ಹೃದಯಾಘಾತದಿಂದ ಮೃತಪಟ್ಟ ಆ್ಯಂಬುಲೆನ್ಸ್ ಚಾಲಕನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಬಿಡುಗಡೆ…
ಬೆಂಗಳೂರು : ಹೃದಯಾಘಾತದಿಂದ ಮೃತಪಟ್ಟ 108 ಆ್ಯಂಬುಲೆನ್ಸ್ ಚಾಲಕನ ಕುಟುಂಬಕ್ಕೆ ಸರ್ಕಾರ 5 ಲಕ್ಷ ರೂ. ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಮೇ.27ರಂದು ಜಿಲ್ಲೆಯ ನರಗುಂದ ತಾಲ್ಲೂಕಿನ ಕಣ್ಣೂರು ಗ್ರಾಮದ ನಿವಾಸಿ ಉಮೇಶ್(37)...
ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ ಗಳ ಜೊತೆ ಸಿಎಂ ಬಿಎಸ್ ವೈ ವೀಡಿಯೋ ಸಂವಾದ…
ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತ್ಯೇಕವಾಗಿ ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಸೋಂಕು ತಡೆ ಪ್ರತಿಬಂಧಕ ಕ್ರಮಗಳನ್ನು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಕರ್ನಾಟಕದಲ್ಲಿ ಇಂದು 187 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 3,408ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 187 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ಕರ್ನಾಟಕಕ್ಕೆ ಬರುವ ಅಂತರ್ ರಾಜ್ಯ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ…
ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ 5.0 ಜಾರಿಯಾದ ಬೆನ್ನಲ್ಲೇ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಅಂಶಗಳನ್ನು ಬಿಡುಗಡೆ ಮಾಡಿದೆ.
ಹೌದು… ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕರ್ನಾಟಕ...
ಸಿಎಂ ಬಿ.ಎಸ್. ಯಡಿಯೂರಪ್ಪ ಅವರ 4ನೇ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ನೇಮಕ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಸಂತೋಷ್ ಅವರನ್ನು ಮುಖ್ಯಮಂತ್ರಿ ಅವರ 4ನೇ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶವನ್ನು...
ಕರ್ನಾಟಕದಲ್ಲಿ ಇಂದು 141 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2,922ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 141 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ಉಡುಪಿಯಲ್ಲಿ ಕೊರೊನಾ ಮುಕ್ತರಾಗಿ 18 ಮಕ್ಕಳ ಸಹಿತ 45 ಮಂದಿ ಆಸ್ಪತ್ರೆಯಿಂದ ಬಿಡುಗಡೆ…
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮುಕ್ತರಾಗಿ ಮನೆಗೆ ಹೊರಟ 45 ಮಂದಿಗೆ ಜಿಲ್ಲಾಡಳಿತ ಪ್ರೀತಿಪೂರ್ವಕ ವಿದಾಯವನ್ನು ಕೋರಿತು. ಕೋವಿಡ್ ನಿಂದ ಗುಣಮುಖರಾದ 18 ಮಂದಿ ಮಕ್ಕಳ ಸಹಿತ ಒಟ್ಟು 45 ಮಂದಿಯನ್ನು ಜಿಲ್ಲಾಧಿಕಾರಿ ಜಿ...
ಇಂದಿನಿಂದ ದಿನಕ್ಕೆ ಒಂದೇ ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆಗೆ ರಾಜ್ಯ ಆರೋಗ್ಯ ಇಲಾಖೆ ನಿರ್ಧಾರ…
ಬೆಂಗಳೂರು : ರಾಜ್ಯದಲ್ಲಿ ನಿನ್ನೆಯವರೆಗೂ ದಿನಕ್ಕೆ ಎರಡು ಬಾರಿ ಬಿಡುಗಡೆ ಮಾಡುತ್ತಿದ್ದ ಕೊರೊನಾ ಹೆಲ್ತ್ ಬುಲೆಟಿನ್ ಅನ್ನು ಇಂದಿನಿಂದ ದಿನಕ್ಕೆ ಒಂದೇ ಬಾರಿ ಬಿಡುಗಡೆ ಮಾಡಲು ರಾಜ್ಯ ಆರೋಗ್ಯ ಇಲಾಖೆ ನಿರ್ಧಾರ ಮಾಡಿದ್ದು,...
ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ-ಸ್ಟ್ರೆಚ್ಚರ್ ಇಲ್ಲದೆ ಆಕ್ಸಿಜನ್ ಅಳವಡಿಸಿದ ಮಗುವನ್ನು ಕೈಯಲ್ಲೇ ಹೊತ್ತು ಸಾಗಿದ ತಂದೆ…
ಹುಬ್ಬಳ್ಳಿ : ಸ್ಟ್ರೆಚರ್ ಇಲ್ಲದೆ ಆಕ್ಸಿಜನ್ ಅಳವಡಿಸಿದ ಮಗುವನ್ನು ತಂದೆ ಕೈಯಲ್ಲೇ ಹೊತ್ತುಕೊಂಡು ಸಾಗಿರುವ ಮನಕಲಕುವ ಘಟನೆ ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ಕಿಮ್ಸ್ ಸಿಬ್ಬಂದಿಯ ನಿರ್ಲಕ್ಷತನ ಎತ್ತಿ ತೋರಿಸುವ ವೀಡಿಯೋ...
ಭಾನುವಾರ ರಾಜ್ಯದಲ್ಲಿ ಯಾವುದೇ ಸಂಪೂರ್ಣ ಲಾಕ್ಡೌನ್ ಇಲ್ಲ…!
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಮಾಡಲಾಗಿದ್ದ ಸಂಪೂರ್ಣ ಲಾಕ್ಡೌನ್ ಸಡಿಲಗೊಳಿಸಿ ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾನುವಾರ ರಾಜ್ಯದಲ್ಲಿ ಯಾವುದೇ ಸಂಪೂರ್ಣ ಲಾಕ್ಡೌನ್ ಇಲ್ಲ. ಎಂದಿನಂತೆ ಎಲ್ಲಾ...












