ತರಬೇತಿ ನಿರತರಾಗಿದ್ದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ…

0
ಬೆಳಗಾವಿ : ತರಭೇತಿ ನಿರತರಾಗಿದ್ದ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮೃತ ಯೋಧನನ್ನು ಹರಿಯಾಣ ಮೂಲದ ಅಮೀರ್ ಖಾನ್ ಎಂದು ಗುರುತಿಸಲಾಗಿದ್ದು, ಇವರು ಬೆಳಗಾವಿಯ ಸಾಂಬ್ರಾದಲ್ಲಿರುವ ಏರ್‍ಫೋರ್ಸ್...

ಉಡುಪಿ: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಸಾವು…

0
ಉಡುಪಿ: ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಬಾರ್ಕೂರಿನ ಹಾಲೆಕೊಡಿ ನದಿಯಲ್ಲಿ ಸಂಭವಿಸಿದೆ. ಮೃತ ಯುವಕರನ್ನು ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21)...

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು…

0
ಮೈಸೂರು : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಘಿರುವ ಘಟನೆ ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರೀತಂ(11) ಹಾಗೂ ಅರ್ಜುನ್(12) ಮೃತ ಬಾಲಕರು ಎಂದು ಗುರುತಿಸಲಾಗಿದ್ದು,...

ಬ್ರೇಕ್ ಫೇಲ್ ಆಗಿ ಪೊಲೀಸರ ಮೇಲೆ ಎರಗಿದ ಕೃಷಿ ಇಲಾಖೆ ವಾಹನ-ಎಎಸ್‍ಐ ಕಾಲು ಮುರಿತ…!

0
ಬೆಂಗಳೂರು : ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗಳಾಗಿರುವ ಘಟನೆ ನಗರದ ವಿಧಾನಸೌಧದ ಪಶ್ಚಿಮ ಧ್ವಾರದ ಬಳಿ ನಡೆದಿದೆ. ವಿಧಾನಸೌಧವನ್ನು ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಯ ವಾಹನವೊಂದರ ಸ್ಟೇರಿಂಗ್...

ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ : ಹೆಚ್.ಡಿ. ಕುಮಾರಸ್ವಾಮಿ.

0
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದೇ ಕೊರೊನಾ ಸೋಂಕಿತರು ರಸ್ತೆಯಲ್ಲೇ ನರಳಿ ಸಾಯುವಂತಾಗಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ರಾಜ್ಯ ಸರ್ಕಾರದ...

ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಸೈಕಲ್‍ನಲ್ಲಿ ಸಾಗಿಸಿ ಅಮಾನವೀಯತೆ ಮೆರೆದ ಸಿಬ್ಬಂದಿ…

0
ಬಳ್ಳಾರಿ : ರಾಜ್ಯದಲ್ಲಿ ಅಮಾನವೀಯ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು, ಅದಕ್ಕೆ ಪೂರಕವೆಂಬಂತೆ ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಸಿಬ್ಬಂದಿಗಳು ಸೈಕಲ್ ಮೇಲೆ ಸಾಗಿಸಿ ಅಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ...

ಪ್ರತಿಜ್ಞಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯಿಂದ ಅನುಮತಿ; ಪೊಲೀಸರು ಅಡಚಣೆ ಮಾಡುವಂತಿಲ್ಲ: ಡಿ.ಕೆ. ಶಿವಕುಮಾರ್.

0
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ-ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ...

ಬಳ್ಳಾರಿ ಆಯ್ತು ಈಗಾ ಯಾದಗಿರಿ-ಮೃತ ಕೊರೊನಾ ಸೋಂಕಿತ ವ್ಯಕ್ತಿಯ ಶವವನ್ನು ದರದರನೆ ಎಳೆದು ಗುಂಡಿಗೆ ಬಿಸಾಡಿದ ಸಿಬ್ಬಂದಿ…!

0
ಯಾದಗಿರಿ : ಬಳ್ಳಾರಿಯಲ್ಲಿ ನಿನ್ನೆ ಕೊರೊನಾ ಸೋಂಕಿತರ ಮೃತದೇಹವನ್ನು ದರದರನೆ ಎಳೆದು ಗುಂಡಿಗೆ ಬಿಸಾಡಿರುವ ಘಟನೆ ಮಾಸುವ ಮುನ್ನವೇ ಇಂದು ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿ ಅಂತಹದ್ದೇ ಘಟನೆಯೊಂದು ನಡೆದಿದೆ. ಸೋಂಕಿತ ವ್ಯಕ್ತಿ...

ಉಡುಪಿ ಜಿಲ್ಲೆಯಲ್ಲಿ ಮತ್ತೊಬ್ಬ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್…

0
ಉಡುಪಿ: ಕೊರೋನಾ ಮಹಾಮಾರಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಇಂದು ಮತ್ತೊಬ್ಬ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಗೊಂಡಿದ್ದು ಒಟ್ಟು ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬೈಂದೂರು ತಾಲೂಕಿನ ವಿದ್ಯಾರ್ಥಿನಿಗೆ...

ದಕ ಜಿಲ್ಲೆಯಲ್ಲಿ ಕೊರೋನಾಗೆ ಇಂದು ಒಂದೇ ದಿನ ಎರಡು ಬಲಿ…

0
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರು 31 ವರ್ಷದ ಯುವಕ ಮತ್ತು 51 ವರ್ಷದ...
error: Content is protected !!