ಮಹಾಮಾರಿ ಕೊರೊನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 80 ವರ್ಷದ ವೃದ್ಧೆ ಬಲಿ…

0
ಮಂಗಳೂರು : ಮಹಾಮಾರಿ ಕೊರೊನಾ ವೈರಸ್‍ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಶಕ್ತಿನಗರ ಮೂಲದ ನಿವಾಸಿ 80 ವರ್ಷದ...

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ-ಮೃತರ ಸಂಖ್ಯೆ 33ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ...

ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ 58 ವರ್ಷದ ಮಹಿಳೆ ಬಲಿ…

0
ಮಂಗಳೂರು: ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು ಬೊಳೂರು ನಿವಾಸಿ 58 ವರ್ಷದ ಮಹಿಳೆ ಸಾವನಪ್ಪಿದ್ದಾರೆ. ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಫಸ್ಟ್ ನ್ಯೂರೋ ಆಸ್ಪತ್ರೆ ಯ ಚಿಕಿತ್ಸೆ ಪಡೆಯುತ್ತಿದ್ದಾಗ ಸ್ವೀಪರ್...

ಯು.ಎ.ಇ. ಕನ್ನಡಿಗರೊಂದಿಗೆ ಮುಖ್ಯಮಂತ್ರಿಗಳ ವಿಡಿಯೋ ಸಂವಾದ: ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ಭರವಸೆ…

0
ಬೆಂಗಳೂರು: ಕೋವಿಡ್ 19 ನಿಂದ ತೊಂದರೆಗೀಡಾದ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೀಡಿಯೋ ಸಂವಾದ ನಡೆಸಿದರು. ಯು.ಎ.ಇ. ಯಲ್ಲಿ ತೊಂದರೆಗೆ ಸಿಲುಕಿರುವ ಅನಿವಾಸಿ ಕನ್ನಡಿಗರು ಮಾತನಾಡಿ...

ಕನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು 26 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ...

ರಾಜ್ಯದಲ್ಲಿ ಇಂದು ಒಂದೇ ದಿನ 63 ಮಂದಿಗೆ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಭಾರಿ ಪ್ರಮಾಣದಲ್ಲಿ ಮುಂದುವರೆದಿದ್ದು, ಇಂದು ಒಂದೇ ದಿನ 63 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ರಾಜ್ಯದಲ್ಲಿ ಇಂದು 42 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆ…

0
ಬೆಂಗಳುರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ವೇಗವಾಗಿ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 42 ಕೊರೊನ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ...

ಹಾಸನ ಜಿಲ್ಲೆಗೂ ವಕ್ಕರಿಸಿದ ಕೊರೊನಾ-ಒಂದೇ ಕುಟುಂಬದ ಐವರಿಗೆ ಕೊರೊನಾ ಸೋಂಕು…

0
ಹಾಸನ : ಗ್ರೀನ್ ಜೋನ್ ಜಿಲ್ಲೆಗೆ ಸೇರಿಕೊಂಡಿದ್ದ ಹಾಸನ ಜಿಲ್ಲೆಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದ್ದು, ಮುಂಬೈನಿಂದ ಬಂದ ಒಂದೇ ಕುಟುಂಬದ 5 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕಿತರು ಮೇ...

ಬೆಳಗಾವಿ : ಕೊಳವೆ ಬಾವಿಗೆ ಬಿದ್ದು ರೈತ ಸಾವು-ಆತ್ಮಹತ್ಯೆ ಶಂಕೆ…

0
ಬೆಳಗಾವಿ : ಕೊಳವೆ ಬಾವಿಗೆ ಬಿದ್ದು ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಲಕ್ಕಪ್ಪ ಸಂಗಪ್ಪ ದೊಡ್ಡಮನಿ(39) ಮೃತ ರೈತ ಎಂದು ಗುರುತಿಸಲಾಗಿದ್ದು, ಲಕ್ಕಪ್ಪ ಅವರು ಸುಮಾರು...

ಮೇ 12 ರಂದು 177 ವಿದೇಶೀ ಪ್ರಯಾಣಿಕರು ಮಂಗಳೂರಿಗೆ ಆಗಮನ…

0
ಮಂಗಳೂರು: ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12 ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐ.ಎ.ಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು. ಅವರು...
error: Content is protected !!