ಗುರುಪುರದಲ್ಲಿ ಗುಡ್ಡ ಕುಸಿದು ಸಾವನಪ್ಪಿದ ಮಕ್ಕಳ ಮನೆಯವರಿಗೆ ರಾಜ್ಯ ಸರಕಾರದಿಂದ ಪರಿಹಾರ ಧನ ವಿತರಣೆ…
ಮಂಗಳೂರು: ನಿನ್ನೆ ಗುರುಪುರ ಬಳಿ ಗುಡ್ಡ ಕುಸಿದು ಸಾವನ್ನಪ್ಪಿದವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ...
ಕೊರೋನಾ ಸೋಂಕಿಗೆ ದಕ ಜಿಲ್ಲೆಯಲ್ಲಿ ಮತ್ತೆರಡು ಬಲಿ – ಸಾವಿನ ಸಂಖ್ಯೆ 24ಕ್ಕೆ ಏರಿಕೆ…
ಮಂಗಳೂರು: ಕೊರೋನಾ ಮಹಾ ಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ಮತ್ತಿಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ಇಂದು...
ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಯಡಿಯೂರಪ್ಪ .
ಮಂಗಳೂರು: ನಗರದ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ...
ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧನ ಅಂತ್ಯಕ್ರಿಯೆ…
ಬೆಳಗಾವಿ : ಅನಾರೋಗ್ಯದಿಂದ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಮಂಗಸೋಳಿ ಗ್ರಾಮದಲ್ಲಿ ನೆರವೇರಿಸಲಾಯಿತು. ಕಳೆದ 17 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿ ಸಲ್ಲಿಸುತ್ತಿದ್ದ...
ದಕ ಜಿಲ್ಲೆಯಲ್ಲಿ ಕೊರೋನಾ ಗೆ ಒಂದೇ ದಿನ ಮೂವರು ಬಲಿ – ಸಾವಿನ ಸಂಖ್ಯೆ 22 ಕ್ಕೆ ಏರಿಕೆ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಭಾರಿಸುತ್ತಿದ್ದು, ಇಂದು ಒಂದೇ ದಿನ ಮೂವರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ...
ಕೊರೊನಾ ಸೋಂಕು ತಗುಲಿದೆ ಎಂದು ಹೆದರಿ ಆತ್ಮಹತ್ಯೆಗೆ ಶರಣಾದ ವೃದ್ಧ…
ಮಂಡ್ಯ : ತನಗೆ ಕೊರೊನಾ ಸೋಂಕು ತಗುಲಿದೆ ಎಂದು ಆತಂಕಗೊಂಡು ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾರ್ನಾಮಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೊಡ್ಡ ನೀಲ ಹೆಗಡೆ(60) ಆತ್ಮಹತ್ಯೆಗೆ ಶರಣಾದ ವೃದ್ಧ...
ರಾಜ್ಯದಲ್ಲಿ ನಿನ್ನೆ ಒಂದೇ ದಿನ 1,694 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 19,710ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೋಮಕಿತರ ಸಂಖ್ಯೆ 20 ಸಾವಿರ ಗಡಿ ಸಮೀಪಿಸುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 1694 ಮಂದಿ ಸೋಂಕಿತರು...
ಹೋಂ ಐಸೋಲೇಷನ್ ಮಾರ್ಗಸೂಚಿ ಪ್ರಕಟ: ಕೋವಿಡ್ ನಿರ್ವಹಣೆಗಾಗಿ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ರಚನೆ; ಸಚಿವ ಸುಧಾಕರ್.
ಬೆಂಗಳೂರು: ರಾಜ್ಯದಲ್ಲಿ ಕೊರೋನ ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ ಲಕ್ಷಣರಹಿತ, ಬೇರೆ ರೋಗಲಕ್ಷಣಗಳಿಲ್ಲದ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲು ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಕುರಿತು ಪ್ರಕಟಿಸಿರುವ ವೈದ್ಯಕೀಯ...
ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರದಿಂದ ದರಪಟ್ಟಿ ನಿಗದಿ…
ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಅನುಮತಿ ನೀಡಿತ್ತು. ಇದೀಗ ಅದರ ಅಧಿಕೃತ ದರಪಟ್ಟಿಯನ್ನೂ ಕೂಡ ಬಿಡುಗಡೆ ಮಾಡಿದೆ.
ಈ ಬಗ್ಗೆ...
ಮಂಗಳೂರು: ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ…!
ಮಂಗಳೂರು: ನಾಪತ್ತೆಯಾಗಿದ್ದ 27 ವರ್ಷ ಪ್ರಾಯದ ಮಹಿಳೆಯೋರ್ವರು ಕೊಲೆಯಾಗಿ ಪತ್ತೆಯಾದ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಹಾಸನ ನಿವಾಸಿ ಪ್ರಸ್ತುತ ಕಾವೂರಿನಲ್ಲಿ ವಾಸವಾಗಿರುವ ಶಾಂತಾ(27) ಎಂದು ಗುರುತಿಸಲಾಗಿದೆ. ಪೊಲೀಸರ...











