ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ಯುವ ಮುಖಂಡ-ಇಬ್ಬರು ಮಹಿಳೆಯರ ಸಾವು…
ಬೆಳಗಾವಿ : ಬಿಜೆಪಿ ಯುವ ಮುಖಂಡನ ನಿರ್ಲಕ್ಷತನಕ್ಕೆ ವಾಕಿಂಗ್ ತೆರಳಿದ್ದ ಇಬ್ಬರು ಮಹಿಳೆಯರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮುತಗಾ ಗ್ರಾಮದ ಬಳಿ ನಡೆದಿದೆ. ಸವಿತಾ ಪಾಟೀಲ್(44) ಹಾಗೂ ವಿದ್ಯಾ ಪಾಟೀಲ್(52) ಮೃತ...
ಉಡುಪಿಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ-16 ಮಂದಿಗೆ ಪಾಸಿಟಿವ್ ದೃಢ…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮಧ್ಯಾಹ್ನದ ವೇಳೆ 16 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ದೃಢಪಟ್ಟಿರುವ...
ಕರ್ನಾಟಕದಲ್ಲಿ ಇಂದು 69 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 69 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...
ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಒಬ್ಬನೇ ಬಂದ 5ರ ಬಾಲಕ…
ಬೆಂಗಳೂರು : ಲಾಕ್ಡೌನ್ ಬಳಿಕ ಇಂದಿನಿಂದ ವಿಮಾನಯಾನ ಆರಂಭವಾಗಿದ್ದು, ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಮೊದಲ ವಿಮಾನದಲ್ಲಿ 5 ವರ್ಷದ ಬಾಲಕ ಒಬ್ಬನೇ ಪ್ರಯಾಣ ಮಾಡಿದ್ದಾನೆ. ವಿವಾಂತ್ ಶರ್ಮ ದೆಹಲಿಯಿಂದ ಒಬ್ಬನೇ ವಿಮಾನದಲ್ಲಿ...
ಲಾಕ್ ಡೌನ್ನಲ್ಲಿ ಅಡ್ಮಿಶನ್: ಆದೇಶ ಉಲ್ಲಂಘಿಸಿದ 163 ಶಾಲೆಗಳಿಗೆ ಸರ್ಕಾರದ ನೋಟಿಸ್…
ಬೆಂಗಳೂರು: ಲಾಕ್ಡೌನ್ ಸಮಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ನಡೆಸದಂತೆ ಹಾಗೂ ಪೋಷಕರಿಂದ ಶುಲ್ಕ ಸಂಗ್ರಹಿಸದಂತೆ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿದ 163 ಶಾಲೆಗಳಿಗೆ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದೆ.
10 ದಿನಗಳಿಂದ...
ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ…
ಮಂಗಳೂರು : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ರಾಜ್ಯದಲ್ಲಿ ಮಮತ್ತೊಂದು ಬಲಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ...
ಕೊರೋನಾ ಬರದಂತೆ ತಡೆಯಲು ಕಷಾಯ ಕುಡಿದ ಮಗ ಸಾವು; ಅಪ್ಪನ ಸ್ಥಿತಿ ಗಂಭೀರ
ಶಿರಸಿ: ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ.ಉತ್ತರಕನ್ನಡ ಜಿಲ್ಲೆಯ ಶಿರಸಿಯ ರಾಮನಬೈಲ್ನಲ್ಲಿ ಘಟನೆ ನಡೆದಿದ್ದು, ಕರೋನಾ ಬರಬಾರದು ಎಂದರೆ ಗಿಡಮೂಲಿಕೆ...
ರಾಜ್ಯದಲ್ಲಿ ಇಂದು ಒಂದೇ ದಿನ 216 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 216 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. ರಾಜ್ಯ...
ಸೋನಿಯಾ ಗಾಂಧಿ ಅವರ ವಿರುದ್ಧದ ಎಫ್.ಐ.ಆರ್ ರದ್ದುಗೊಳಿಸಲು ಸಿಎಂ ಸಹಮತ: ಬಿಎಸ್ ವೈ ವಿರುದ್ಧ ಬಿಜೆಪಿ ಕೊತ ಕೊತ…!
ಬೆಂಗಳೂರು: ಕೊರೋನಾ ವಿರುದ್ಧ ಹೋರಾಟ ನಡೆಸಲು ಮುಖ್ಯಮಂತ್ರಿ ಸರ್ವ ಪಕ್ಷ ಕರೆದು ಸಮಾಲೋಚಿಸಿದರು ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧದ ಎಫ್ ಐ ಆರ್ ಕೈ ಬಿಡುವುದಾಗಿ ನೀಡಿದ ಹೇಳಿಕೆ ಸಾರ್ವಜನಿಕರಿಂದ...
ರಾಜ್ಯಕ್ಕೆ ಕೊರೊನಾಘಾತ-ಇಂದು ಒಂದೇ ದಿನ 196 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ ಬರೋಬ್ಬರಿ 196 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ...











