ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ವಿಳಂಬ: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್...
ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಓರ್ವರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಜಾಕ್ಸನ್ ಡಿಸೋಜಾ ಅವರನ್ನು...
ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನಾಪತ್ತೆ…
ವಿಜಯಪುರ : ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನಲ್ಲಿ ನಡೆದಿದೆ. ಪರಶುರಾಮ ಲಮಾಣಿ(35) ಹಾಗೂ ರಮೇಶ ಲಮಾಣಿ(38) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಕೃಷ್ಣಾ ನದಿಯಲ್ಲಿ ತೆಪ್ಪದಲ್ಲಿ...
ಕೊನೆಗೂ ಡಿ.ಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್…
https://www.youtube.com/watch?v=MLLW9lJN7A4&feature=youtu.be
ಬೆಂಗಳೂರು: ಅಂತೂ ಇಂತೂ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೆಲ ಷರತ್ತುಗಳ ಮೇಲೆ ಡಿಕೆ ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ...
ರಾಜ್ಯದಲ್ಲಿ ಇಂದು 204 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 204 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ಮುಂದಿನ 4 ದಿನಗಳಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ವೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ರಾಜ್ಯದ ಮಲೆನಾಡು...
ಪಿಯುಸಿವರೆಗೂ ಆನ್ಲೈನ್ ಶಿಕ್ಷಣ ರದ್ದುಗೊಳಿಸಬೇಕು : ಸಿದ್ದರಾಮಯ್ಯ ಆಗ್ರಹ…
ಮೈಸೂರು : ಕೊರೊನಾ ವೈರಸ್ನಿಂದಾಗಿ ನಡೆಯುತ್ತಿದ್ದ 5ನೇ ತರಗತಿ ವರೆಗಿನ ಆನ್ಲೈನ್ ಶಿಕ್ಷಣ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಿಯುಸಿವರೆಗೂ ಆನ್ಲೈನ್ ಶಿಕ್ಷಣ ರದ್ದುಗೊಳಿಸಬೇಕು ಎಂದು...
ಬೆಂಗಳೂರಿನಲ್ಲಿ ಇಂದು ಮಹಾಮಾರಿ ಕೊರೊನಾ ವೈರಸ್ಗೆ ನಾಲ್ವರು ಬಲಿ…!
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ನಿಂದ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಬೆಂಗಳೂರಿನಲ್ಲಿ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು...
ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ-ನಾಲ್ವರು ಪ್ರಾಣಾಪಾಯದಿಂದ ಪಾರು…
ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾಗಿರುವ ಘಟನೆ ಜಿಲ್ಲೆಯ ಟಿ. ನರಸೀಫುರ ರಸ್ತೆಯ ಮೊಸಂಬಾಯನಹಳ್ಳಿ ಬಳಿ ನಡೆದಿದೆ. ನಿವೃತ್ತ ಹೆಡ್ ಕಾನ್ಸ್ ಟೇಬಲ್ ಬಸವಣ್ಣ ಎಂಬುವವರಿಗೆ ಸೇರಿದ...
ರಾಜ್ಯದಲ್ಲಿ ಇಂದು 120 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆ-ಮೂವರು ಬಲಿ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 120 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
1 ರಿಂದ 5ನೇ ತರಗತಿ ವರೆಗಿನ ಆನ್ಲೈನ್ ಶಿಕ್ಷಣ ರದ್ದು-ಸುರೇಶ್ ಕುಮಾರ್.
ಬೆಂಗಳೂರು : ಜೂನ್.25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ನಮ್ಮ ಜವಾಬ್ದಾರಿ ಎಂದು ಪ್ರಾಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ....












