ಅನ್ಲಾಕ್ 2.0 ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ…ರಾತ್ರಿ 8 ರಿಂದ ಬೆಳಗ್ಗೆ 5ರವರಗೆ ರಾತ್ರಿ ಕರ್ಫ್ಯೂ…!
ನವದೆಹಲಿ : ಕೊರೊನಾ ವೈರಸ್ ಹಿನ್ನೆಲೆ ರಾಜ್ಯದಲ್ಲಿ ಘೋಷಿಸಿದ್ದ ಲಾಕ್ಡೌನ್ನ್ನು ಜುಲೈ 31ರವರೆಗೆ ವಿಸ್ತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜುಲೈ 1 ರಿಂದ ಅನ್ಲಾಕ್ 2.0 ಜಾರಿಗೆ ಬರಲಿದ್ದು, ತಿಂಗಳಾಂತ್ಯದವರೆಗೂ ಜಾರಿಯಲ್ಲಿರಲಿದೆ. ಕೇಂದ್ರ...
ಮಹಾಮಾರಿ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ 19 ವರ್ಷದ ಯುವಕ ಬಲಿ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದರಲ್ಲೇ ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅಲ್ಲದೇ...
ಬಳ್ಳಾರಿ: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಶವಗಳನ್ನು ದರದರನೆ ಎಳೆದು ಗುಂಡಿಗೆ ಬಿಸಾಕಿದ ಸಿಬ್ಬಂದಿ…!
ಬಳ್ಳಾರಿ: ಮಹಾಮಾರಿ ಕೊರೊನಾ ವೈರಸ್ ರಾಜ್ಯಕ್ಕೆ ವಕ್ಕರಿಸಿದ ಬಳಿಕ ದಿನಕ್ಕೊಂದು ಅಮಾನವೀಯ ಘಟನೆಗಳು ನಡೆಯುತ್ತಲೇ ಇವೆ. ಇದೇ ಸಾಲಿಗೆ ಇದೀಗ ಬಳ್ಳಾರಿಯಲ್ಲೊಂದು ನಡೆದಿರುವ ಘಟನೆ ಕೂಡ ಸೇರಿಕೊಂಡಿದೆ. ಹೌದು. ಬಳ್ಳಾರಿಯಲ್ಲಿ ಕೊರೊನಾಗೆ ಬಲಿಯಾದವರ...
ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್. ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್…!
ಉಡುಪಿ: ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಉಡುಪಿ ಜಿಲ್ಲೆಯ ಮತ್ತೊಂದು ಎಸ್.ಎಸ್.ಎಲ್ ಸಿ ವಿದ್ಯಾರ್ಥಿನಿಗೆ ಕೋರೊನಾ ಪಾಸಿಟಿವ್ ದೃಢಗೊಂಡಿದೆ ಈಗಾಗಲೇ ಮೂರು ಪರೀಕ್ಷೆಗಳನ್ನು ಬರೆದಿರುವ ಕುಂದಾಪುರದ ಕುಂದಾಪುರದ ವಿಸ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಮಹಾರಾಷ್ಟ್ರ ದಿಂದ...
ಕೊರೊನಾ ಲಾಕ್ಡೌನ್ನಿಂದ ಸಂಕಷ್ಠಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಧಾವಿಸಬೇಕು : ಹೆಚ್ಡಿಕೆ ಒತ್ತಾಯ…
ಬೆಂಗಳೂರು : ಕೊರೊನಾ ಲಾಕ್ಡೌನ್ನಿಂದ ಸಂಕಷ್ಠಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡಿ ತುರ್ತು ನೆರವಿಗೆ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ...
ಕಾರವಾರ: ಗಂಟಲಲ್ಲಿ ಸಮೋಸಾ ಸಿಲುಕಿ ಬೌದ್ಧ ಬಿಕ್ಕು ಸಾವು…
ಕಾರವಾರ: ಗಂಟಲಲ್ಲಿ ಸಮೋಸಾ ಸಿಲುಕಿ ಬಿಕ್ಕು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಡೆದಿದೆ. ಮೃತ ಬಿಕ್ಕುವನ್ನು ಮಂಗೋಲಿಯಾ ದೇಶದ ಬಿಕ್ಕು ಬಯಾರ್ಜವಖ್ಲನ್ ದಾಶ್ದೋರ್ಜ (18) ಎಂದು ಗುರುತಿಸಲಾಗಿದೆ....
ಮಾಜಿ ಸಚಿವ ರೇವಣ್ಣ ಅವರಿಗೂ ಕೊರೊನಾ ಆತಂಕ-ಬೆಂಗಾವಲಿನ ನಾಲ್ವರು ಸಿಬ್ಬಂಧಿಗೆ ಸೋಂಕು ದೃಢ…
ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೂ ಕೊರೊನಾ ಆತಂಕ ಶುರುವಾಗಿದ್ದು, ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಡವಾಗಿದೆ. ಬೆಂಗಳೂರಿನಲ್ಲಿರುವ...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ…
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು....
ಕಂಠೀರವ ಸ್ಟುಡಿಯೋ ಆವರಣದಲ್ಲಿ ದಿ|| ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಅನುಮತಿ…
ಬೆಂಗಳೂರು : ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ದಿ|| ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನುಮತಿ ನೀಡಿದ್ದಾರೆ. ಸ್ಮಾರಕ ನಿರ್ಮಾಣ ಕುರಿತು ಇಂದು...
ದಕ ಜಿಲ್ಲೆಯಲ್ಲಿ ಕೊರೋನಾಗೆ 14 ನೇ ಬಲಿ – 57 ವರ್ಷದ ಮಹಿಳೆ ಸಾವು…
ಮಂಗಳೂರು: ಮಹಾ ಮಾರಿ ಕೊರೊನಾ ಗೆ ದಕ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಈ ಮೂಲಕ ಕೊರೋನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 57...












