ಉಡುಪಿ ಡಿಸಿ ಜಗದೀಶ್, ನಿರ್ಗಮಿತ ಕೋಲಾರ ಸಿಇಒ ಸೇರಿದಂತೆ 11 ಮಂದಿ ವಿರುದ್ದ ಎಫ್ಐಆರ್ ದಾಖಲು…

0
ಕೋಲಾರ (PV): ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಸಿಇಒ ಜಿ.ಜಗದೀಶ್ ಅವರು ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲಾ ಪಿಡಿಒಗಳ ಸಂಘದಿಂದ ಉಡುಗೊರೆ ರೂಪದಲ್ಲಿ ಬೆಳ್ಳಿ ಗದೆ, ಕಿರೀಟ ಮತ್ತು ಚಿನ್ನದ ಉಂಗುರ ಪಡೆದ ಸಂಬಂಧ ಭ್ರಷ್ಟಾಚಾರ ನಿಗ್ರಹ...

ಎಲ್‍ಕೆಜಿಯಿಂದ 10ನೇ ತರಗತಿವರೆಗೆ ಆನ್‍ಲೈನ್ ತರಗತಿ ನಡೆಸಲು ರಾಜ್ಯ ಸರ್ಕಾರ ಅನುಮತಿ…

0
ಬೆಂಗಳೂರು : ಎಲ್‍ಕೆಜಿಯಿಂದ ಹಿಡಿದು 10ನೇ ತರಗತಿವರೆಗೆ ಆನ್‍ಲೈನ್ ತರಗತಿ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೈಕೋರ್ಟ್ ನಿರ್ದೇಶನ ಮಾಡಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಆನ್‍ಲೈನ್ ಶಿಕ್ಷಣ ನೀಡಲು ಸರ್ಕಾರ ಅನುಮತಿ...

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್.

0
ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​...

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು- ಎಚ್. ಡಿ.ಕುಮಾರಸ್ವಾಮಿ.

0
ಬೆಂಗಳೂರು: ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್...

ಮಹಾಮಾರಿ ಕೊರೊನಾ ಗೆದ್ದ ಬೆಂಗಳೂರಿನ 100 ವರ್ಷದ ಅಜ್ಜಿ…

0
ಬೆಂಗಳೂರು : ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್‍ನಿಂದ ಜನತೆ ಆತಂಕಕ್ಕೀಡಾಗಿದ್ದು, ಈ ನಡುವೆ ಬೆಂಗಳೂರಿನಲ್ಲಿ 100 ವರ್ಷದ ಸೋಂಕಿತ ವೃದ್ಧೆ ಸೋಂಕಿನಿಂದ ಗುಣಮುಖರಾಗುವ ಮೂಲಕ ಇಡೀ ವೈದ್ಯ ಲೋಕಕ್ಕೆ ಸಂತಸ ಮೂಡಿಸಿದ್ದು, ರಾಜ್ಯದಲ್ಲಿ...

ಮಂಗಳೂರು ಪೊಲೀಸ್ ಕಮೀಷನರ್ ಡಾ. ಪಿ ಎಸ್ ಹರ್ಷಾ ವರ್ಗ; ವಿಕಾಸ್ ಕುಮಾರ್ ಹೊಸ ಕಮೀಷನರ್…

0
ಮಂಗಳೂರು:  ನಗರ ಪೊಲೀಸ್ ಕಮೀಷನರ್ ಆಗಿದ್ದ ಡಾ. ಪಿ ಎಸ್ ಹರ್ಷಾ ಅವರನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು, ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರನ್ನು ನೇಮಿಸಿದೆ. ಡಾ. ಪಿ ಎಸ್...

ಮನೆಯವರನ್ನು ಕಟ್ಟಿ ಹಾಕಿ 13 ಲಕ್ಷ ರೂ. ಮೌಲ್ಯದ ನಗನಗದು ದೋಚಿ ಪರಾರಿಯಾದ ದರೋಡೆಕೋರರು…

0
ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಮಂದಿಯನ್ನು ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ದರೋಡೆಗೈದ ಘಟನೆ ತಾಲೂಕಿನ ಕಲ್ಮಂಜ ಗ್ರಾಮದ ನೀರಚಿಲುಮೆ ಎಂಬಲ್ಲಿ ಇಂದು ಮುಂಜಾನೆ 2:30 ರ ಸುಮಾರಿಗೆ...

ಮಹಾಮಾರಿ ಕೊರೊನಾ ಸೋಂಕಿಗೆ ಕೋಲಾರದಲ್ಲಿ ಮೊದಲ ಬಲಿ…

0
ಕೋಲಾರ : ಮಹಾಮಾರಿ ಕೊರೊನಾ ಸೋಂಕಿಗೆ ಕೋಲಾರ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, 43 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಕೆಜಿಎಫ್ ತಾಲ್ಲೂಕಿನ ತೂಕಲ್ಲು ಗ್ರಾಮದ ಸೋಂಕಿತ ಮಹಿಳೆ ಕಳೆದ ಕೆಲವು ದಿನಗಳ ಹಿಂದೆ...

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬಿ.ಎಸ್ ಯಡಿಯೂರಪ್ಪ.

0
ಬೆಂಗಳೂರು: ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ.. ಹೀಗಾಗಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಕೋವಿಡ್19 ಕುರಿತಂತೆ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ...

ಕೆರೆಯಲ್ಲಿ ಹಸುಗಳಿಗೆ ನೀರು ಕುಡಿಸಲು ಹೋದ ಇಬ್ಬರು ಬಾಲಕರು ನೀರುಪಾಲು…

0
ಮಂಡ್ಯ : ಕೆರೆಯಲ್ಲಿ ಹಸುಗಳಿಗೆ ನೀರು ಕುಡಿಸಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದಡಗ ಗ್ರಾಮದಲ್ಲಿ ನಡೆದಿದೆ. ಪುನೀತ್(10) ಹಾಗೂ ಮನು(12) ಮೃತ ಬಾಲಕರು ಎಂದು ಗುರುತಿಸಲಾಗಿದ್ದು,...
error: Content is protected !!