ಹೊರ ರಾಜ್ಯದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ-ರಾಜ್ಯ ಸರ್ಕಾರದಿಂದ ನಿಯಮ ಬದಲಾವಣೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅವರಲ್ಲಿ ಹೆಚ್ಚು ಮಂದಿ ಹೊರರಾಜ್ಯದಿಂದ ಬಂದವರೇ ಆಗಿದ್ದು, ಹೀಗಾಗಿ ರಾಜ್ಯ ಸರ್ಕಾರ ತನ್ನ ಕ್ವಾರಂಟೈನ್ ನಿಯಮಾವಳಿಯನ್ನು ಬದಲಾವಣೆ ಮಾಡಿದೆ....
ಧರ್ಮ, ಜಾತಿ, ಲಿಂಗ, ಬಣ್ಣ, ವರ್ಗ ಮೀರಿ ಮಾನವೀಯ ಸಂಬಂಧ, ಏಕತೆ ಸಾರುವ ಶಕ್ತಿ ಯೋಗಕ್ಕಿದೆ: ಪ್ರಧಾನಿ ಮೋದಿ…
ನವದೆಹಲಿ: ಎಲ್ಲರೂ ತಮ್ಮ ಮನೆಯಲ್ಲಿ ಯೋಗದ ಮೂಲಕ ಕುಟುಂಬ ಸಂಬಂಧವನ್ನು ಹೆಚ್ಚಿಸುವ ಸಂದರ್ಭ ಇದಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
6ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೆಹಲಿಯಲ್ಲಿ ಇಂದು ಭಾಷಣ ಮಾಡಿದ...
ರಾಜ್ಯದಲ್ಲಿ ಇಂದು 416 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆ-9 ಮಂದಿ ಬಲಿ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 416 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ…
ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು,...
ಮೆಡಿಕಲ್ ಶಾಪ್ನಲ್ಲಿ ಭಾರಿ ಅಗ್ನಿ ಅವಘಡ-ಲಕ್ಷಾಂತರ ರೂ ಮೌಲ್ಯದ ಔಷಧ ಬೆಂಕಿಗಾಹುತಿ…
ಮೈಸೂರು : ಮೆಡಿಕಲ್ ಶಾಪ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಔಷಧ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಶಾಪ್ನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3...
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ…
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಮಂಗಳವಾರದ ವರೆಗೆ ಭಾರೀ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ...
ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಎರಡನೇ ಬಲಿ…
ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ 19 ಕ್ಕೆ ಬಲಿಯಾದವರ ಸಂಖ್ಯೆ 2 ಕ್ಕೆ ಏರಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು...
ಬೆಂಗಳೂರು: ವೈದ್ಯರನ್ನು ಹನಿಟ್ರ್ಯಾಪ್ಗೆ ಕೆಡವಿದ ಯುವತಿ ಸೇರಿ ಮೂವರ ಬಂಧನ…
ಬೆಂಗಳೂರು: ವೈದ್ಯರೊಬ್ಬರನ್ನು ಹನಿಟ್ರ್ಯಾಪ್ ಗೆ ಕೆಡವಿದ ಓರ್ವ ಯುವತಿ ಸೇರಿ ಮೂವರು ಖತರ್ನಾಕ್ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಂಗಸಂದ್ರ, ಮೈಕೋ ಲೇಔಟ್ ನಿವಾಸಿ ಚಾಂದಿನಿ (22), ಲಾಲ್ಬಹದ್ದೂರ್ ಶಾಸ್ತ್ರಿನಗರ, ಅಂಜನಾಪುರ ನಿವಾಸಿ ಪ್ರಜ್ವಲ್...
ಓರ್ವ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖ- ಚಾಮರಾಜನಗರ ಜಿಲ್ಲೆ ಮತ್ತೆ ಕೊರೊನಾ ಮುಕ್ತ…
ಚಾಮರಾಜನಗರ : ಜಿಲ್ಲೆಯಲ್ಲಿ ದಾಖಲಾಗಿದ್ದ ಓರ್ವ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಚಾಮರಾಜನಗರ ಜಿಲ್ಲೆ ಮತ್ತೆ ಕೊರೊನಾ ಮುಕ್ತವಾಗಿದೆ. ಸೋಂಕಿತ ವ್ಯಕ್ತಿ ಜೂನ್. 9ರಂದು ತನ್ನ...
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲೂ ಕೊರೊನಾ ಆತಂಕ-ಸಿಬ್ಬಂದಿ ಪತಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಪತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ....











