ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೊ – ಇಬ್ಬರ ದುರ್ಮರಣ…
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಟೆಂಪೊವೊಂದು ರಸ್ತೆಯ ಸೂಚನೆಯ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಅಂಬಾಗಿಲು ಬಳಿ ಸಂಭವಿಸಿದೆ. ಮೃತರನ್ನು ಉದ್ಯಾವರದ ದಿನೇಶ್(35) ಮತ್ತು...
ಮೇಲ್ಮನೆ ಎಲೆಕ್ಷನ್ಗೆ ಎಂಟಿಬಿ, ಶಂಕರ್ ಪ್ರತಾಪ್ ಸಿಂಹ ನಾಯಕ್, ವಲ್ಯಾಪುರೆ ಗೆ ಬಿಜೆಪಿ ಟಿಕೆಟ್: ವಿಶ್ವನಾಥ್ಗೆ ಶಾಕ್..!
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಕೊನೆಯ ಕ್ಷಣದಲ್ಲಿ ಬುಧವಾರ ತಡರಾತ್ರಿ ಬಿಜೆಪಿ ಹೈಕಮಾಂಡ್ ಪಟ್ಟಿ ಪ್ರಕಟ ಮಾಡಿದೆ. ವಿಧಾನಸಭೆ ಉಪ ಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಎಂಟಿಬಿ...
ಶಿವಮೊಗ್ಗದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೊದಲ ಬಲಿ…
ಶಿವಮೊಗ್ಗ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಖಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಚನ್ನಗಿರಿ ಮೂಲದ 70 ವರ್ಷದ ವೃದ್ಧ...
ಜೂನ್ 18 ರಂದು ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸಿ ‘ಮಾಸ್ಕ್ ದಿನ’ ಆಚರಿಸಲು ಸರಕಾರ ಸೂಚನೆ…
ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜೂನ್ 18 ರಂದು ರಾಜ್ಯದಾದ್ಯಂತ ಪಾದಯಾತ್ರೆ ಕೈಗೊಂಡು “ಮಾಸ್ಕ್ ದಿನ” ಆಚರಿಸುವ ಮೂಲಕ ಜನ ಜಾಗೃತಿ ಮೂಡಿಸುವಂತೆ ರಾಜ್ಯ ಸರಕಾರ ಆದೇಶ ನೀಡಿದೆ.
ಈ ಕುರಿತು ಆದೇಶ ಹೊರಡಿಸಿರುವ...
ಶಿವಮೊಗ್ಗ: ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ…
ಶಿವಮೊಗ್ಗ: ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಜೂನ್ 15ರಿಂದ ಅಕ್ಟೋಬರ್ 15ರವರೆಗೆ ತೀರ್ಥಹಳ್ಳಿ, ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ...
ಮಹಾಮಾರಿ ಕೊರೊನಾ ಸೋಂಕಿಗೆ ಎಎಸ್ಐ ಬಲಿ…
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣೆಯ ಹಿರಿಯ ಎಎಸ್ಐ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. 55 ವರ್ಷದ ಎಎಸ್ಐ ಜೂನ್13 ರಂದು ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು....
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ…
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನೊಬ್ಬನನ್ನು ಉಳ್ಳಾಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದು, ಆತನ ವಿರುದ್ದ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿ ವಳಚ್ಚಿಲ್ ನಿವಾಸಿ ಲವಕುಮಾರ್...
ಮಂಗಳೂರು: ಬೆಂಕಿ ಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆಗೆ ಶರಣು…
ಮಂಗಳೂರು: ಸಹೋದರ, ಸಹೋದರಿಯರಿಬ್ಬರು ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ. ನೀಲಯ್ಯ ಶೆಟ್ಟಿಗಾರ್ (42) ಹಾಗೂ ಕೇಸರಿ (39) ಆತ್ಮಹತ್ಯೆ...
ಕರ್ನಾಟಕದಲ್ಲಿ ಲಾಕ್ಡೌನ್ ಮಾಡಬೇಕಾದ ಅಗತ್ಯವಿಲ್ಲ : ಬಿ.ಎಸ್ ಯಡಿಯೂರಪ್ಪ.
ಬೆಂಗಳೂರು : ಕರ್ನಾಟಕದಲ್ಲಿ ಲಾಕ್ಡೌನ್ ಮಾಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ...
ರಾಜ್ಯದಲ್ಲಿ ಇಂದು 213 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆ-ಇಬ್ಬರು ಬಲಿ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 213 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...












