ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಬಿ.ಎಸ್.ಯಡಿಯೂರಪ್ಪ.

0
ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ...

ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ- ಮೂವರು ಸ್ಥಳದಲ್ಲೇ ಸಾವು…

0
ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನೂರು ತಾಲ್ಲೂಕಿನ ಜೆ. ವಿಲೇಜ್ ಸಮೀಪ ನಡೆದಿದೆ. ನಾಗರಾಜು(60), ವರ್ಯ(60) ಹಾಗೂ ಚಕ್ಕಸಿದ್ದಮ್ಮ(55) ಮೃತ...

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ವೃದ್ಧೆಯರು ಬಲಿ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಬೆಂಗಳುರಿನಲ್ಲಿ ಇಬ್ಬರು ವೃದ್ಧೆಯರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಮುಹೂರ್ತ ಫಿಕ್ಸ್…!

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಕಾರ್ಯಕ್ರಮವನ್ನು ಜುಲೈ.2ರಂದು ಆಯೋಜಿಸಲು ತೀರ್ಮಾನಿಸಲಾಗಿದ್ದು, ಕೆಪಿಸಿಸಿಯ ನೂತನ ಕಟ್ಟಡದಲ್ಲಿ ಜು.2ರಂದು ಬೆಳಿಗ್ಗೆ 10:30ಕ್ಕೆ ನೆರವೇರಲಿದೆ....

ಮನೆ ಬಾಡಿಗೆ ಕಟ್ಟದಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಕೆ ಹಾಕಿದ ಮನೆಯ ಮಾಲೀಕ…

0
ಚಿಕ್ಕೋಡಿ : ಮನೆ ಬಾಡಿಗೆ ಕಟ್ಟಿಲ್ಲವೆಂದು ಮನೆಯ ಮಾಲೀಕನೊಬ್ಬ ಬಾಡಿಗೆದಾರರಿಗೆ ಬಂದೂಕು ತೋರಿಸಿ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿರುವ ಘಟನೆ ಚಿಕ್ಕೋಡಿ ನಗರದಲ್ಲಿ ನಡೆದಿದೆ. ನಗರದ ಬಿ.ಕರ. ಕಾಲೇಜು ಬಳಿ ಬಾಡಿಗೆ ಮನೆಯಲ್ಲಿ...

ರಾಜ್ಯದಲ್ಲಿ ಇಂದು 308 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆ- ಮೂವರು ಬಲಿ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 308 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ಕರ್ತವ್ಯ ನಿರತರಾಗಿದ್ದ ಹಾಸನದ ಸಿಆರ್‌ಪಿಎಫ್‌ ಯೋಧ ಹೃದಯಾಘಾತದಿಂದ ಸಾವು…

0
ಹಾಸನ : ಕರ್ತವ್ಯ ನಿರತರಾಗಿದ್ದ ವೇಳೆ ಸಿಆರ್‌ಪಿಎಫ್‌ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಛತ್ತೀಸ್‍ಗಢದ ಸುಕ್ಮಾದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ ಈಚಲಹಳ್ಳಿ ಗ್ರಾಮದ ನಿವಾಸಿ ಹೇಮಂತ್ ಕುಮಾರ್(42) ಮೃತ ಯೋಧ ಎಂದು ಗುರುತಿಸಲಾಗಿದ್ದು, ಸಿಆರ್‌ಪಿಎಫ್‌...

ಮನೆಯಂಗಳದಲ್ಲಿ ಕವರ್ ಡ್ರೈವ್ ಮಾಡಿ ಜಾಗತಿಕ ಮಟ್ಟದಲ್ಲಿ ಪ್ರಸಿದ್ದಿ ಗಳಿಸಿದ ಕಾರ್ಕಳ ಯುವತಿ…!

0
https://www.youtube.com/watch?v=nvLiixpzE5s ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಂಗಳದಲ್ಲಿ ಕ್ರಿಕೆಟ್ ಆಡುವಾಗ ಮಾಡಿದ್ದ ಕವರ್ ಡ್ರೈವ್ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಯುವತಿಯ ಈ ಕವರ್ ಡ್ರೈವ್ ದೃಶ್ಯವನ್ನು ಅಂತಾರಾಷ್ಟ್ರೀಯ ಮಾಧ್ಯಮ ಕ್ರಿಕ್ ಇನ್‍ಫೋ ತನ್ನ ಟ್ವಿಟ್ಟರ್...

ಮಹಾಮಾರಿ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಬಲಿ…

0
ಬೆಂಗಳೂರು : ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆಯಾದಲ್ಲಿಂದಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರ ಜೊತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಕೊರೊನಾ ಸೋಂಕಿನಿಂದ ಬಲಿಯಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿಗೆ...

ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ…

0
ಮಂಗಳೂರು : ಕರ್ನಾಟಕ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆಗಳ ಮತ್ತು ಆಸ್ತಿಯ ಮೇಲೆ ಇಂದು ಮುಂಜಾನೆ ಎಸಿಬಿ ದಾಳಿ ನಡೆಸಿದ್ದು ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ...
error: Content is protected !!