ರಾಜ್ಯಸಭಾ ಚುನಾವಣೆ 2020 : ಕಾಂಗ್ರೆಸ್‍ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ಘೋಷಣೆ…

0
ಬೆಂಗಳೂರು : ಜೂನ್ 19ಕ್ಕೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಿಕೆಟ್ ನೀಡುವುದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಘೋಷಣೆ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ...

ಹೊರ ರಾಜ್ಯದಿಂದ ಬಂದವರಿಗೆ ಏಳು ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಗೃಹ ಕ್ವಾರಂಟೈನ್ ಕಡ್ಡಾಯ-ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ…

0
ಬೆಂಗಳೂರು: ರಾಜ್ಯದಲ್ಲಿ ಹೊರ ರಾಜ್ಯದವರಿಂದಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಮಹಾರಾಷ್ಟ್ರದಿಂದ ಬಂದವರಿಗೆ ಏಳು ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಗೃಹ...

ಕರ್ನಾಟಕದಲ್ಲಿ ಇಂದು 257 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ, 4 ಮಂದಿ ಸಾವು-ಸೋಂಕಿತರ ಸಂಖ್ಯೆ 4,320ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 257 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ಪೊಲೀಸರು, ಅಧಿಕಾರಿಗಳು ಸೇರಿದಂತೆ ಕೊರೋನಾ ಪಾಸಿಟಿವ್ ಬಂದವರನ್ನು ಅಸ್ಪೃಶ್ಯರಂತೆ ನೋಡಬಾರದು – ಜಿಲ್ಲಾಧಿಕಾರಿ ಜಿ ಜಗದೀಶ್.

0
ಉಡುಪಿ: ಕೆಲವೊಂದು ಪೊಲೀಸರಿಗೆ ಕೊರೋನಾ ಪಾಸಿಟಿವ್ ಬಂದ ಕೂಡಲೇ ಅವರನ್ನು ಅಶ್ಪ್ರಶ್ಯರಂತೆ ನೋಡಬಾರದು ಪೊಲೀಸರು, ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಕೊರೋನಾ ವಾರಿಯರ್ಸ್ ಗಳು ಅವರ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಗೌರವ ಬರಬೇಕು ಎಂದು ಜಿಲ್ಲಾಧಿಕಾರಿ...

ಜುಲೈನಿಂದ ಶಾಲೆ ತೆರೆಯುವ ಸರ್ಕಾರದ ನಿರ್ಧಾರಕ್ಕೆ ತಜ್ಞರ ವಿರೋಧ, ಪೋಷಕರಿಂದ ಆನ್ ಲೈನ್ ಅಭಿಯಾನ..!

0
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಆತಂಕಕಾರಿಯಾಗಿ ವ್ಯಾಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಜುಲೈ ತಿಂಗಳಿಂದ ಶಾಲೆಗಳನ್ನು ತೆರೆಯಲು ಮುಂದಾಗಿರುವುದಕ್ಕೆ ಸಾರ್ವಜನಿಕರು, ಶಿಕ್ಷಕರು ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದೆಡೆ ಶಿಕ್ಷಣ ತಜ್ಞರು, ಶಾಲಾ ಶಿಕ್ಷಕರು ಈ...

ಉದ್ಯಮಿ ದಿ|| ಸಿದ್ದಾರ್ಥ್ ಹೆಗ್ಡೆ ಅವರ ಪುತ್ರನೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಸಿದ್ಧತೆ…

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಯಲ್ಲಿ ಹಿರಿಯ ಪುತ್ರಿ ಐಶ್ವರ್ಯಾ ಅವರ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದ್ದು, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ...

ರಾಜ್ಯದಲ್ಲಿ ಈಗಾ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ : ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ…

0
ಕೊಪ್ಪಳ : ರಾಜ್ಯದಲ್ಲಿ ಈಗಾ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಒಬ್ಬರು ಸಾಂವಿಧಾನಿಕ ಸಿಎಂ ಹಾಗೂ ಇನ್ನೊಬ್ಬರು ಅಸಂವಿಧಾನಿಕ ಸಿಎಂ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಮುಂಬೈಗೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ-ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ…

0
ಬೆಂಗಳೂರು : ನಿಸರ್ಗ ಚಂಡಮಾರುತ ಅಪ್ಪಳಿಸುವ ಭೀತಿ ಹಿನ್ನೆಲೆ, ರಾಜ್ಯದ ಕರಾವಳಿ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿಸರ್ಗ ಚಂಡಮಾರುತ ಇಂದು ಮಧ್ಯಾಹ್ನ 2-3 ಗಂಟೆ ವೇಳೆಗೆ ಅಲಿಬಾಗ್ ಕಡಲ ತೀರ...

ನಿಸರ್ಗ ಚಂಡಮಾರುತದ ಎಫೆಕ್ಟ್ ; ಗೋವಾದಲ್ಲಿ ಉಡುಪಿಯ ಮೀನುಗಾರಿಕಾ ಬೋಟ್ ಮುಳುಗಡೆ…

0
ಗೋವಾ : ನಿಸರ್ಗ ಚಂಡಮಾರುತದ ಎಫೆಕ್ಟ್ ಉಡುಪಿಯ ಮೀನುಗಾರರಿಗೂ ತಟ್ಟಿದೆ. ಆಳ ಸಮುದ್ರ ಮೀನುಗಾರಿಕೆಗೆ ತೆರೆಳಿದ್ದ ಮಲ್ಪೆಯ ಬೋಟೊಂದು ನಿನ್ನೆ ಮಧ್ಯಾಹ್ನ ಗೋವಾ ಸಮೀಪದ ಸಮುದ್ರ ದಲ್ಲಿ ಮುಳುಗಡೆಗೊಂಡಿದ್ದು, ಇದರಲ್ಲಿದ್ದ ಏಳು ಮಂದಿ...

ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ…

0
ಬೆಂಗಳೂರು: ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಪೂರ್ವ ಪ್ರಾಥಮಿಕ...
error: Content is protected !!