ಹಾಸನ : ಪಿಜಿ ಬಾಡಿಗೆ ನೀಡಿಲ್ಲ ಎಂದು ಯುವತಿಯರನ್ನು ಕೂಡಿ ಹಾಕಿದ ಪಿಜಿ ಮಾಲೀಕ…
https://www.youtube.com/watch?v=8jDS0-zswYo&feature=youtu.be
ರಾಜ್ಯದಲ್ಲಿ ಇಂದು ಹೊಸದಾಗಿ 143 ಕೊರೊನಾ ಪಾಸಿಟಿವ್ ಪತ್ತೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ ಹೊಸದಾಗಿ 143 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...
ಕಾರ್ಕಳ : ಹೋಮ್ ಕ್ವಾರಂಟೈನ್ ಮುಗಿಸಿದ ವಿವಾಹಿತ ಮಹಿಳೆ ಮಾಜಿ ಪ್ರಿಯಕರನೊಂದಿಗೆ ಎಸ್ಕೇಪ್…!
ಕಾರ್ಕಳ: ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ. ಅಜೆಕಾರು ಕೈಕಂಬ ನಿವಾಸಿ ಮುಬೀನಾ (28)ಎಂಬುವರು ಪರಾರಿಯಾದ ಮಹಿಳೆ.
ಮಂಗಳೂರಿಗೆ...
ಶಿವಮೊಗ್ಗ : ಪಿಎಂ ಕೇರ್ ನಿಧಿ ವಿರುದ್ಧ ಹೇಳಿಕೆ-ಸೋನಿಯಾ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು…
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್...
ಉಡುಪಿ ಜಿಲ್ಲೆಯಲ್ಲಿ ಮತ್ತೆ 25 ಪಾಸಿಟಿವ್ ಪ್ರಕರಣ ಪತ್ತೆ…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಆರ್ಭಟ ನಿಲ್ಲುವಂತೆ ಕಾಣಿಸುತ್ತಿಲ್ಲ. ಗುರುವಾರ ಮಧ್ಯಾಹ್ನದ ವೇಳೆಗೆ ಮತ್ತೆ 25 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜ್ಯದಿಂದ ಬಿಡುಗಡೆ ಆಗಿರುವ ಹೆಲ್ತ್ ಬುಲೆಟಿನ್ ಪ್ರಕಾರಾ ಮುಂಬೈ ಮಹಾರಾಷ್ಟ್ರದಿಂದ...
ಕರ್ನಾಟಕಕ್ಕೆ ಕೊರೊನಾಘಾತ-ಇಂದು ಒಂದೇ ದಿನ 116 ಮಂದಿಗೆ ಸೋಂಕು…
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 116 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ....
ಮೂಡಬಿದರೆ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ…
ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದರೆ ವ್ಯಾಪ್ತಿಯ ಕಡಂದಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯು ಕಡಂದಲೆ ನಿವಾಸಿಯಾಗಿದ್ದು ಮುಂಬೈ ನಿಂದ ವಾಪಾಸು ಬಂದು ಕಡಂದೆಲೆಯ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದರು. ...
ಅಂತರ ಜಿಲ್ಲೆಯೊಳಗೆ ಪ್ರಯಾಣಿಸಲು ಪಾಸ್ ಗಳ ಅಗತ್ಯವಿರುವುದಿಲ್ಲ : ಪೊಲೀಸ್ ಇಲಾಖೆ ಸ್ಪಷ್ಟನೆ…
ಬೆಂಗಳೂರು: ಲಾಕ್ ಡೌನ್ 4.0 ಸಂದರ್ಭದಲ್ಲಿ ಅಂತರ ಜಿಲ್ಲೆಯೊಳಗೆ ಪ್ರಯಾಣಿಸಲು ಪಾಸ್ ಗಳ ಅಗತ್ಯವಿರುವುದಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ತಿಳಿಸಿದ್ದಾರೆ. ಈ ಬಗ್ಗೆ ಡಿಜಿಪಿ ಕರ್ನಾಟಕ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ...
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಒಂದೇ ದಿನ 67 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ....
ಸಿಲಿಕಾನ್ ಸಿಟಿಯಲ್ಲಿ ಕೇಳಿ ಬಂತು ಭಯಾನಕ ಶಬ್ಧ-ಆತಂಕಕ್ಕೀಡಾದ ಜನತೆ…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನ 1:20ರ ಸುಮಾರಿಗೆ ಭಯಾನಕ ಶಬ್ಧ ಕೇಳಿಸಿದ್ದು, ಶಬ್ಧ ಕೇಳಿ ಬೆಂಗಳೂರಿನ ಜನತೆ ಆತಂಕಕ್ಕೀಡಾಗಿದ್ದಾರೆ. ನಗರದ ಹಲವೆಡೆ ಈ ಭಯಾನಕ ಶಬ್ಧ ಕೇಳಿಸಿದ್ದು, ಬೊಮ್ಮಸಂದ್ರ, ಕೆ.ಆರ್....












