ಆಸ್ಪತ್ರೆಯಲ್ಲೇ ನೇಣುಬಿಗಿದುಕೊಂಡು ಕೊರೊನಾ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣು…
ಬೆಂಗಳೂರು : ಕೊರೊನಾ ಸೋಂಕಿತೆ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ 60 ವರ್ಷದ ವೃದ್ಧೆಗೆ ಕೊರೊನಾ ಸೋಂಕು ದೃಢವಾದ ಬಳಿಕ ಜೂನ್.18 ರಂದು ಆಸ್ಪತ್ರೆಗೆ...
ಮಂಗಳೂರಿನಲ್ಲಿ ಐದು ಮಂದಿ ಪಿಜಿ ವೈದ್ಯರಿಗೆ ಕೊರೊನಾ ಪಾಸಿಟಿವ್…
ಮಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ನ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಕೊರೊನಾ ವಾರಿಯರ್ಸ್ ಅನ್ನು ಕೂಡಾ ಬೆಂಬಿಡದೆ ಕಾಡುತ್ತಿದೆ. ಮಂಗಳೂರಿನಲ್ಲಿ ಐದು ಮಂದಿ ಪಿಜಿ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ....
ಬೆಂಗಳೂರಿನಲ್ಲಿ ಹೋಮ್ ಕ್ವಾರಂಟೈನ್ ನಿಯಮ ಇನ್ನಷ್ಟು ಬಿಗಿ, ಕಡ್ಡಾಯ: ಬಿ.ಎಸ್ ಯಡಿಯೂರಪ್ಪ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ...
SSLC ಪರೀಕ್ಷೆಗೂ ಲಾಕ್ ಡೌನ್ ಗೂ ಸಂಬಂಧವಿಲ್ಲ-ಬಿ.ಎಸ್.ಯಡಿಯೂರಪ್ಪ.
ಬೆಂಗಳೂರು: ಕೊರೋನಾ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಮತ್ತು ನಾಳೆ ಎಲ್ಲಾ ಸಚಿವರು, ಎಲ್ಲಾ ಪಕ್ಷಗಳ ಶಾಸಕರು ಮತ್ತು ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಮಗನನ್ನು ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ-ತಂದೆ ಸ್ಥಳದಲ್ಲೇ ಸಾವು…
ರಾಯಚೂರು : ಮಗನನ್ನು ಪರೀಕ್ಷೆ ಬರೆಯಲು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಲದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಿಯ್ಯಾಪುರ ಗ್ರಾಮದಲ್ಲಿ ನಡೆದಿದೆ. ನಾಗಾರೆಡ್ಡಿ(52) ಮೃತ ದುರ್ದೈವಿ...
ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದು ಬಿದ್ದ SSLC ವಿದ್ಯಾರ್ಥಿನಿ…
ಚಾಮರಾಜನಗರ : ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಹೀಗಾಗಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯೊಬ್ಬರು ಥರ್ಮಲ್ ಸ್ಕ್ರೀನಿಂಗ್ ಮಾಡುವ ವೇಳೆ ಕುಸಿದು ಬಿದ್ದಿರುವ ಘಟನೆ ಚಾಮರಾಜನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ...
ಕೊರೊನಾ ಭೀತಿ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ…
ಬೆಂಗಳೂರು : ರಾಜ್ಯಾದ್ಯಂತ ಮಹಾಮಾರಿ ಕೊರೊನಾ ವೈರಸ್ ಲಾಕ್ಡೌನ್ನಿಂದಾಗಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ಆರಂಭವಾಗುತ್ತಿದ್ದು, ಪರೀಕ್ಷೆ ನಡೆಸಲು ಸರ್ಕಾರ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ರಾಜ್ಯಾದ್ಯಂತ 2,879 ಪರೀಕ್ಷಾ ಕೇಂದ್ರಗಳಿದ್ದು,...
ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ ಮತ್ತೊಂದು ಬಲಿ – 57 ವರ್ಷದ ಮಹಿಳೆ ಸಾವು…
ಮಂಗಳೂರು : ಮಹಾಮಾರಿ ಕೊರೋನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಈ ವರೆಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 10 ಕ್ಕೇರಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳ್ಳಾಲದ ಮಹಿಳೆಗೆ...
ಉಡುಪಿ: ಕೊರೋನ ಪಾಸಿಟಿವ್ ಬಂದವರು ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟರೆ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ ಜಿ ಜಗದೀಶ್.
ಉಡುಪಿ: ಸ್ಥಳೀಯವಾಗಿ ಕೊರೋನಾ ಪಾಸಿಟಿವ್ ಬಂದಿರುವ ವ್ಯಕ್ತಿಗಳು ತಮ್ಮ ಟ್ರಾವೆಲ್ ಹಿಸ್ಟರಿಯನ್ನು ಮುಚ್ಚಿಡುವ ಕೆಲಸ ಮಾಡಿದ್ದಲ್ಲಿ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ...
ಬೋರ್ವೆಲ್ ಪೈಪ್ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ-ಮೂವರು ಸ್ಥಳದಲ್ಲೇ ಸಾವು…
ಚಿಕ್ಕಬಳ್ಳಾಪುರ : ಬೋರ್ವೆಲ್ ಪೈಪ್ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಹೊಸಹಡ್ಯ ಗ್ರಾಮದ ಬಳಿ ನಡೆದಿದೆ. ಬೈರಾರೆಡ್ಡಿ ಎಂಬುವವರ ಜಮೀನಿನಲ್ಲಿ ಬೋರ್ವೆಲ್ ಕೊರೆಯಲು ಲಾರಿಯಲ್ಲಿ...












