ಸರ್ಕಾರದ ವೈಫಲ್ಯ ಜನರನ್ನು ಗೊಂದಲ ಮತ್ತು ಆತಂಕಕ್ಕೆ ಸಿಲುಕಿಸಿದೆ: ಡಿ.ಕೆ ಶಿವಕುಮಾರ್.
ಬೆಂಗಳೂರು: ಸರ್ಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಹಾಗೂ ಗೊಂದಲ ಹೆಚ್ಚಾಗಿದೆ. ಹೀಗಾಗಿ ಅವರು ಬೆಂಗಳೂರು ತೊರೆದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ...
ಕೊರೊನಾ ಭೀತಿ- ಸರ್ಕಾರ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಒದಗಿಸಲಿ-ಹೆಚ್ಡಿಕೆ...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಹಾಗೂ ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ...
ಕೊರೊನಾ ಸೋಂಕು ತಡೆಗಟ್ಟಲು ಇಡೀ ರಾಜ್ಯವನ್ನೇ ಲಾಕ್ಡೌನ್ ಮಾಡುವಂತೆ ಹೆಚ್.ಡಿ. ದೇವೇಗೌಡ ಆಗ್ರಹ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಹೀಗಾಗಿ ಇಡೀ ರಾಜ್ಯಾದ್ಯಂತ ಲಾಕ್ಡೌನ್ ಜಾರಿ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಆಗ್ರಹಿಸಿದ್ದಾರೆ. ಈ...
ಮಂಗಳೂರು: ದುಷ್ಕರ್ಮಿಗಳಿಂದ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ…
ಮಂಗಳೂರು: ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಅಡ್ಯಾರ್ ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಯಾಕೂಬ್ ಅಡ್ಯಾರ್...
ಕೊರೋನಾ ವೈರಸ್ ಭೀತಿ-ಪದವಿ ಪರೀಕ್ಷೆಗಳು ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ…
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ...
ಕಾರ್ಕಳ: ಶಾರ್ಟ್ ಸೆರ್ಕ್ಯೂಟ್ ನಿಂದ ಹೊತ್ತಿ ಹುರಿದ ಚಿನ್ನಾಭರಣ ಬಾಕ್ಸ್ ತಯಾರಿಸುವ ಘಟಕ…
ಕಾರ್ಕಳ: ಚಿನ್ನಾಭರಣ ಪ್ಯಾಕ್ ಮಾಡು ಬಾಕ್ಸ್ ತಯಾರಿಸುವ ಘಟಕದಲ್ಲಿ ಬೆಂಕ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಬೆಂಕಿಗಾಹುತಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಬಳಿಯಲ್ಲಿ ಸಂಭವಿಸಿದೆ. ಮುಂಡ್ಕೂರು ಗ್ರಾಮ ಪಂಚಾಯತ್ ರಸ್ತೆಯ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಶುರುವಾಯ್ತು ಕೊರೊನಾ ಕಂಟಕ…!
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೂ ಕೊರೊನಾ ಕಂಟಕ ಶುರುವಾಗಿದ್ದು, ಯಡಿಯೂರಪ್ಪ ಅವರ ಬೆಂಗಾವಲು ವಾಹನದ ಚಾಲಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಅಲ್ಲದೇ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯ...
ದಕ ಜಿಲ್ಲೆಯಲ್ಲಿ ಕೊರೋನಾ ಗೆ 31 ನೇ ಬಲಿ – 35 ವರ್ಷದ ವ್ಯಕ್ತಿ ಸಾವು…
ಮಂಗಳೂರು: ಕೊರೋನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸುರತ್ಕಲ್ ಹೊಸಬೆಟ್ಟುವಿನ 35 ವರ್ಷ ವ್ಯಕ್ತಿ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೆಲವು ದಿನಗಳ ಹಿಂದೆ ಉಸಿರಾಟ ಸಮಸ್ಯೆಯಿಂದ ಹೊಸಬೆಟ್ಟು ನಿವಾಸಿ...
ಜು.20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು 20ರ ಹೊತ್ತಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ಸೆಕೆಂಡ್ ಪಿಯುಸಿ ಫಲಿತಾಂಶ ಇಂದು...
ಚಿಕ್ಕಮಗಳೂರು : ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೂ ವಕ್ಕರಿಸಿದ ಮಹಾಮಾರಿ ಕೊರೊನಾ…
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿ ಸೋಂಕು ಜಿಲ್ಲೆಯ ಜನಪ್ರತಿನಿಧಿಗಳನ್ನು ಬೆಂಬಿಡದೆ ಕಾಡುತ್ತಿದೆ. ಕಳೆದ ಮೂರು ದಿನಗಳ ಹಿಂದೆ ಎಂಎಲ್ಸಿ ಎಂ.ಕೆ. ಪ್ರಾಣೇಶ್...












