ಕೇಂದ್ರ ಸರ್ಕಾರದ ನಿರ್ದೇಶನ ಇಲ್ಲದೆ ಲಾಕ್‍ಡೌನ್ ಮಾಡಲ್ಲ – ಕಂದಾಯ ಸಚಿವ ಆರ್.ಅಶೋಕ್.

0
ಬೆಂಗಳೂರು: ಲಾಕ್‍ಡೌನ್ ಬೇಕು ಅಂದಾಗ ಹಾಕೋದು, ಬೇಡ ಅಂದಾಗ ಬಿಡೋದು ಮಾಡಲ್ಲ. ತಜ್ಞರ ಜೊತೆ ಚರ್ಚೆ ನಡಿಯುತ್ತಿದೆ. ನುರಿತ ತಜ್ಞರ ಅಭಿಪ್ರಾಯದ ಮೇಲೆ ಸರ್ಕಾರ ಕ್ರಮಕೈಗೊಳ್ಳುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮಾಧ್ಯಮಗಳ ಜೊತೆ...

ದಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 70 ವರ್ಷದ ವೃದ್ದ ಬಲಿ…

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿಗೆ 9 ನೇ ಬಲಿ ಪಡೆದಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆದ ದಾಖಲಾಗಿದ್ದ 70 ವರ್ಷದ ವೃದ್ದರೋಬ್ಬರು ಮೃತಪಟ್ಟಿದ್ದಾರೆ. ಜೂನ್ 7 ರಂದು ಬೆಂಗಳೂರಿನಿಂದ ಆಗಮಿಸಿದ್ದ...

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ–ದರ ಪಟ್ಟಿ ಹೀಗಿದೆ…!

0
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಸರ್ಕಾರ ರಾಜ್ಯದಲ್ಲಿ 518 ಖಾಸಗಿ ಆಸ್ಪತ್ರೆಗಳನ್ನು ಗರುತಿಸಿದ್ದು, ಈ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ​ ದರ ನಿಗದಿಯಾಗಲಿದ್ದು, ಈ ದರಕ್ಕೆ ಇಂದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

SSLCಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು : ಹೆಚ್‍ಡಿಕೆ ಆಗ್ರಹ

0
ಬೆಂಗಳೂರು : ಈ ನಡುವೆ ಜೂನ್. 25ರಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚಿರುವುದರಿಂದ ಸರ್ಕಾರ ಕೂಡಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ನಿರ್ಧಾರದಿಂದು ಹಿಂದೆ ಸರಿಯಬೇಕು ಎಂದು ಮಾಜಿ...

ಕೊರೊನಾ ಸೋಂಕು ತಗುಲಿದೆ ಎಂದು ಪೇದೆ ಆತ್ಮಹತ್ಯೆಗೆ ಶರಣು…

0
ಬೆಂಗಳೂರು : ಕೊರೊನಾ ಸೋಂಕು ತಗುಲಿದೆ ಎಂದು ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 50 ವರ್ಷದ KSRP ಹೆಡ್ ಕಾನ್ಸ್ ಟೇಬಲ್ ನೇಣಿಗೆ ಶರಣಾಗಿದ್ದಾರೆ. 4 ನೇ ಬೆಟಾಲಿಯನ್‍ನಲ್ಲಿ...

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ…

0
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್‌‌ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ. ಸುಧಾಕರ್ ಅವರ...

ರಾಜ್ಯದಲ್ಲಿ ಇಂದು 249 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 9,399 ಕ್ಕೆ ಏರಿಕೆ-5 ಮಂದಿ ಬಲಿ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 249 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ 25 ಸಾವಿರ ಕೊರೋನಾ ಸೋಂಕಿತರು : ವಾರ್ ರೂಮ್ ಮುಖ್ಯಸ್ಥರ ಅಂದಾಜು…

0
ಬೆಂಗಳೂರು: ಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ. ಪ್ರಸ್ತುತ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ...

ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿ-ಸ್ಥಳದಲ್ಲೇ ಇಬ್ಬರ ಸಾವು…

0
ರಾಯಚೂರು : ರಸ್ತೆಗೆ ಅಡ್ಡವಾಗಿ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಣ್ಣಿಕೇರಿ ಬಳಿ ನಡೆದಿದೆ. ಶಿರಸಿ ಮೂಲದ ಮೆಹನಾಜ್(28) ಹಾಗೂ...

ಸಚಿವ ಡಾ.ಕೆ. ಸುಧಾಕರ್ ಅವರಿಗೂ ಕೊರೊನಾ ಆತಂಕ-ತಮ್ಮ ಮನೆಯ ಅಡುಗೆ ಭಟ್ಟನಿಗೆ ಕೊರೊನಾ ಪಾಸಿಟಿವ್…

0
ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರಿಗೂ ಕೊರೊನಾ ಆತಂಕ ಶುರುವಾಗಿದ್ದು, ತಮ್ಮ ಮನೆಯ ಅಡುಗೆ ಭಟ್ಟನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ತಮ್ಮ ಮನೆಯಲ್ಲೇ ಅಡುಗೆ ಕೆಲಸ ಮಾಡುತ್ತಿದ್ದವರಿಗೆ...
error: Content is protected !!