ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ, ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಫಿಕ್ಸ್…!

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಲಾಕ್‍ಡೌನ್‍ನಿಂದಾಗಿ ಮಾರ್ಚ್ 27ರಿಂದ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈ ಕುರಿತು ವಿಧಾನಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್...

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ-ಇನ್ನೆರಡು ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ…

0
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ನಿನ್ನೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ...

ಲಾಕ್‍ಡೌನ್ 4.0 – ನಾಳೆಯಿಂದ ರಾಜ್ಯದಲ್ಲಿ ಬಸ್‍ಗಳ ಸಂಚಾರಕ್ಕೆ ಅನುಮತಿ : ಬಿ.ಎಸ್. ಯಡಿಯೂರಪ್ಪ.

0
ಬೆಂಗಳೂರು : ಇಂದಿನಿಂದ ದೇಶಾದ್ಯಂತ 4ನೇ ಹಂತದ ಲಾಕ್‍ಡೌನ್ ನಿಯಮ ಜಾರಿಯಾಗಲಿದ್ದು, ನಾಳೆಯಿಂದ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಬಸ್‍ಗಳ ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅವಕಾಶ ನೀಡಿದ್ದಾರೆ. 4ನೇ ಹಂತದ...

ಕರ್ನಾಟಕದಲ್ಲಿ ಇಂದು 84 ಹೊಸ ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 1,231ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಇಂದು ಒಂದೇ ದಿನ 84 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1231ಕ್ಕೆ...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಪೊಲೀಸ್ ಪೇದೆ ಸಾವು-ಐವರಿಗೆ ಗಾಯ…

0
ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹನುಮಂತರಾಯ(35) ಮೃತ ಪೇದೆ ಎಂದು...

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಅವರಿಂದ ಶುಭಾಶಯ…

0
ಬೆಂಗಳೂರು : ಇಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡ ಅವರು ತಮ್ಮ 88ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವಿಟರ್ ಮೂಲಕ ಹುಟ್ಟುಹಬ್ಬದ...

ಉಡುಪಿ : ಸಿಡಿಲು ಬಡಿದು ಯುವಕ ಸಾವು…

0
ಉಡುಪಿ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿರುವ ಧಾರುಣ ಘಟನೆ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಟಪಾಡಿ ಜೆ.ಎನ್. ನಗರ ಪಡು ಏಣಗುಡ್ಡೆ ನಿವಾಸಿ ಸುರೇಶ್ ಅವರ ಪುತ್ರ...

ಮನೆಯ ಮುಂದೆ ಜಗಲಿ ಮೇಲೆ ಮಲಗಿದ್ದ ವೃದ್ಧೆ ಚಿರತೆ ದಾಳಿಗೆ ಬಲಿ…

0
ರಾಮನಗರ : ಮನೆಯ ಮುಂದೆ ಜಗಲಿ ಮೇಲೆ ಮಲಗಿದ್ದ ವೃದ್ಧೆ ಚಿರತೆ ದಾಳಿಯಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಗಂಗಮ್ಮ(72) ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಗಂಗಮ್ಮ...

ಮೊಮ್ಮಗ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಅಜ್ಜ ಹೃದಯಾಘಾತದಿಂದ ಸಾವು…

0
ಕಲಬುರಗಿ : ಮೊಮ್ಮಗ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಅಜ್ಜನೂ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಬಿರಾಳ ಗ್ರಾಮದಲ್ಲಿ ನಡೆದಿದೆ. ದೇವೇಂದ್ರ(24) ಮೃತ ಮೊಮ್ಮಗ ಹಾಗೂ ಜಟ್ಟಪ್ಪ ಏವೂರ(69) ಮೊಮ್ಮಗನ...

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,079ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ 23 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ...
error: Content is protected !!