ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆ-ಇಂದು ಒಂದೇ ದಿನ 69 ಪ್ರಕರಣ ಪತ್ತೆ…

0
ಬೆಂಗಳುರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 69 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ರೈತರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್‍ನ ಸಂಕಷ್ಟ ಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಲು ಸಾಲಾಗಿ ಆರ್ಥಿಕ ಪ್ಯಾಕೇಜ್‍ನ್ನು ಘೋಷಣೆ ಮಾಡುತ್ತಿದ್ದು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಶಾ ಕಾರ್ಯಕರ್ತೆಯರಿಗೆ...

ಗ್ರೀನ್ ಜೋನ್ ಜಿಲ್ಲೆ ಉಡುಪಿಯಲ್ಲಿ ಆರು ಮಂದಿಯಲ್ಲಿ ಕೊರೋನ ಪಾಸಿಟಿವ್…

0
ಉಡುಪಿ: ಹಸಿರು ಜಿಲ್ಲೆಯಾಗಿದ್ದ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ದುಬೈನಿಂದ ಬಂದ ಆರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮೇ 15ರಂದು ದುಬೈ ನಿಂದ ಬಂದ ವಿಮಾನದಲ್ಲಿ ಉಡುಪಿ ಜಿಲ್ಲೆಯ 52...

ಕರ್ನಾಟಕದಲ್ಲಿ 1 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 45 ಕೊರೊನಾ ಸೋಂಕು ದೃಢವಾಗಿದ್ದು,...

ಕರಾವಳಿಗೆ ಕೊರೋನಾ ಸುನಾಮಿ!; ದುಬೈನಿಂದ ಬಂದ 14 ಮಂದಿ ಸೇರಿ 16 ಪಾಸಿಟಿವ್ ಪ್ರಕರಣಗಳು ದೃಢ…?

0
ಮಂಗಳೂರು: ಮಹಾಮಾರಿ ಕೊರೋನಾಕ್ಕೆ ಮಂಗಳೂರು ತತ್ತರಿಸಿದ್ದು, ಒಂದೇ ದಿನ ಬರೋಬ್ಬರಿ ಹದಿನಾರು ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. ಮೇ 12 ರಂದು ರಾತ್ರಿ ದುಬಾಯಿ ನಿಂದ ಬಂದ ಪ್ರಯಾಣಿಕರಲ್ಲಿ 14 ಮಂದಿಗೆ ಕೊರೋನಾ...

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ನಿಧನ…

0
ಬೆಂಗಳೂರು: ಮಾಜಿ ಭೂಗತ ದೊರೆ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಒಂದು ವರ್ಷದ ಹಿಂದೆ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ...

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆ…

0
ಬೆಂಗಳೂರು ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಇಂದು ಒಂದೇ ದಿನ 22 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ರಾಜ್ಯ...
error: Content is protected !!