ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು 14 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಬಿಡುಗಡೆಯಾದ ಬೆಳಗ್ಗಿನ ಹೆಲ್ತ್ ಬುಲೆಟಿನ್ನಲ್ಲಿ...
ರಾಜ್ಯ ಇಂದು 10 ಹೊಸ ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಇಂದು 10 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ...
ಬಂಟ್ವಾಳ : ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನ…
ಬಂಟ್ವಾಳ: ಆಶಾ ಕಾರ್ಯಕರ್ತೆ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿಯಲ್ಲಿ ನಡೆದಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮನೆಯ ಮುಂದೆ ಜನ ಸೇರಿದ್ದನ್ನು ಪ್ರಶ್ನಿಸಿದ್ದಕ್ಕೆ ಆಶಾ ಕಾರ್ಯಕರ್ತೆ...
ಕೊರೊನಾ ಲಾಕ್ಡೌನ್ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ…
ಬೆಂಗಳೂರು: ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಕ್ವಾರಂಟೈನ್ ಸೇರಿದಂತೆ ಹಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಇನ್ಮುಂದೆ...
ಶಿವಮೊಗ್ಗಕ್ಕೂ ವಕ್ಕರಿಸಿದ ಕೊರೋನಾ: 8 ಮಂದಿಗೆ ಸೋಂಕು!
ಶಿವಮೊಗ್ಗ: ಕರ್ನಾಟಕಕ್ಕೆ ಕೊರೋನಾ ಮಹಾಮಾರಿ ದಾಂಗುಂಡಿ ಇಟ್ಟಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಪ್ರಕರಣ ಪತ್ತೆಯಾಗದ ಶಿವಮೊಗ್ಗದಲ್ಲಿ ಇಂದು 8 ಪ್ರಕರಣಗಳು ಪತ್ತೆಯಾಗಿವೆ.ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸೋಂಕು...
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆ-ಇಂದು ಒಂದೇ ದಿನ 41 ಮಂದಿಗೆ ಸೋಂಕು…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾ ಮತ್ತೆ 5 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ....
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ ಪ್ರಧಾನಿ ಕೊರೊನಾ ಪರಿಹಾರ ನಿಧಿಗೆ ರೂ. 5 ಲಕ್ಷ ದೇಣಿಗೆ…
ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಎಂ. ಮಸೂದ್ ಅವರು ಪ್ರಧಾನ ಮಂತ್ರಿ ಕೇರ್ ನಿಧಿಗೆ 5 ಲಕ್ಷ ರೂ. ದೇಣಿಗೆಯ ಚೆಕ್ ಅನ್ನು ಮಂಗಳೂರು ಸಂಸದ ಹಾಗೂ...
ಮದ್ಯದ ಅಮಲಿನಲ್ಲಿ ತನ್ನ ಮನೆಗೆ ಬೆಂಕಿ ಹಾಕಿದ ಕುಡುಕ…
ಬಳ್ಳಾರಿ : ಮದ್ಯದ ಅಮಲಿನಲ್ಲಿ ಕುಡುಕನೋರ್ವ ತನ್ನ ಮನೆಗೆ ಬೆಂಕಿ ಹಾಕಿರುವ ಘಟನೆ ಜಿಲ್ಲೆಯ ಕೊಳ್ಳೆಗಲ್ಲು ಗ್ರಾಮದ ಶ್ರೀರಾಮುಲು ನಗರದಲ್ಲಿ ನಡೆದಿದೆ. ಚಿದಾನಂದ ಮದ್ಯದ ಅಮಲಿನಲ್ಲಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಬಾರ್ ಒಂದರಲ್ಲಿ...
ಪಾಸ್ ಇಲ್ಲದೆ ಉಡುಪಿ ಜಿಲ್ಲಾ ಗಡಿ ಪವೇಶಕ್ಕೆ ಯತ್ನ – ಬಿಜೆಪಿ ರಾಜ್ಯ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲು…
ಕಾರ್ಕಳ: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಎಂದು ಹೇಳಿಕೊಂಡು ಹೆಬ್ರಿ ಸೋಮೇಶ್ವರದಲ್ಲಿ ಚೆಕ್ ಪೋಸ್ಟ್ ನಲ್ಲಿ ಯಾವುದೇ ಪಾಸ್ ಇಲ್ಲದೆ ಗಡಿ ಪ್ರವೇಶ ಮಾಡಲು ಹೊರಟ ವ್ಯಕ್ತಿಯೋರ್ವರ ಮೇಲೆ ಹೆಬ್ರಿ ಪೊಲೀಸರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೋನಾ ಪಾಸಿಟಿವ್…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ವರದಿಯಾಗಿದೆ. ರೋಗಿ ಸಂಖ್ಯೆ ಪಿ 578 ರ ಸಂಪರ್ಕದಲ್ಲಿದ್ದಂತಹ ಬಂಟ್ವಾಳದ 30 ವರ್ಷದ ಯುವಕ, 70 ಮತ್ತು 60 ವರ್ಷದ...












