ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್ ಶೆಟ್ಟಿ ಖಡಕ್ ಎಚ್ಚರಿಕೆ.

0
ಮಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ವಾಪಸ್ ಬಂದಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಈ ವೇಳೆ ಅವರು ದೈವಾರಾಧನೆಯ ಬಗ್ಗೆ ಮಾತನಾಡಿದ್ದಾರೆ. ದೈವದ ಆಶೀರ್ವಾದ...

ಬಿಗ್ ಬಾಸ್ ಆದೇಶಕ್ಕೆ ಇಕ್ಕಟಿಗೆ ಸಿಲುಕಿದ ಹಂಸಾ; ಕ್ಯಾಪ್ಟನ್ ವಿರುದ್ಧ ನಿಂತ ಇಡೀ ಮನೆ.

0
ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲು ಕ್ಯಾಪ್ಟನ್ ಆದ ಖುಷಿಯಲ್ಲಿ ಹಂಸ ಇದ್ದರು. ಇದರಿಂದ ಅವರಿಗೆ ಇಮ್ಯುನಿಟಿ ಕೂಡ ಸಿಕ್ಕಿತ್ತು. ಆದರೆ, ಈ ಖುಷಿ ಹೆಚ್ಚು ದಿನ ಇರಲೇ ಇಲ್ಲ....

ಕರ್ನಾಟಕದಲ್ಲಿ ಬಿಯರ್ ಮಾರಾಟ ಭರ್ಜರಿ ಹೆಚ್ಚಳ: ಅಬಕಾರಿ ಇಲಾಖೆಗೆ ಹರಿದುಬಂತು ಆದಾಯ.

0
ಬೆಂಗಳೂರು: ವಾತಾವರಣ, ಸಾಲು ರಜೆಗಳು ಇತ್ಯಾದಿ ಹಲವು ಕಾರಣಗಳಿಂದಾಗಿ ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬಿಯರ್ ಮಾರಾಟದಲ್ಲಿ ಏರಿಕೆಯಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಣಕಾಸು ವರ್ಷಕ್ಕೆ...

ವಿಜಯದಶಮಿಗೆ ಗಗನಕ್ಕೇರಿದ ಹಣ್ಣು-ಹೂವಿನ ಬೆಲೆ.

0
ಬೆಂಗಳೂರು: ಬೆಲೆ ಏರಿಕೆಯಿಂದಾಗಿ ಗ್ರಾಹಕರು ಮೊದಲೇ ರೋಸಿ ಹೋಗ್ತಾ ಇದ್ದಾರೆ. ಈ ಮಧ್ಯೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ, ಮತ್ತೊಂದೆಡೆ ವಿಜಯದಶಮಿಗೆ ಕೌಂಟ್ ಡೌನ್ ಆರಂಭವಾಗಿದ್ದು ಹಬ್ಬಕ್ಕೆ ಹಣ್ಣು-ಹೂವಿನ ಬೆಲೆ ದುಬಾರಿಯಾಗಿದೆ....

ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ.

0
ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್ ಮಾರ್ಕ್ಸ್) ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ...

ಕಪ್ಪತಗುಡ್ಡ: ಗಣಿಗಾರಿಕೆ ಪ್ರಸ್ತಾವ ಮುಂದೂಡಿಕೆ, ನಿಟ್ಟುಸಿರು ಬಿಟ್ಟ ಪರಿಸರವಾದಿಗಳು.

0
ಗದಗ: ಗದಗ ಜಿಲ್ಲೆಯ ಕಪ್ಪತಗುಡ್ಡದಲ್ಲಿ 28 ಗಣಿಗಾರಿಕೆಗಳಿಗೆ ಅನುಮತಿಗೆ ಕೋರಿ ಸಲ್ಲಿಕೆಯಾಗಿದ್ದ ಪ್ರಸ್ತಾವಗಳ ವಿಷಯವನ್ನು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸಭೆ ಚರ್ಚೆಗೆ ಕೈಗೆತ್ತಿಕೊಳ್ಳದೇ ಮುಂದೂಡಿದ್ದು, ಈ ಹಿನ್ನೆಲೆಯಲ್ಲಿ ಪರಿಸರವಾದಿಗಳು ನೆಮ್ಮದಿಯ ನಿಟ್ಟುಸಿರು...

ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ದಲಿತ ಮುಖಂಡರ ಡಿನ್ನರ್ ಮೀಟಿಂಗ್: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ.

0
ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡುವಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಮೈಸೂರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ, ಸಚಿವ ಮಹದೇವಪ್ಪ ಹಾಗೂ ಸ್ಥಳೀಯ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು...

ಅತ್ಯಾಚಾರ ಆರೋಪ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ FIR ದಾಖಲು.

0
ಬೆಂಗಳೂರು: ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‍ಐಆರ್ ದಾಖಲಾಗಿದೆ....

ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ.

0
ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಉದ್ಭವಿಸಿರುವ ಶಿಕ್ಷಕರ ಕೊರತೆ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರನ್ನು ನೇಮಕ...

ಬೆಂಗಳೂರು: ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್.

0
ಆನೇಕಲ್: ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಬಂಧಿತರ ವಿಚಾರಣೆ ವೇಳೆ ತಿಳಿದುಬಂದ ಸ್ಫೋಟಕ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು ಇದೀಗ ದೇಶದಾದ್ಯಂತ ಸಕ್ರಿಯರಾಗಿದ್ದ...
error: Content is protected !!