ಉಡುಪಿ : ಯೋಗಿಶ್ ಕೊಲೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ…
ಉಡುಪಿ: ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ನಡೆದ ಯುವಕ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ...
ಉಡುಪಿ : ಕೊರೊನಾ ಭೀತಿ-ಐಸೋಲೇಷನ್ನಲ್ಲಿದ್ದ ವೃದ್ಧ ಆತ್ಮಹತ್ಯೆಗೆ ಶರಣು…
ಉಡುಪಿ : ಕೊರೊನಾ ಭೀತಿಯಿಂದ ಐಸೋಲೇಷನ್ನಲ್ಲಿದ್ದ ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪ್ರಭಾಕರ್ ಪುತ್ರನ್(62) ಆತ್ಮಹತ್ಯೆ ಮಾಡಿಕೊಂಡ ವೃದ್ಧ ಎಂದು ಗುರುತಿಸಲಾಗಿದ್ದು, ಮೃತ ವೃದ್ಧನಿಗೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದರಿಂದ ಜು.5ರಂದು...
ದಕ ಜಿಲ್ಲೆಯಲ್ಲಿ ಒಂದೇ ದಿನ ಕೊರೊನಾ ಗೆ ಮೂರು ಬಲಿ – ಮೃತರ ಸಂಖ್ಯೆ 29 ಕ್ಕೆ ಏರಿಕೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಗೆ ಇಂದು ಒಂದೇ ದಿನ ಮೂರು ಮಂದಿ ಬಲಿಯಾಗಿದ್ದು ಒಟ್ಟು ಮೃತರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗೆ ಭಟ್ಕಳ ಮೂಲದ 62 ವರ್ಷದ...
ದ.ಕ ಜಿಲ್ಲೆಯಲ್ಲಿ ಕೊರೋನಾ ಗೆ ಮತ್ತೊಂದು ಬಲಿ – ಮೃತರ ಸಂಖ್ಯೆ 25ಕ್ಕೆ ಏರಿಕೆ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಗೆ ಸಾವನಪ್ಪುವವರ ಸಂಖ್ಯೆ ಮುಂದುವರೆದಿದ್ದು ಇಂದು ಮೂಡಬಿದ್ರೆಯ ವ್ಯಕ್ತಿಯೊಬ್ಬರು ಸಾವನಪ್ಪುದವರೊಂದಿಗೆ ಜಿಲ್ಲೆಯಲ್ಲಿ ಕೋರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. ಮೂಡಬಿದರೆ...
ಪುತ್ತೂರು: ಮನೆಯ ಕಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು…
ಮಂಗಳೂರು: ನಗರದಲ್ಲಿ ಇಂದುಸುರಿದ ಭಾರಿ ಮಳೆಗೆ ಪುತ್ತೂರು ತಾಲೂಕಿನ ಗೋಳಿತೊಟ್ಟು ಬಾಲಮಂದಿರ ಬಳಿ ಮನೆಯೊಂದರ ಕಂಪೌಂಡ್ ಕುಸಿದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಪುತ್ತೂರು ತಾಲೂಕಿನ ಗೋಳಿತೊಟ್ಟು ನಿವಾಸಿ ಚಂದ್ರಶೇಖರ ಎಂಬವರ...
ಉಡುಪಿ : ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ…
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ ಲಕ್ಷ್ಮೀಂದ್ರ ನಗರ ಶಾಲೆಯ ಬಳಿ ನಡೆದಿದೆ. ಮೃತ ಯುವಕನನ್ನು ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರ ನಿವಾಸಿ ಯೋಗಿಶ್ ಪೂಜಾರಿ...
ಮಂಡ್ಯ:ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಪಾಸಿಟಿವ್ ದೃಢ!
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ವೈರಸ್ ವಕ್ಕರಿಸಿದೆ.
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ...
ಹೊರ ರಾಜ್ಯದಿಂದ ಬರುವ ಎಲ್ಲರಿಗೂ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯ-ಸರ್ಕಾರದ ಹೊಸ ಮಾರ್ಗಸೂಚಿ…
ಬೆಂಗಳೂರು: ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಸಡಿಲಿಸಿದ್ದು, ಹೊರ ರಾಜ್ಯ ಅಥವಾ ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿ, ಸಾಂಸ್ಥಿಕ ಕ್ವಾರಂಟೈನ್ ರದ್ದುಗೊಳಿಸಿದೆ.
ಈ ಮುಂಚೆ ಹೊರ ರಾಜ್ಯ ಹಾಗೂ...
ನೇಕಾರ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ…
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು.
ಕೈಮಗ್ಗ ನೇಕಾರರಿಗೆ ಮೊದಲನೇ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ ನೇರ...
ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಪಾಸಿಟಿವ್…!
ಬೆಂಗಳೂರು : ಕುಣಿಗಲ್ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ರಂಗನಾಥ್...











