ಕರ್ನಾಟಕದಲ್ಲಿ ಇಂದು ಒಂದೇ ದಿನ 101 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2,283ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 100 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ಉಡುಪಿ : ಪೊಲೀಸ್, ಜಿಪಂ ಸಿಬ್ಬಂದಿಗೆ ಕೊರೋನಾ – ಕಂಟೈನ್ ಮೆಂಟ್ ಮತ್ತು ಬಫರ್ ಝೋನ್ ಗಡಿ ಗುರುತಿಸಿ...

0
ಉಡುಪಿ: ಡಿಎ ಆರ್ ಸಿಬಂದಿ ಹಾಗೂ ಜಿಲ್ಲಾ ಪಂಚಾಯತ್ ಸಿಬಂದಿಯೋರ್ವರಿಗೆ ನಿನ್ನೆ ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನಲೆಯಲ್ಲಿ ಅವರ ವಾಸಸ್ಥಳದ ಪ್ರದೇಶಗಳನ್ನು ಕಂಟೈನ್ ಮೆಂಟ್ ಮತ್ತು ಬಫರ್ ಝೋನ್ ಗಳನ್ನಾಗಿ ಗುರುತಿಸಿ ಉಡುಪಿ...

ಉಡುಪಿಯಲ್ಲಿ ಮತ್ತೆ 3 ಮಂದಿಗೆ ಪಾಸಿಟಿವ್ ದೃಢ – ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 111 ಕ್ಕೆ ಏರಿಕೆ…

0
ಉಡುಪಿ: ಕೊರೋನಾ ಮಾರಿ ಉಡುಪಿ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿದು, ಇಂದು ಮತ್ತೆ 3 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 111 ಕ್ಕೆರೀದೆ. ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್...

ಕರ್ನಾಟಕದಲ್ಲಿ ಇಂದು ಒಂದೇ ದಿನ 100 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 100 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿ ಸಾವು…

0
ಕಲಬುರಗಿ : ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಕಲಬುರಗಿಯ ಜೀಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಕಲಬುರಗಿಯ ಇಂದಿರಾನಗರ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮೃತ...

ದುಬೈನಿಂದ ಆಗಮಿಸಿ ಕ್ವಾರಂಟೈನ್‍ನಲ್ಲಿದ್ದ ಯುವಕ ಆತ್ಮಹತ್ಯೆಗೆ ಶರಣು…

0
ಬೀದರ್ : ದುಬೈನಿಂದ ಬಂದು ಕ್ವಾರಂಟೈನ್‍ನಲ್ಲಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್ ತಾಲ್ಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಸಚಿನ್ ಜಾದವ್(21) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದ್ದು, ಯುವಕ ದುಬೈನಿಂದ ಕಳೆದ...

ದರೋಡೆಗೆ ಸಂಚು ಹಾಕಿದ್ದ ಐವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು…

0
ಬೆಂಗಳೂರು : ದರೋಡೆ ಮಾಡಲು ಸಂಚು ರೂಪಿಸಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಗರಾಜ್, ನಂದನ್, ಶ್ರೇಯಸ್, ಕೆವಿನ್ ಹಾಗೂ ಪ್ರೇಮ್‍ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ರಾತ್ರಿ ವೇಳೆ ಓಡಾಡುವವರನ್ನು...

ರಾಜ್ಯದಲ್ಲಿ ಇಂದು ಒಂದೇ ದಿನ 93 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 93 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ 7 ದಿನ ಹೋಮ್ ಕ್ವಾರಂಟೈನ್…

0
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಬಂದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಅವರು 7 ದಿನ ಹೋಮ್ ಕ್ವಾರಂಟೈನ್ ಆಗಲು ನಿರ್ಧರಿಸಿದ್ದಾರೆ. ಸುಮಾರು ಎಂಟು ತಿಂಗಳ ಬಳಿಕ ಸದಾನಂದ ಗೌಡ ಅವರು...
error: Content is protected !!