂರ್ಯಗಳು ಆರಂಭವಾಗಿವೆ. ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ, ಅವುಗಳನ್ನು ಮಂಗಳವಾದ್ಯದೊಂದಿಗೆ ಅರಮನೆಗೆ ತೆಗೆದುಕೊಂಡು ಹೋಗಲಾಯಿತು. ಬೆಳಗ್ಗೆಯಿಂದಲೇ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ, ಧಾರ್ಮಿಕ ಕಾರ್ಯಕ್ರಮಗಳು...
ಮೊಸಳೆ ದಾಳಿಯಿಂದ ಯುವ ರೈತನ ಜೀವ ಉಳಿಸಿದ ಎತ್ತು.
ಬಾಗಲಕೋಟೆ: ಎತ್ತಿನ ಮೈ ತೊಳೆಯಲು ಹೋದ ಯುವ ರೈತನ ಮೇಲೆ ಮೊಸಳೆ ದಾಳಿ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಗ್ರಾಮದ ಬಳಿ ಆಲಮಟ್ಟಿ ಜಲಾಶಯ ಹಿನ್ನೀರಲ್ಲಿ ನಡೆದಿದೆ. ಮೊಸಳೆ...
ಕಳಸಾ ಬಂಡೂರಿ ಯೋಜನೆಯಿಂದ ಎಲ್ಲ ಅಡೆತಡೆಗಳು ನಿವಾರಣೆ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ.
ಬೆಂಗಳೂರು: ಕಳಸಾ ಬಂಡೂರಿ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ...
ನವೆಂಬರ್ 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಕೆ ಶಿವಕುಮಾರ್.
ಬೆಂಗಳೂರು: 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ...
ಆಯುಧ ಪೂಜೆಯಂದೇ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ; ತ್ರಿಷಿಕಾ ಕುಮಾರಿಗೆ ಗಂಡು ಮಗು ಜನನ.
ಮೈಸೂರು: ಮೈಸೂರಿನ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನದಂದೇ ಯದುವೀರ್ ಒಡೆಯರ್ ಗೆ ಸಿಹಿಸುದ್ದಿ ಸಿಕ್ಕಿದ್ದು, ಎರಡನೇ ಮಗುವಿಗೆ...
ಬೆಂಗಳೂರು: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಬೀಗ ಜಡಿದ ಬಿಬಿಎಂಪಿ.
ಬೆಂಗಳೂರು: ಪಾಲಿಕೆ ಹೊರಡಿಸಿದ್ದ ಮಾರ್ಗಸೂಚಿಗಳನ್ನು ಪಾಲಿಸದ ನಗರದ 21 ಪೇಯಿಂಗ್ ಗೆಸ್ಟ್ ಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಂದ್ ಮಾಡಿಸಿದೆ. ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಬಿಬಿಎಂಪಿ ವಿಶೇಷ ಆಯುಕ್ತ ಸುರಳಕರ್...
ಖಾಸಗಿ ಬಸ್‍ಗಳ ಟಿಕೆಟ್ ದರ ದುಪ್ಪಟ್ಟು, ಪ್ರಯಾಣಿಕರು ಕಂಗಾಲು.
ಬೆಂಗಳೂರು: ಗೌರಿ ಗಣೇಶ, ದಸರಾ, ದೀಪಾವಳಿ, ಸಂಕ್ರಾಂತಿ ಹೀಗೆ ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಜನರಿಂದ ಸುಲಿಗೆಗೆ ಇಳಿದುಬಿಡುತ್ತಾರೆ. ರಜೆ ಅಂತ...
ದುರ್ಗಾ ದೇವಿ ಮೂರ್ತಿ ಮೆರವಣಿಗೆ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿಷೇಧ.
ಬೆಂಗಳೂರು: ನವರಾತ್ರಿಯ ಕೊನೆ ದಿನ ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ...
ಭೂ ದಾಖಲೆ, ಆಡಿಟ್: ಕಂದಾಯ ಇಲಾಖೆಯಿಂದ ಹೊಸ ಸಾಪ್ಟ್ ವೇರ್ ಅಭಿವೃದ್ಧಿ.
ಬೆಂಗಳೂರು: ಭೂ ದಾಖಲೆಗಳ ವಾಸ್ತವ ಸ್ಥಿತಿಯನ್ನು ತಿಳಿಯಲು ಕಂದಾಯ ಇಲಾಖೆಯು ಪುರಾತನವಾದ ವಿಧಾನವನ್ನು ನವೀಕರಿಸುತ್ತಿದೆ. ಸಾಂಪ್ರದಾಯಿಕ ವಿಧಾನವನ್ನು ಇತ್ತೀಚಿನ ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಲಾಗುತ್ತಿದೆ. ಲ್ಯಾಂಡ್ ಬೀಟ್ (ಜಮೀನು ಗಸ್ತು) ವ್ಯವಸ್ಥೆಯನ್ನು ಮರಳಿ ತರಲಾಗುತ್ತಿದ್ದು,...
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನ: ನಿಯೋಗದಿಂದ ಸಿಎಂ ಭೇಟಿ, ಮನವಿ.
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಎಸ್‍ಟಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ರಾಜನಹಳ್ಳಿ...












