ರಾಜ್ಯದಲ್ಲಿ ಇಂದು 308 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 5,760ಕ್ಕೆ ಏರಿಕೆ-ಮೂವರು ಬಲಿ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 308 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿಗೆ ಟಿಕೆಟ್ ಘೋಷಣೆ: ಕೋರೆ-ಕತ್ತಿಗೆ ನಿರಾಸೆ…!
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಉತ್ತರ ಕರ್ನಾಟಕದ ಅಭ್ಯರ್ಥಿಗಳಿಗೆ ಮಣೆ ಹಾಕಿದೆ. ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ...
ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ…
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 19 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಗಳೂ ಆಗಿರುವ...
ರಾಜ್ಯದಲ್ಲಿ 5 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 378 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ಕ್ವಾರಂಟೈನ್ ಸಿಲ್ ಇದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತ ಆತಂಕ ಸೃಷ್ಟಿಸಿದ ಇಬ್ಬರು ಹಿರಿಯ ನಾಗರಿಕರನ್ನು ವಶಕ್ಕೆ ಪಡೆದು ಕ್ವಾರಂಟೈನ್ಗೆ...
ಉಡುಪಿ: ಕೈಗೆ ಕ್ವಾರಂಟೈನ್ ಸಿಲ್ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತ ಆತಂಕ ಸೃಷ್ಟಿಸಿದ ಇಬ್ಬರು ಹಿರಿಯ ನಾಗರಿಕರನ್ನು ಪೊಲೀಸರು ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಅವರನ್ನು ವಶಕ್ಕೆ ಪಡೆದು, ಆದಿ...
ಮುಲ್ಕಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – ಪೊಲೀಸರಿಂದ ನಾಲ್ವರ ಬಂಧನ…
ಮಂಗಳೂರು: ಮುಲ್ಕಿಯಲ್ಲಿ ದುರ್ಷರ್ಮಿಗಳಿಂದ ಹಲ್ಲೆಗೊಳಪಟ್ಟು ಮೃತರಾದ ಉದ್ಯಮಿ ಅಬ್ದುಲ್ಲತೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿ ಕಾರ್ನಾಡ್ ಬಪ್ಪನಾಡು ನಿವಾಸಿ ಮೊಹ್ಮದ್ ಹಾಸಿಮ್ (27), ನಿಸಾರ್...
ಬೈಕಿಗೆ ಅಪರಿಚಿತ ವಾಹನ ಡಿಕ್ಕಿ-ಇಬ್ಬರು ಯುವಕರು ಸ್ಥಳದಲ್ಲೇ ಸಾವು…
ಮಂಡ್ಯ : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ. ನರಸಿಪುರ ತಾಲ್ಲೂಕಿನ ಮಲಿಯೂರು...
ತಬ್ಲಿಘಿಗಳು ಕ್ಷಮೆಗೆ ಅರ್ಹರಲ್ಲ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು: ಸಂಸದೆ ಶೋಭಾ ಕರಂದ್ಲಾಜೆ.
ಉಡುಪಿ: “ದೇಶಾದ್ಯಂತ ಕೊರೋನಾವೈರಸ್ ಹರಡುವಂತೆ ಮಾಡುವುದು ತಬ್ಲಿಘಿ ಜಮಾತ್ ಸದಸ್ಯರ ವ್ಯವಸ್ಥಿತ ಯೋಜನೆಯಾಗಿದೆ. . ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅವರು ಕ್ಷಮೆಗೆ ಅರ್ಹರಲ್ಲ. ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕಾಗಿದೆ....
ಕರ್ನಾಟಕಕ್ಕೆ ಮಹಾ ನಂಜು-ಇಂದು ಒಂದೇ ದಿನ 515 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 4,835ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 515 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ಕರ್ನಾಟಕದಲ್ಲಿ ಎರಡನೇ “ಪ್ಲಾಸ್ಮಾ ಥೆರಪಿ” ಚಿಕಿತ್ಸೆ ಯಶಸ್ವಿ…!
ಬೆಂಗಳೂರು : ಹುಬ್ಬಳ್ಳಿಯಲ್ಲಿ ಕೊರೊನಾ ಸೋಂಕಿತನ ಮೇಲೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾದ ಬೆನ್ನಲ್ಲೇ ಇಂದು ಬೆಂಗಳೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಪ್ಮಾಸ್ಮಾ ಥೆರಪಿಯಿಂದ ಚಿಕಿತ್ಸೆ ಪಡೆದ ಎರಡನೇ ಕೋವಿಡ್-19 ಸೋಂಕಿತ ವ್ಯಕ್ತಿ ಚೇತರಿಸಿಕೊಂಡಿದ್ದಾರೆ...












