ಇನ್ಮುಂದೆ ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್; ರಾಜ್ಯ ಸರ್ಕಾರ ಆದೇಶ.

0
ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1...

ತನ್ನ ಮಗುವನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆಗೆ ಶರಣು.

0
ಬೆಂಗಳೂರು: ಗೃಹಿಣಿಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬಾಗಲಗುಂಟೆ ಠಾಣಾ ವ್ಯಾಪ್ತಿಯ ರಾಮಯ್ಯ ಲೇಔಟ್‍ನಲ್ಲಿರುವ ಮನೆಯೊಂದರಲ್ಲಿ ಭಾನುವಾರ ಸಂಜೆ ನಡೆದಿದೆ. ಮಗಳು...

ಅನ್ನಭಾಗ್ಯ, ಗೃಹಲಕ್ಷ್ಮೀ ಹಣ ಹಾಕಿಲ್ಲ ಎಂದು ಮಹಿಳೆಯರ ಆಕ್ರೋಶ: ಕೊಟ್ಟ ಮಾತು ತಪ್ಪಲ್ಲ ಎಂದ ಡಿಕೆಶಿ.

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕಳೆದ 3 ತಿಂಗಳಿನಿಂದ ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡುತ್ತಿದ್ದು, ಈ...

ವಿವಿಧ ಸಮಾರಂಭಗಳಿಗೆ ಮದ್ಯ ಪೂರೈಕೆಗೆ ಅನುಮತಿ ಕಡ್ಡಾಯಗೊಳಿಸಿದ ಅಬಕಾರಿ ಇಲಾಖೆ.

0
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಿವಿಧ ಸಭೆ, ಸಮಾರಂಭಗಳು, ವಿವಾಹಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ಕಡ್ಡಾಯಗೊಳಿಸಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಕಲ್ಯಾಣಮಂಟಪ, ರೆಸಾರ್ಟ್, ಹೋಂಸ್ಟೇ ಸೇರಿದಂತೆ ವಿವಿಧೆಡೆ ನಡೆಯುವ ಸಭೆ ಸಮಾರಂಭ, ಮದುವೆ,...

ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಕಾಂಗ್ರೆಸ್ ಬಳಿ ಹಣ ಇಲ್ಲ: ಸಚಿವ ಪ್ರಲ್ಹಾದ್ ಜೋಶಿ.

0
ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿ ಹಂತಕ್ಕೆ ತಲುಪಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯ ಮಾಡಿದರು. ಹುಬ್ಬಳ್ಳಿಯಲ್ಲಿ...

ಮಾ.7ರಂದು ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ.

0
ಬೆಂಗಳೂರು: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ...

ದೇವೇಗೌಡರ ಜನ್ಮದಿನದಂದು ಜೆಡಿಎಸ್‍ನಿಂದ ಶೀಘ್ರದಲ್ಲೇ ಬೃಹತ್ ಸಮಾವೇಶಕ್ಕೆ ನಿರ್ಧಾರ.

0
ಬೆಂಗಳೂರು: ಜೆಡಿಎಸ್ ಪಕ್ಷವು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಜನ್ಮದಿನದ ಸಂದರ್ಭದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಿದೆ. ಈ ಸಮಾವೇಶವನ್ನು ಹಾಸನ ಅಥವಾ ಮೈಸೂರಿನಲ್ಲಿ ನಡೆಸುವ ಯೋಜನೆ ಇದೆ. ಲಕ್ಷಾಂತರ ಜನರನ್ನು ಸೇರಿಸಿ...

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್.

0
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ...

ಕಾಂಗ್ರೆಸ್ ಸರ್ಕಾರವೊಂದು ದೊಡ್ಡ ನಾಟಕದ ಕಂಪನಿ: ಸಂಸದ ಗೋವಿಂದ ಕಾರಜೋಳ ಕಿಡಿ.

0
ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರವೊಂದು ದೊಡ್ಡಾಟ ಹಾಗೂ ಬಯಲಾಟ ಆಡುವ ನಾಟಕದ ಕಂಪನಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು. ಚಿತ್ರದುರ್ಗದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ ರಾಜ್ಯದಲ್ಲಿ ದಲಿತ ಸಮಾವೇಶ...

ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿದೆ: ಆರ್ ಅಶೋಕ್.

0
ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ...
error: Content is protected !!